ಮಡಿಕೇರಿ : ಕೊಡಗಿನ ದೇವಾಲಯಗಳಿಗೆ ಕನ್ನ ಹಾಕಿ ಹುಂಡಿಯ ಹಣ ಕದಿಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಕೊಡಗಿನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಸನ ನಗರದ ತಣ್ಣಿರುಹಳ್ಳ-ವಿಜಯನಗರ ನಿವಾಸಿ ಮುಬಾರಕ್ ಪಾಷ (34) ಬಂಧಿತ ಆರೋಪಿಯಾಗಿದ್ದಾನೆ. ಸೋಮವಾರಪೇಟೆ...
ರಿಪ್ಪನ್ ಪೇಟೆ: ಅತಿಶಯ ಶ್ರೀ ಕ್ಷೇತ್ರ ಹೊಂಬುಜದ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಮಹಾ ಸನ್ನಿಧಿಯಲ್ಲಿ ಪರಮಪೂಜ್ಯ ಸ್ವಸ್ತಿಶ್ರೀ ಡಾ .ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿ ಯವರ ನೇತೃತ್ವದಲ್ಲಿ ಇಂದ್ರಧ್ವಜ ಮಹಾಮಂಡಲ...
ಬೆಂಗಳೂರು : ಶರಣಾದ್ರೆ ಸಾಮಾನ್ಯ ಬದುಕಿಗೆ ಸರ್ಕಾರ ಅವಕಾಶ ಮಾಡಿಕೊಡಲಿದೆ, ಬಂದೂಕು ಹಿಡಿದು ದಾಳಿಗೆ ಮುಂದಾದ್ರೆ ಎನ್ಕೌಂಟರ್ ಅನಿವಾರ್ಯ ಎಂದು ನಕ್ಸಲರಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಎಚ್ಚರಿಕೆ ರವಾನಿಸಿದ್ದಾರೆ. ಉಡುಪಿ ಹೆಬ್ರಿ ಸಮೀಪದ ಕಬ್ಬಿನಾಲೆಯಲ್ಲಿ...
ಶಬರಿಮಲೆಯಿಂದ ಕರ್ನಾಟಕಕ್ಕೆ ಯಾತ್ರಿಕರನ್ನು ಹೊತ್ತು ವಾಪಸಾಗುತ್ತಿದ್ದ ಬಸ್ ಕೇರಳದ ವಯನಾಡಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ. ಕೇರಳ : ಶಬರಿಮಲೆಯಿಂದ ಕರ್ನಾಟಕಕ್ಕೆ ಯಾತ್ರಿಕರನ್ನು ಹೊತ್ತು ವಾಪಸಾಗುತ್ತಿದ್ದ ಬಸ್ ಕೇರಳದ ವಯನಾಡಿನಲ್ಲಿ ಚಾಲಕನ...
13 ವರ್ಷಗಳ ಬಳಿಕ ಕರಾವಳಿಯಲ್ಲಿ ಗುಂಡಿನ ಮೊರೆತ ಕೇಳಿಬಂದಿದ್ದು ನಕ್ಸಲ್ ಎನ್ಕೌಂಟರ್ ನಡೆದಿದ್ದು ಉಡುಪಿಯ ಹೆಬ್ರಿಯಲ್ಲಿ ANF ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿಯಾಗಿದ್ದಾನೆ ಉಡುಪಿ : 13 ವರ್ಷಗಳ ಬಳಿಕ ಕರಾವಳಿಯಲ್ಲಿ ಗುಂಡಿನ...
ಮಡಿಕೇರಿ, ನವೆಂಬರ್ 18 : ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದಲ್ಲಿ ಪರಿಸರ ಮಾಲಿನ್ಯ ತೀವ್ರಗತಿಯಲ್ಲಿ ಏರುತ್ತಿರು ಜೊತೆ ಜೀವ ಸಂಕುಲದ ಮೇಲೆ ವ್ಯತಿರಿಕ್ತ ಪರಿಣಾಮಗಳು ಬೀರುತ್ತಿರುವ ಈ ಕಾಲಘಟ್ಟದಲ್ಲಿ ಮಂಜಿನ ನಗರಿ ಕೊಡಗಿನ ಮಡಿಕೇರಿ...
ಬೆಂಗಳೂರು, ನವೆಂಬರ್ 18: ರಾಜ್ಯಕ್ಕೆ ಕರಾಳ ಸೋಮವಾರವಾಗಿದ್ದು ಕರ್ನಾಟಕದಾದ್ಯಂತ ಇಂದು ಒಂದೇ ದಿನ ನೀರಲ್ಲಿ ಮುಳುಗಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಬೆಳಗಾವಿ, ವಿಜಯಪುರ, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನಡೆದ ದುರ್ಘಟನೆಗಳಲ್ಲಿ ಜನ ಪ್ರಾಣ...
ಕಾಸರಗೋಡು: ದುಬೈಯಲ್ಲಿ ಸಮುದ್ರಕ್ಕಿಳಿದ ಕಾಸರಗೋಡು ಮೂಲದ ಬಾಲಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಚೆಂಗಳ ನಿವಾಸಿ ಅಬ್ದುಲ್ಲ ಮಫಾಝ್(15) ಮೃತಪಟ್ಟ ಬಾಲಕನಾಗಿದ್ದಾನೆ. ಚೆಂಗಳ ಥೈವಲಪ್ಪು ನಿವಾಸಿ, ದುಬೈನ ಬಟ್ಟೆ ವ್ಯಾಪಾರಿ ಎ.ಪಿ.ಅಶ್ರಫ್ ಮತ್ತು...
ಶಬರಿಮಲೆ : ವಾರ್ಷಿಕ ಶಬರಿಮಲೆ ಮಂಡಲ ಪೂಜಾ ಋತು ಆರಂಭವಾಗಿದ್ದು ಈ ಹಿನ್ನಲೆಯಲ್ಲಿ ಕುಖ್ಯಾತ ದರೋಡೆ ಕೋರ ‘ ಕುರುವ ಗ್ಯಾಂಗ್’ ಸಕ್ರಿಯವಾಗಿದ್ದು ಈ ಬಗ್ಗೆ ಎಚ್ಚರದಿಂದಿರಲು ಶಬರಿಮಲೆ ಯಾತ್ರಿಕರು ಮತ್ತು ಸ್ಥಳಿಯರಿಗೆ ಪೊಲೀಸ್ ಇಲಾಖೆ...
ಹಾಸನ: ಪ್ಲಾಸ್ಟಿಕ್ ತುಂಬಿದ್ದ ಲಾರಿ ಆಕಸ್ಮಿಕ ಬೆಂಕಿಗೆ ಸಂಪೂರ್ಣ ಆಹುತಿಯಾಗಿರುವ ಘಟನೆ ರವಿವಾರ ರಾತ್ರಿ ಹಾಸನ ನಗರದ 80 ಅಡಿ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಮೂಡಿಗೆರೆ ಮೂಲದ ಲಾರಿ ಪ್ಲಾಸ್ಟಿಕ್...