ತುಮಕೂರು, ಮಾರ್ಚ್ 07 : ತಿಪಟೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯರೊಬ್ಬರು ಪಾನಮತ್ತರಾಗಿ ಮಲಗಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸೋಮವಾರ ಮಧ್ಯಾಹ್ನ ಹೊರ ರೋಗಿಗಳು ಚಿಕಿತ್ಸೆಗಾಗಿ ಕಾಯುತ್ತಿದ್ದಾಗಲೇ ದಂತ ವಿಭಾಗದ ಡಾ.ಜಯಪ್ರಕಾಶ್ ಮದ್ಯಪಾನ...
ಚಿಕ್ಕಮಗಳೂರು, ಮಾರ್ಚ್ 06: ಶಾಲಾ ವಿದ್ಯಾರ್ಥಿಗಳಿದ್ದ ವಾಹನ ಹಾಗೂ ಕಾರೊಂದರ ನಡುವೆ ಸಂಭವಿಸಿದ ಅಪಘಾತದಲ್ಲಿ 10 ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ರವಿವಾರ ತಡರಾತ್ರಿ ನಡೆದಿದೆ....
ರಾಣೆಬೆನ್ನೂರು, ಮಾರ್ಚ್ 06: ಕಳೆದ 64 ವರ್ಷಗಳಿಂದ ಇಲ್ಲಿನ ರಾಮಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಏರ್ಪಡಿಸುತ್ತಾ ಬಂದಿರುವ ಜೀವಂತ ರತಿ-ಮನ್ಮಥ ಪ್ರತಿಷ್ಠಾಪನೆ ಕಾರ್ಯಕ್ರಮ ಈ ಬಾರಿ ಮಾ.7ರಂದು ರಾತ್ರಿ 8 ಗಂಟೆಗೆ ಜರಗಲಿದೆ. ರಾಮಲಿಂಗೇಶ್ವರ ದೇವಸ್ಥಾನದದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಬೆಂಗಳೂರು ಮಾರ್ಚ್ 05: ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪಿಎಫ್ಐ (PFI) ಸದಸ್ಯ ಮಡಿಕೇರಿ ಮೂಲದ ತೌಫಿಲ್ನನ್ನು (Thufall) ಶನಿವಾರ...
ಬೆಂಗಳೂರು, ಮಾರ್ಚ್ 05: ಪ್ಲಾಸ್ಟಿಕ್ ಪೊಟ್ಟಣದಲ್ಲಿ ಸುತ್ತಿಡಲಾಗಿದ್ದ ಭ್ರೂಣದ ಮೇಲೆ ವಾಹನಗಳು ಹರಿದಾಡಿದ್ದು, ಇದರಿಂದಾಗಿ ಭ್ರೂಣದ ದೇಹ ಛಿದ್ರವಾಗಿ ಬಿದ್ದಿದ್ದ ಘಟನೆ ಅಮೃತಹಳ್ಳಿಯಲ್ಲಿ ನಡೆದಿದೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಂಪಾ ಎಕ್ಸ್ಟೆನ್ಶನ್ 8ನೇ...
ಹಾಸನ ಮಾರ್ಚ್ 04: ಮದುವೆಗಾಗಿ ಅತಿಯಾದ ಮೇಕಪ್ ಮಾಡಿಸಲು ಹೋಗಿ ಯುವತಿಯೊಬ್ಬಳ ಮದುವೆ ರದ್ದಾದ ಘಟನೆ ಅರಸೀಕೆರೆಯಲ್ಲಿ ನಡೆದಿದೆ. ಅರಸಿಕರೆಯ ಮದುಮಗಳು ನಗರದ ಅದೊಂದು ಬ್ಯೂಟಿ ಪಾರ್ಲರ್ ಗೆ ಹೋಗಿ ಮದುವೆ ದಿನದ ಮೇಕಪ್ ಗೆ...
ವಿಜಯಪುರ, ಮಾರ್ಚ್ 04: ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 218 ರ ಕೃಷ್ಣಾ ನದಿ ಸೇತುವೆ ಮೇಲೆ ಶನಿವಾರ ಬೆಳಿಗ್ಗೆ ಬಾಯಿಗೆ ಹಗ್ಗ ಕಟ್ಟಿದ್ದ ಸ್ಥಿತಿಯಲ್ಲಿ ದೊಡ್ಡ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಮೊಸಳೆ ಬಾಯಿಗೆ ಹಗ್ಗ ಕಟ್ಟಿರುವುದರಿಂದ...
ಬೆಂಗಳೂರು, ಮಾರ್ಚ್ 04: ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಶುರುವಾಗಲಿದ್ದು, ಈ ನಿಟ್ಟಿನಲ್ಲಿ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿ ನೀಡಿದ್ದ ಮನವಿಗೆ ಕೆಎಸ್ಆರ್ಟಿಸಿ ಒಪ್ಪಿ ಸುತ್ತೋಲೆ ಹೊರಡಿಸಿದೆ. ದ್ವಿತೀಯ ಪಿಯುಸಿ...
ಬೆಂಗಳೂರು ಮಾರ್ಚ್ 03: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಮಗ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಬರೋಬ್ಬರಿ 6 ಕೋಟಿ ನಗದನ್ನು ವಶಕ್ಕೆ ಪಡೆದಿದ್ದಾರೆ. ಕೆಎಸ್...
ಬೆಂಗಳೂರು, ಮಾರ್ಚ್ 03 : ಜನರಿಗೆ 500 ರೂಪಾಯಿ ಕೊಟ್ಟು ಪ್ರಜಾಧ್ವನಿ ಯಾತ್ರೆ ಸಮಾವೇಶಗಳಿಗೆ ಕರೆತನ್ನಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾದ ವೀಡಿ.ಓ ತುಣುಕು ವೈರಲ್ ಆಗಿದೆ ಕಾಂಗ್ರೆಸ್ ಮೊದಲಿನಿಂದಲೂ 500 ರೂ....