ಬೆಂಗಳೂರು ಮಾರ್ಚ್ 02:ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲಂಚ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ(ಕೆಎಸ್ ಡಿಎಲ್)...
ಬೆಂಗಳೂರು, ಮಾರ್ಚ್ 02: ಇದೇ 9ರಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ನೀಡಬೇಕೆಂಬ ಮುಸ್ಲಿಂ ವಿದ್ಯಾರ್ಥಿನಿಯರ ಮನವಿಯನ್ನು ಪರಿಗಣಿಸದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪದವಿಪೂರ್ವ ಕಾಲೇಜುಗಳ...
ಬೆಂಗಳೂರು, ಮಾರ್ಚ್ 01: ಮಧ್ಯಂತರ ಪರಿಹಾರ ಹಾಗೂ ಹಳೆಯ ಪಿಂಚಣಿ ಪದ್ಧತಿ ಮರು ಜಾರಿ ಕುರಿತು ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ನೇಮಿಸಲು ಸರ್ಕಾರ ಆದೇಶ ಹೊರಡಿಸಿರುವುದರಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಅಂತ್ಯಗೊಳಿಸಿದ್ದಾರೆ. ಹಣಕಾಸು...
ಬೆಂಗಳೂರು, ಮಾರ್ಚ್ 01: ಹುಚ್ಚುಪ್ರೇಮಿಯೊಬ್ಬನ ಕ್ರೌರ್ಯಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಆರೋಪಿ 16 ಸಲ ಚುಚ್ಚಿ ಚುಚ್ಚಿ ಕೊಂದಿದ್ದಾನೆ. ಎದೆ, ಹೊಟ್ಟೆ, ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ. ಈಕೆಯನ್ನು ಪ್ರೀತಿಸುತ್ತಿರುವ ದಿವಾಕರ್ ಎಂಬಾತ ಕೊಲೆ ಮಾಡಿದ್ದು,...
ಮೈಸೂರು ಫೆಬ್ರವರಿ 28: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಇದೀಗ ಕಾಂಗ್ರೇಸ್ ಗೆ ದೊಡ್ಡ ಪೆಟ್ಟು ಬಿದ್ದಿದ್ದು. ಮೈಸೂರು ಭಾಗದ ಪ್ರಮುಖ ಮುಖಂಡ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮೈಸೂರಿನ...
ತುಮಕೂರು, ಫೆಬ್ರವರಿ 27: ಮಹಿಳಾ ಪಿಎಸ್ಐ ಜೊತೆ ಅಸಭ್ಯವಾಗಿ ವರ್ತಿಸಿದ್ದ ತುಮಕೂರು ಯೂತ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಶಶಿ ಹುಲಿಕುಂಟೆಯನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ನಗರದ ತಿಲಕ್ ಪಾರ್ಕ್ ಮಹಿಳಾ ಪಿಎಸ್ಐ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ...
ಹಾಸನ ಫೆಬ್ರವರಿ 26: ದ್ವಿಚಕ್ರ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನಪ್ಪಿರುವ ಘಟನೆ ತಿಪಟೂರು ಮುಖ್ಯ ರಸ್ತೆಯ ನವಿಲೇ ಗೇಟ್ ಬಳಿ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ತಿಪಟೂರು...
ಬೆಂಗಳೂರು, ಫೆಬ್ರವರಿ 26: ಗಂಡ -ಹೆಂಡತಿ ನೆಪದಲ್ಲಿ ಹೊಸದೊಂದು ಹೈಫೈ ದಂಧೆ ಸಿಲಿಕಾನ್ ಸಿಟಿಯಲ್ಲಿ ಪ್ರಾರಂಭವಾಗಿದೆ. ವೀಕ್ ಎಂಡ್ ಬಂದರೆ ಸಾಕು 50 ರಿಂದ 60ಕ್ಕೂ ಹೆಚ್ಚು ನಕಲಿ ಜೋಡಿಗಳು ದಂಧೆ ನಡೆಸಿ ಹಣ ಸಂಪಾದನೆ...
ಭಟ್ಕಳ ಫೆಬ್ರವರಿ 24: ಆಸ್ತಿ ವಿವಾದಕ್ಕೆ ಒಂದೇ ಕುಟುಂಬಗ ನಾಲ್ವರನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದ ಸಮೀಪ ನಡೆದಿದೆ. ಕೊಲೆಯಾದವರನ್ನು ಶಂಭು ಭಟ್ (65) ಆತನ...
ಬೆಂಗಳೂರು ಫೆಬ್ರವರಿ 23: ಐಪಿಎಸ್ ಅಧಿಕಾರಿ ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ನಡುವೆ ನಡೆಯುತ್ತಿರುವ ಗಲಾಟೆಗೆ ನ್ಯಾಯಾಲಯ ಬ್ರೇಕ್ ಹಾಕಿದ್ದು. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಯಾವುದೇ ಮಾನಹಾನಿಕರ...