ಹಾಸನ, ಜುಲೈ 14 : ರಾಜಧಾನಿ ಬೆಂಗಳೂರು ಹಾಗೂ ಬಂದರು ನಗರಿ ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ಶಿರಾಢಿಘಾಟ್ನಲ್ಲಿ ಇಂದು ಮತ್ತೆ ಭೂಕುಸಿತ ಉಂಟಾಗಿದೆ. ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಸಮೀಪ ವಾರದ...
ಮೈಸೂರು, ಜುಲೈ 14: ಕೆ-ಒನ್ ಅಸೋಸಿಯೇಷನ್ ಆಫ್ ಕರ್ನಾಟಕ ಆಯೋಜಿಸಿದ್ದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಗಾಯಗೊಂಡಿದ್ದ ನಗರದ ಹೊಸಕೇರಿಯ ಕಿಕ್ ಬಾಕ್ಸರ್ ಎಸ್.ನಿಖಿಲ್ (23) ಚಿಕಿತ್ಸೆ ಫಲಿಸದೆ ಬುಧವಾರ ಮೃತಪಟ್ಟರು. ಪಂದ್ಯದಲ್ಲಿ ನಿಖಿಲ್ಗೆ ಪೆಟ್ಟು ಬಿದ್ದಿರುವುದಾಗಿ...
ಧಾರವಾಡ, ಜುಲೈ 13: ರಾಮಸೇನಾದ ಜಿಲ್ಲಾಧ್ಯಕ್ಷ ತನ್ನ ಪ್ರೇಯಸಿಗೆ ಚಾಕು ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಸದ್ಯ ಪ್ರೇಯಸಿಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ವಿವಾಹಿತ...
ಮಡಿಕೇರಿ, ಜುಲೈ 13 : ಬೆಳ್ಳಂಬೆಳಗ್ಗೆ ಚೆಟ್ಟಳ್ಳಿ ಸಮೀಪದ ಕತ್ತಲೆಕಾಡು ತಿರುವಿನಲ್ಲಿ ಶಾಲಾ ವಾಹನ – ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊರ್ವ ಸ್ಥಿತಿ ಗಂಭೀರವಾಗಿದೆ ಎಂಬ ಘಟನೆ ಬೆಳಕಿಗೆ...
ಶಿವಮೊಗ್ಗ, ಜುಲೈ 12: ಗುಡ್ಡ ಕುಸಿದು ಬಿದ್ದು ಬಂದ್ ಆಗಿದ್ದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿ ರಸ್ತೆಯಲ್ಲಿ ಇಂದಿನಿಂದ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ...
ಚಿಕ್ಕಮಗಳೂರು, ಜುಲೈ 12: ಇಂದು ಮುಂಜಾನೆ ಚಾರ್ಮಾಡಿ ಘಾಟ್ನಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಮಳೆಯ ಮಧ್ಯೆಯೂ ಕಾರೊಂದು ಚಾರ್ಮಾಡಿ ಘಾಟ್ನಲ್ಲಿ ಹೊತ್ತಿ ಉರಿದಿದೆ. ಮೂಡಿಗೆರೆ ತಾಲೂಕಿನ ಜೇನ್ ಕಲ್ ದೇವಸ್ಥಾನದ ಬಳಿ ಮುಂಜಾನೆ...
ಹುಬ್ಬಳ್ಳಿ: ಮಳೆಗಾಲದಲ್ಲಿ ಅತೀ ಹೆಚ್ಚು ಪ್ರವಾಸಿಗರ ಆಕರ್ಷಣೆಗೆ ಒಳಗಾಗುವ ದೂಧ್ ಸಾಗರ ಜಲಪಾತಕ್ಕೆ ಪ್ರವಾಸಿಗರಿಗೆ ರೈಲ್ವೆ ರಕ್ಷಣಾ ಪಡೆ ನಿರ್ಬಂಧ ಹೇರಿದ್ದು, ಇದೀಗ ಪ್ರವಾಸಿಗರ ಅಸಮಧಾನಕ್ಕೆ ಕಾರಣವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ ರೈಲು...
ಚಿಕ್ಕಮಗಳೂರು, ಜುಲೈ 10: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜನಜೀವನ ಸಂಪೂರ್ಣ ಅಸ್ಥವ್ಯಸ್ಥಗೊಂಡಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡ್ಡ ಕುಸಿತವುಂಟಾಗಿದ್ದು, ಹಲವೆಡೆ ರಸ್ತೆ ಸಂಚಾರ ಸಂಪೂರ್ಣ ಬಂದ್...
ಮಡಿಕೇರಿ, ಜುಲೈ 09: ಕಳೆದ 8 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ರಸ್ತೆಗಳು ಹಾಳಾಗುತ್ತಿವೆ. ಇನ್ನಷ್ಟು ಮಳೆ ಸುರಿದರೆ ರಸ್ತೆಗಳು ಕುಸಿಯುವ ಭೀತಿ ಎದುರಾಗಿದೆ. ಹೀಗಾಗಿ, ಜಿಲ್ಲೆಯಾದ್ಯಂತ ಭಾರಿ ವಾಹನಗಳ ಸಂಚಾರವನ್ನು ಅಕ್ಟೋಬರ್ 10ರವರೆಗೂ...
ಬೆಂಗಳೂರು, ಜುಲೈ 08 : ಮದ್ಯ ಪೂರೈಕೆಯಲ್ಲಿನ ಲೋಪಗಳನ್ನು ರಾಜ್ಯ ಸರ್ಕಾರ ಸರಿಪಡಿಸದಿದ್ದರೆ ಜುಲೈ 9ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಗುರುಸ್ವಾಮಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ...