ಬೆಳಗಾವಿ ಅಕ್ಟೋಬರ್ 23: ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ತೀವ್ರ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಬಿಜೆಪಿ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ ಮಾಮನಿ ಅವರಿಗೆ 56 ವರ್ಷ ವಯಸ್ಸಾಗಿತ್ತು. ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕಿದವರಲ್ಲಿ...
ಮಂಡ್ಯ ಅಕ್ಟೋಬರ್ 22: ದೀಪಾವಳಿ ಹಿನ್ನಲೆ ಸ್ಟುಡಿಯೋ ಕ್ಲೀನ್ ಮಾಡುತ್ತಿದ್ದ ವೇಳೆ ಕರೆಂಟ್ ಹೊಡೆದು ಇಬ್ಬರು ಪೋಟೋಗ್ರಾಫರ್ ಗಳು ಸಾವನಪ್ಪಿರುವ ಘಟನೆ ಮಂಡ್ಯದ ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ನಡೆದಿದೆ. ಮೃತರನ್ನು ವಿವೇಕ್ ಮತ್ತು ಮಧುಸೂದನ್ ಎಂದು...
ಮೈಸೂರಿನ ಅಕ್ಟೋಬರ್ 21: ಮೈಸೂರಿನ ಪಾರಂಪರಿಕ ಕಟ್ಟಡವಾಗಿರುವ ಮೈಸೂರಿನ ಮಹಾರಾಣಿ ಕಾಲೇಜಿನ ಕಟ್ಟಡದ ಒಂದು ಬಾಗವು ಕುಸಿದು ಬಿದಿದ್ದು, ಕೂದಲೆಳೆ ಅಂತರದಲ್ಲಿ ಇಬ್ಬರು ಅಧ್ಯಾಪಕರು ಪಾರಾಗಿದ್ದಾರೆ. ಮಹಾರಾಣಿ ಪದವಿ ಕಾಲೇಜಿನ ಕಟ್ಟಡ ಕುಸಿದು ಬಿದ್ದಿದ್ದು, ಕಟ್ಟಡದ ಕುಸಿದ...
ಬೆಂಗಳೂರು ಅಕ್ಟೋಬರ್ 20: ಭೂತಕೊಲ ಹಿಂದೂ ಸಂಸ್ಕೃತಿಯ ಅಲ್ಲ ಎಂದು ‘ಆ ದಿನಗಳು ಖ್ಯಾತಿಯ ನಟ ಚೇತನ್ ಹೇಳಿಕೆಗೆ ನಟ ಉಪೇಂದ್ರ ತಿರುಗೇಟು ನೀಡಿದ್ದು, ಈ ತರದ ಬೆಳವಣಿಗೆ ಅಸಹ್ಯ ಅನಿಸುತ್ತಿದೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು, ಅಕ್ಟೋಬರ್ 20: ದೈವಾರಾಧನೆ ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದರು, ಇದು ನಿಜವಲ್ಲ ಎಂದು ‘ಆ ದಿನಗಳು’ ಚೇತನ್ ಹೇಳಿದ್ದರು. ಈ ವಿಚಾರದ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಹೀಗಿರುವಾಗಲೇ...
ಬೆಂಗಳೂರು, ಅಕ್ಟೋಬರ್ 20: ಬೆಂಗಳೂರಿನಾದ್ಯಂತ ಬುಧವಾರ ಸುರಿದ ಭಾರೀ ಮಳೆಗೆ ಮೆಜೆಸ್ಟಿಕ್ ಬಳಿ ಕಾಂಪೌಂಡ್ ಗೋಡೆ ಕುಸಿದು ರಸ್ತೆಯಲ್ಲಿ ನಿಲ್ಲಿಸಿದ್ದ ಹಲವಾರು ನಾಲ್ಕು ಚಕ್ರದ ವಾಹನಗಳಿಗೆ ಹಾನಿಯಾಗಿದೆ. ಬೆಂಗಳೂರಿನಲ್ಲಿ ಬುಧವಾರ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದ...
ಮಂಗಳೂರು, ಅಕ್ಟೋಬರ್ 19: ಮಂಗಳೂರಿಗೆ ಬಂದು ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಬಾಲಕಿ ಕೊನೆಗೂ ಪತ್ತೆಯಾಗಿದ್ದಾಳೆ. ಗೋವಾದ ಪಣಜಿಯಲ್ಲಿ ಭಾರ್ಗವಿ ಪತ್ತೆಯಾಗಿದ್ದಾಳೆ. ಈ ಮಾಹಿತಿಯನ್ನು ಭಾರ್ಗವಿ ಕುಟುಂಬದ ಸದಸ್ಯರು ಧೃಡಪಡಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ಭಾರ್ಗವಿ (14)...
ಮಂಡ್ಯ, ಅಕ್ಟೋಬರ್ 17: 16 ಕೆರೆಗಳನ್ನು ನಿರ್ಮಿಸುವ ಮೂಲಕ ದೇಶದ ಗಮನ ಸೆಳೆದಿದ್ದ ಹಾಗೂ ಈ ಕಾರಣಕ್ಕಾಗಿಯೇ ಪ್ರಧಾನಿ ನರೇಂದ್ರ ಮೋದಿಯವರ ಶ್ಲಾಘನೆಗೆ ಪಾತ್ರರಾಗಿದ್ದ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡ...
ಹಾಸನ ಅಕ್ಟೋಬರ್ 16: ಹಾಸನ ಬಳಿ KSRTC ಬಸ್, ಟ್ಯಾಂಕರ್, ಟಿಟಿ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಸೇರಿದಂತೆ 9 ಮಂದಿ ಬಲಿಯಾಗಿದ್ದಾರೆ. ಅರಸೀಕೆರೆ ತಾಲ್ಲೂಕಿನ ಬಾಣಾವರ ಬಳಿ ಶನಿವಾರ...
ಬೆಂಗಳೂರು, ಅಕ್ಟೋಬರ್ 16 : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇನ್ನೂ...