ಬೆಂಗಳೂರು, ಅಕ್ಟೋಬರ್ 28: ಬಯಲು ಸೀಮೆ ಮಂದಿಗೆ ನೀರು ಒದಗಿಸುವ ಎತ್ತಿನಹೊಳೆ ಯೋಜನೆ ಕಾಮಗಾರಿ ಆರಂಭವಾಗಿ ಶುರುವಾಗಿ 10 ವರ್ಷ ಕಳೆದಿದೆ. ಆದರೆ ಇದು ಪೂರ್ಣಗೊಳ್ಳುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಆದರೆ ಈ ಯೋಜನೆ ಪೂರ್ಣಗೊಳಿಸಲು...
ಮುದ್ದೇಬಿಹಾಳ ಅಕ್ಟೋಬರ್ 27: ವಿಷ ಪೂರಿತ ಹಾವು ಕಚ್ಚಿದ ಪರಿಣಾಮ ನಾಲ್ಕು ತಿಂಗಳ ಗರ್ಭೀಣಿ ಸಾವನಪ್ಪಿರುವ ಘಟನೆ ಕುಂಟೋಜಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ನಿರ್ಮಲಾ ಯಲ್ಲಪ್ಪ ಚಲವಾದಿ (25) ಎಂದು ಗುರುತಿಸಲಾಗಿದೆ. ಇವರು ಅಕ್ಟೋಬರ್ 25...
ಬೆಂಗಳೂರು ಅಕ್ಟೋಬರ್ 26: ಕಾಂತಾರ ಸಿನೆಮಾ ಮೋಡಿ ಮತ್ತೆ ಮುಂದುವರೆದಿದ್ದು, ಪ್ರಖ್ಯಾತ ನಟ ನಟಿಯರು ಸಿನೆಮಾ ನೋಡಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಇದೀಗ ಸೂಪರ್ ಸ್ಟಾರ್ ರಜನಿಕಾಂತ್ ಕಾಂತಾರ ಸಿನೆಮಾವನ್ನು ನೋಡಿ ಟ್ವೀಟರ್ ನಲ್ಲಿ ತಮ್ಮ...
ಶಿವಮೊಗ್ಗ, ಅಕ್ಟೋಬರ್ 26: ಇತ್ತೀಚೆಗೆ ಹತ್ಯೆಯಾಗಿದ್ದ ಬಜರಂಗದಳದ ಕಾರ್ಯಕರ್ತ ಹರ್ಷನ ಕುಟುಂಬದವರಿಗೆ ಗುಂಪೊಂದು ಜೀವಬೆದರಿಕೆ ಹಾಕಿದೆ ಎಂದು ತಿಳಿದುಬಂದಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಹರ್ಷನ ಸಹೋದರಿ ಅಶ್ವಿನಿ, ‘ಸೀಗೆಹಟ್ಟಿಯಲ್ಲಿನ ನಮ್ಮ ಮನೆಯ ಬಳಿ ಬಂದಿದ್ದ...
ಶಿವಮೊಗ್ಗ, ಅಕ್ಟೋಬರ್ 25: ಜಿಲ್ಲೆಯಲ್ಲಿ ಮತ್ತೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸೀಗೆಹಟ್ಟಿಯ ಹಿಂದೂ ಕಾರ್ಯಕರ್ತ ಮೃತ ಹರ್ಷ ಕುಟುಂಬಸ್ಥರಿಗೆ ಬೆದರಿಕೆ ಬಂದಿದೆ. ಸೀಗೆಹಟ್ಟಿಯ ನಿವಾಸ, ರವಿ ವರ್ಮ ಬೀದಿ, ಕೆ.ಆರ್ ಪುರಂ ರಸ್ತೆ ಮುಂತಾದೆಡೆ 2...
ಬೆಂಗಳೂರು, ಅಕ್ಟೋಬರ್ 25: ಇತ್ತೀಚೆಗೆ ಬಿಡುಗಡೆಯಾದ ಕಾಂತಾರ ಚಿತ್ರದ ಸುತ್ತಲೂ ಸೃಷ್ಟಿಯಾಗಿರುವ ವಿವಾದದ ಕುರಿತು ನಟ ಕಿಶೋರ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಪ್ರಕಟಿಸಿರುವ ಅವರು, ಅಭಿಪ್ರಾಯ ಹಂಚಿಕೊಂಡಿದ್ದಾರೆ. ನಮ್ಮ...
ಬೆಂಗಳೂರು, ಅಕ್ಟೋಬರ್ 24: ದೀಪಾವಳಿಯ ದಿನ ಬೆಂಗಳೂರಿನಲ್ಲಿ ಫ್ಲೈಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೊದಲು, ಡಿವೈಡರ್ಗೆ ಡಿಕ್ಕಿ ಹೊಡೆದು, ಬಳಿಕ ಫ್ಲೈಓವರ್ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ. ಆಂಧ್ರಪ್ರದೇಶ ಮೂಲದ ನಾಗಾರ್ಜುನ...
ರಾಮನಗರ, ಅಕ್ಟೋಬರ್ 24: ಮರ್ಯಾದೆಗೆ ಅಂಜಿ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ(45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ಪುಟಗಳ ಡೆತ್ ನೋಟ್ ಬರೆದಿಟ್ಟು ಮಠದ ತಮ್ಮ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು...
ಬೆಂಗಳೂರು ಅಕ್ಟೋಬರ್ 23: ಕಾಂತಾರ ಸಿನೆಮಾ ಇದೀಗ ಬಾಲಿವುಡ್ ಮಂದಿಯ ನಿದ್ದೆಗೆಡಿಸಿದ್ದು, ಬಾಲಿವುಡ್ ನ ಹೆಸರಾಂತ ನಟ ನಟಿಯರು ಹಾಗೂ ನಿರ್ದೇಶಕರು ಸಿನೆಮಾವನ್ನು ನೋಡಿ ಹೋಗಳುತ್ತಿದ್ದಾರೆ. ಇದೀಗ ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ...
ಗುಂಡ್ಲುಪೇಟೆ ಅಕ್ಟೋಬರ್ 23: ಸಮಸ್ಯೆ ಹೇಳಲು ಸಚಿವ ಸೋಮಣ್ಣ ಅವರ ಹತ್ತಿರ ಬಂದ ಮಹಿಳೆಯೊಬ್ಬರಿಗೆ ಸಚಿವರು ಕೆನ್ನೆಗೆ ಭಾರಿಸಿದ ಘಟನೆ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುಂಡ್ಲುಪೇಟೆ ತಾಲ್ಲೂಕಿನ ಹಂಗಳದಲ್ಲಿ...