ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮೊಮ್ಮಗಳು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಬಿಎಸ್ವೈ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ತಮ್ಮ ಅಪಾರ್ಟ್ಮೆಂಟ್ನಲ್ಲಿ ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ...
ಶಿವಮೊಗ್ಗ : ಟಿಪ್ಪರ್ ಲಾರಿಯೊಂದು ರಸ್ತೆ ಡಿವೈಡರ್ ದಾಟಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನಪ್ಪಿರುವ ಘಟನೆ ಶಿವಮೊಗ್ಗದ ಮಾಚೇನಹಳ್ಳಿ ಬಳಿ ನಡೆದಿದೆ. ಮೃತರನ್ನು ಭದ್ರಾವತಿ ನ್ಯೂಟನ್ ನ ಷಣ್ಮುಖ, ರಾಮಚಂದ್ರ ಎಂದು...
ಕುಮಟಾ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ಉತ್ತರಕನ್ನಡದ ಹೊನಮಾಂವ ದೇವಸ್ಥಾನದ ಬಳಿ ಜನವಸತಿ ಪ್ರದೇಶದಲ್ಲಿ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿದ ಟ್ಯಾಂಕರ್ ಬೆಳಗಾವಿಗೆ ಸಾಗಿಸುತ್ತಿದ್ದಾಗ ಲಾರಿಯ ಸಂಪರ್ಕ ತಪ್ಪಿದ ಟ್ಯಾಂಕರ್ ಕೆಳಗೆ...
ಚಿಕ್ಕಬಳ್ಳಾಪುರ, ಜನವರಿ 25: ಮನೆಯಿಂದ ತಂದೆಯನ್ನು ಹೊರಹಾಕಿದ್ದ ಮಗನಿಗೆ ನ್ಯಾಯಾಲಯ ತಕ್ಕಶಾಸ್ತಿ ಮಾಡಿದೆ. ಮನೆಯಿಂದ ಮಗನನ್ನೇ ಹೊರಹಾಕುವಂತೆ ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಅಂಜನಿ ಬಡಾವಣೆಯಲ್ಲಿ ನಡೆದಿದೆ....
ಶಿವಮೊಗ್ಗ : ಲಾಕ್ ಡೌನ್ ನಿಂದಾಗಿ ವ್ಯವಹಾರದಲ್ಲಿ ಉಂಟಾದ ನಷ್ಟದಿಂದಾಗಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರಕಾಶ್ ಟ್ರಾವೆಲ್ಸ್ ಮಾಲೀಕರಾಗಿದ್ದ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದ್ದು, ಅರ ಮೃತ ದೇಹ ಪತ್ತೆಯಾಗಿದೆ. ಜನವರಿ...
ಚಾಮರಾಜ ನಗರ, ಜನವರಿ 23: ಸರಗೂರು ತಾಲೂಕಿನ ಮುಳ್ಳೂರಿನಲ್ಲಿ ಮಹಿಳೆಯೊಬ್ಬಳು ಬೇರೆ ಯುವಕನೊಂದಿಗೆ ಹೊಂದಿದ್ದ ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಕ್ಕೆ ಆಕೆ ಈ ಕೃತ್ಯ ಎಸಗಿದ್ದಾಳೆ ಎಂದು ಆರೋಪಿಸಲಾಗಿದೆ. ಬಸವರಾಜು (41) ಕೊಲೆಯಾದ ವ್ಯಕ್ತಿ. ಬಸವರಾಜು...
ಬಾಗಲಕೋಟೆ, ಜನವರಿ 22: ಈ ಡಿಜಿಟಲ್ ಪ್ರಪಂಚದಲ್ಲಿ ಬಹುತೇಕರು ಯೂಟ್ಯೂಬ್ ಅವಲಂಬಿಸಿದ್ದಾರೆ. ಅನೇಕ ಸಂಗತಿಗಳನ್ನು ಯೂಟ್ಯೂಬ್ ನೋಡಿಯೇ ಕಲಿಯುತ್ತಿದ್ದಾರೆ. ಅಡುಗೆಯಿಂದ ಹಿಡಿದು ಮೊಬೈಲ್, ಕಂಪ್ಯೂಟರ್ ರಿಪೇರಿ ಮತ್ತು ಶಿಕ್ಷಣ ಸೇರಿದಂತೆ ಅನೇಕ ಸಂಗತಿಗಳನ್ನು ಕಲಿತುಕೊಳ್ಳುವವರಿದ್ದಾರೆ.ಅನೇಕ ವಿಚಾರಗಳ...
ಬೆಂಗಳೂರು ಜನವರಿ 21: ರಾಜ್ಯಾದ್ಯಂದ ಭಾರೀ ವಿರೋಧ ವ್ಯಕ್ತವಾದ ಹಿನ್ನಲೆ ರಾಜ್ಯದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಕೋವಿಡ್ ನಿಯಂತ್ರಣ ಸಂಬಂಧ ಪ್ರಸ್ತುತ ಇರುವ ಕೊರೊನಾ ಮಾರ್ಗಸೂಚಿಗಳಲ್ಲಿ ಬದಲಾವಣೆ ಹಾಗೂ ಇತರ ನಿರ್ಧಾರಗಳ...
ಬೆಂಗಳೂರು ಜನವರಿ 21: ಅತಿಥಿ ಉಪನ್ಯಾಸಕರ ಗೌರವಧನವನ್ನು ಏರಿಕೆ ಮಾಡಿ ಸರಕಾರ ಆದೇಶ ಹೊರಡಿಸಿದ ಬೆನ್ನಲ್ಲೆ ನೇಮಕ ಪ್ರಕ್ರಿಯೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ...
ಬೆಂಗಳೂರು, ಜನವರಿ 21: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಚಿವರು, ಅಧಿಕಾರಿಗಳು, ತಜ್ಞರೊಂದಿಗೆ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಲಿದ್ದಾರೆ.ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ...