ಕೊಪ್ಪಳ, ಜನವರಿ 18: ಜೂಜಾಟ ಹಾಗೂ ಗ್ಯಾಂಬ್ಲಿಂಗ್ ಅಡ್ಡೆಗಳ ಮೇಲೆ ಪೊಲೀಸರು ದಾಳಿ ಮಾಡಿ ಅಲ್ಲಿದ್ದ ಕೋಳಿಗಳನ್ನು ಬಂಧಿಸಿದ ವಿಚಿತ್ರ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳದ ಕಾರಟಗಿ ತಾಲೂಕಿನ ಪನ್ನಾಪುರ ಹತ್ತಿರದ ಬಸವಣ್ಣ ಕ್ಯಾಂಪ್ನಲ್ಲಿ ಸಂಕ್ರಮಣ...
ಕೊಪ್ಪಳ, ಜನವರಿ 15: ಕುಕನೂರು ತಾಲೂಕಿನ ಬಳಗೇರಿ ಗ್ರಾಮದ ಮನೆಯೊಂದರಲ್ಲಿ ಚಾಪೆ ಮೇಲೆ ಮಲಗಿದ ಸ್ಥಿತಿಯಲ್ಲೇ ರಕ್ತದ ಮಡುವಿನಲ್ಲಿ ಯುವಕ ಮತ್ತು ಯುವತಿ ಶವ ಪತ್ತೆಯಾಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಬಳಿಗೇರಿ ಗ್ರಾಮದ...
ಮೈಸೂರು ಜನವರಿ 13: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಾಂಟ್ರೋ ರವಿಯನ್ನು ಪೊಲೀಸರು ಗುಜರಾತ್ ನಲ್ಲಿ ಬಂಧಿಸಿದ್ದಾರೆ. ಪರಿಶಿಷ್ಟ ಸಮುದಾಯದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಹಲ್ಲೆ ಮಾಡಿ ಕೊಲೆ ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್...
ಬೆಂಗಳೂರು, ಜನವರಿ 11: ಸಿಲಿಕಾನ್ ಸಿಟಿಯಲ್ಲಿ ಯುವ ದೇಹದಾಢ್ಯ ಪಟು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೆ ಆರ್ ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್,...
ಕೊಡಗು ಜನವರಿ 08: 6ನೇ ತರಗತಿ ಬಾಲಕನೊಬ್ಬ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಕೀರ್ತನ್ (12) ಎಂದು ಗುರುತಿಸಲಾಗಿದ್ದು. ಕೀರ್ತನ್ ಕುಶಾಲನಗರ ಸಮೀಪದ ಕೊಪ್ಪಭಾರತ...
ಬೆಂಗಳೂರು ಜನವರಿ 07: ಇತ್ತೀಚೆಗೆ ಬಾರಿ ಸುದ್ದಿ ಮಾಡುತ್ತಿರುವ ಏರ್ ಇಂಡಿಯಾ ವಿಮಾನದಲ್ಲಿ ಮೂತ್ರ ವಿಸರ್ಜಿಸಿದ ಘಟನೆ ಯ ಆರೋಪಿ ಶಂಕರ್ ಮಿಶ್ರಾ ಅವರನ್ನು ಕಂಪನಿಯು ಕೆಲಸದಿಂದ ವಜಾಗೊಳಿಸಿದೆ. ವೆಲ್ಸ್ ಫಾರ್ಗೋ ಉದ್ಯೋಗಿಗಳು ವೃತ್ತಿಪರ ಹಾಗೂ...
ಮೈಸೂರು, ಜನವರಿ 06: ಅರಮನೆ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅನಾಹುತವೊಂದು ತಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಮುಂಡಿಬೆಟ್ಟದ ಬಸ್ ನಿಲ್ದಾಣದ ಸಮೀಪ ಸುಮಾರು 50ಕ್ಕೂ ಹೆಚ್ಚು ಮಂದಿ...
ಬೆಳಗಾವಿ ಡಿಸೆಂಬರ್ 05: ಸವದತ್ತಿ ಜಾತ್ರೆಗೆ ಹೊರಟಿದ್ದ ಭಕ್ತರ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಜನ ಸಾವನಪ್ಪಿರುವ ಘಟನೆ ರಾಮದುರ್ಗ ತಾಲ್ಲೂಕಿನ ಚುಂಚನೂರು ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ. ಮೃತಪಟ್ಟವರೆಲ್ಲರೂ ರಾಮದುರ್ಗ...
ಧಾರವಾಡ ಜನವರಿ 04: ಶಬರಿಮಲೆ ಅಯ್ಯಪ್ಪನ ದರ್ಶನ ಮುಗಿಸಿ ವಾಪಾಸ್ ಬರುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ 10 ವರ್ಷದ ಬಾಲಕನೋರ್ವ ಸಾನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ. ಧಾರವಾಡ ಸೈದಾಪುರದ ಸುಮಿತ್ ಪಾಂಡೆ (10) ಅಪಘಾತದಲ್ಲಿ ಮೃತಪಟ್ಟ...
ರಾಮನಗರ ಜನವರಿ 02 : ಕೆರೆಯಲ್ಲಿ ಈಜಲು ಹೋಗಿ ಶಿವಮೊಗ್ಗ ಸಂಸದ ಬಿ. ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆ...