ಬೆಂಗಳೂರು, ಡಿಸೆಂಬರ್ 31: ಪೊಲೀಸರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು, ಕಾರಿನಲ್ಲಿ ತೆರಳುತ್ತಿದ್ದವರಿಂದ 80 ಲಕ್ಷ ರೂ. ದರೋಡೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೇವಲ 15 ನಿಮಿಷದಲ್ಲಿ 80 ಲಕ್ಷ ರೂ. ಹಣವನ್ನು ಎಗರಿಸಿದ್ದಾರೆ. ಕುಮಾರಸ್ವಾಮಿ ಹಾಗೂ...
ಮೈಸೂರು ಡಿಸೆಂಬರ್ 27: ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಹ್ಲಾದ್ ಮೋದಿ ಅವರು ತಮ್ಮ ಕುಟುಂಬದೊಂದಿಗೆ ಬೆಂಗಳೂರಿನಿಂದ...
ಹಾಸನ ಡಿಸೆಂಬರ್ 27: ಹೊಸ ಮಿಕ್ಸಿಯನ್ನು ಪರಿಶೀಲನೆ ಮಾಡುವಾಗ ಬ್ಲಾಸ್ಟ್ ಆದ ಘಟನೆ ಹಾಸನದ ಕುವೆಂಪುನಗರ ಬಡಾವಣೆಯಲ್ಲಿ ನಡೆದಿದ್ದು, ಕೊರಿಯರ್ ಅಂಗಡಿಯ ವ್ಯಕ್ತಿಯ ಕೈಗೆ ಗಂಭೀರ ಗಾಯಗಳಾಗಿದೆ. ಹಾಸನದ ಕುವೆಂಪುನಗರದ 16ನೇ ಕ್ರಾಸ್ನಲ್ಲಿರುವ ಡಿಟಿಡಿಸಿ ಕೊರಿಯರ್...
ಬೆಳಗಾವಿ ಡಿಸೆಂಬರ್ 26: ಕ್ರಿಕೆಟ್ ಆಟ ಆಡುತ್ತಿದ್ದ ಇಬ್ಬರು ಯುವಕರಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳಗಾವಿಯ ಹೊರವಲಯ ಶಿಂದೊಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದ ಬಸವರಾಜ್ ಬೆಳಗಾಂವ್ಕರ್ (22)...
ಸಕಲೇಶಪುರ, ಡಿಸೆಂಬರ್ 24: ಅಂಗನವಾಡಿ ಕೇಂದ್ರದ ಆವರಣದಲ್ಲಿ ಹಾವು ಕಚ್ಚಿ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಹಾಸನದ ಸಕಲೇಶಪುರದ ದೊಡ್ಡಕಲ್ಲೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಬಾಲಕ ರೋಷನ್ ಮೃತಪಟ್ಟಿದ್ದಾನೆ. ಯಶ್ವಂತ್ ಹಾಗೂ ಗೌರಿ ಅವರ ಪುತ್ರ ರೋಷನ್ಗೆ ಹಾವು...
ದಾವಣಗೆರೆ ಡಿಸೆಂಬರ್ 22: ಪ್ರೀತಿಯನ್ನು ನಿರಾಕರಿಸಿದಳೆಂದು ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನು ಹಾಡುಹಗಲೇ ನಡುರಸ್ತೆಯಲ್ಲಿ ಮನಬಂದಂತೆ ಚುಚ್ಚಿ ಸಾಯಿಸಿದ ಘಟನೆ ದಾವಣಗೆರೆ ನಗರದ ಬಿಜೆ ಬಡಾವಣೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ವಿನೋಭ ನಗರದ ನಿವಾಸಿ 28 ವರ್ಷದ...
ಬೆಂಗಳೂರು ಡಿಸೆಂಬರ್ 18: ಹುಂಜಾ ದಿನ ಕೂಗುತ್ತಿರುವುದರಿಂದ ನಮಗೆ ತೊಂದರೆಯಾಗುತ್ತಿದೆ ಎಂದು ವ್ಯಕ್ತಿಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಕುರಿತಂತೆ ಪೊಲೀಸ್ ಇಲಾಖೆಗೆ ಟ್ವೀಟ್ ಮಾಡಿರುವ ಅವರು ಎದುರು ಮನೆಯವರು ಹುಂಜಾ ಮತ್ತು ಬಾತುಕೋಳಿ ಸಾಕುತ್ತಿದ್ದಾರೆ....
ಬೆಂಗಳೂರು ಡಿಸೆಂಬರ್ 15: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟದ ಆರೋಪಿ ಶಾರೀಕ್ ನನ್ನು ಯಾವುದೇ ರೀತಿಯ ತನಿಖೆ ನಡೆಸದೇ ಟೆರರಿಸ್ಟ್ ಎಂದು ಹೇಗೆ ಘೋಷಣೆ ಮಾಡಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಪ್ರೆಸ್...
ಮಂಡ್ಯ ಡಿಸೆಂಬರ್ 15: ಸಕ್ಕರೆ ನಾಡು ಮಂಡ್ಯದಲ್ಲಿ ವಿದ್ಯಾರ್ಥಿನಿಯರು ಪಾಠ ಕಲಿಸುವ ಶಿಕ್ಷಕನ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಾಸ್ಟೆಲ್ ವಿದ್ಯಾರ್ಥಿನಿಯರ ಜತೆ ಅಸಭ್ಯ ವರ್ತನೆ ತೋರಿದ ಹಿನ್ನೆಲೆ ವಿದ್ಯಾರ್ಥಿನಿಯರು ಗುಂಪಾಗಿ ಕಾಮುಕ, ಮುಖ್ಯ...
ಹಾಸನ ಡಿಸೆಂಬರ್ 14: ಮದುವೆಯಾಗಿ ಗಂಡನನ್ನು ಬಿಟ್ಟು ಪ್ರಿಯಕರನೊಂದಿಗೆ ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದ ಯುವತಿ ಕೊನೆಗೆ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಮೃತಪಟ್ಟ ಯುವತಿ ಕಾವ್ಯ(25) ಎಂದು ಗುರುತಿಸಲಾಗಿದೆ. ಪ್ರಿಯಕರ ಕಾವ್ಯಳ ಶವವನ್ನು...