ಮೈಸೂರು ಅಕ್ಟೋಬರ್ 14: ಚಿರ್ತದುರ್ಗ ಮರುಘಾ ಶ್ರೀಗಳ ಮೇಲೆ ಇದೀಗ ಮತ್ತೊಂದು ಆರೋಪ ಕೇಳಿ ಬಂದಿದ್ದು, ಇದೀಗ ಪೊಕ್ಸೋ ಕಾಯ್ದೆಯಡಿ ಮತ್ತೊಂದು ಪ್ರಕರಣ ದಾಖಲಾಗಿದೆ. ಮೈಸೂರಿನ ನಜರಬಾದ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನಲ್ಲಿ ಸಂತ್ರಸ್ಥೆ ಬಾಲಕಿಯ...
ಬೆಂಗಳೂರು, ಅಕ್ಟೋಬರ್ 09: ಪುನೀತ್ ರಾಜ್ಕುಮಾರ್ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ ಟ್ರೇಲರ್ ಇಂದು ಬಿಡುಗಡೆ ಆಗಿದೆ. ಅಪ್ಪು ಈ ಡಾಕ್ಯುಮೆಂಟರಿ ಮಾದರಿಯ ಸಿನಿಮಾದ ಬಗ್ಗೆ ಅಷ್ಟೊಂದು ಕನಸು ಯಾಕೆ ಕಂಡಿದ್ದರು ಎನ್ನುವುದಕ್ಕೆ ಟ್ರೈಲರ್ ನಲ್ಲಿ...
ಬೆಂಗಳೂರು ಸೆಪ್ಟೆಂಬರ್ 08: ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ಕಾಂತಾರ ಬಿಡುಗಡೆಯಾಗಿ ಇದೀಗ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಹಲವಾರು ನಟರು ಈ ಚಿತ್ರವನ್ನು ಹೊಗಳಿದ್ದಾರೆ. ಇದೀಗ ನಟ ಸುದೀಪ್ ಕಾಂತಾರ ಸಿನಿಮಾವನ್ನು ನೋಡಿ, ಇಷ್ಟಪಟ್ಟು...
ಬೆಂಗಳೂರು ಸೆಪ್ಟೆಂಬರ್ 08: ಅಜ್ಜಿ ತಿನ್ನಲು ಕೊಟ್ಟ ಗೋಬಿ ಮಂಚೂರಿಯನ್ನು ಬಿಸಾಕಿದ್ದಕ್ಕೆ ಮೊಮ್ಮಗ ಅಜ್ಜಿಯನ್ನು ಕೊಂದು ಮನೆಯಲ್ಲಿ ಕಪಾಟಿನಲ್ಲಿ ಬಚ್ಚಿಟ್ಟು 5 ವರ್ಷಗಳ ಬಳಿಕ ಇದೀಗ ಪೊಲೀಸರ ಅತಿಥಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳೆದ ಐದು...
ಹಾಸನ ಅಕ್ಟೋಬರ್ 08: ನೀರಿನಲ್ಲಿ ಮುಳುಗಿ ಸಾವನಪ್ಪಿದ ತಮ್ಮನ ಮೃತದೇಹ ನೋಡಿ ಅಣ್ಣನು ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಅರಸೀಕೆರೆ ತಾಲ್ಲೂಕಿನ ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವನಪ್ಪಿದ್ದರು, ಬೆಂಗಳೂರಿನಲ್ಲಿ...
ಬೆಂಗಳೂರು, ಅಕ್ಟೋಬರ್ 08: ಸಿ ಗ್ರೂಪ್ ಗೆ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು ಹತ್ಯೆಗೊಳಗಾದ ದಕ್ಷಿಣಕನ್ನಡ ಸುಳ್ಯದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನ ಭೇಟಿ ಮಾಡಿ ಧನ್ಯವಾದ...
ಬೆಂಗಳೂರು, ಅಕ್ಟೋಬರ್ 08: ಸಿಎಂ ಬಸವರಾಜ ಬೊಮ್ಮಾಯಿ ಪುತ್ರ, ಯುವ ಉದ್ಯಮಿ ಭರತ್ ಬಿ ಬೊಮ್ಮಾಯಿ ಅವರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಟೈಟಾನ್ ಬಿಸಿನೆಸ್ ಅವಾರ್ಡ್ 2022 ಲಭಿಸಿದೆ. ಉತ್ಪಾದನೆ ವಿಭಾಗದಲ್ಲಿ ವರ್ಷದ ಜಾಗತಿಕ ವಾಣಿಜ್ಯೋದ್ಯಮಿಯಾಗಿ ಹೊರಹೊಮ್ಮಿದ್ದಾರೆ....
ಶಿವಮೊಗ್ಗ ಅಕ್ಟೋಬರ್ 7: ಇಡೀ ದೇಶವೇ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತೆ ಮಾಡಿದ ಕಾಂತಾರ ಸಿನೆಮಾ ಇದೀಗ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಕೆಲ ಕಿಡಿಗೇಡಿಗಳು ಕಾಂತಾರ ಚಿತ್ರದ ಪೋಸ್ಟರ ಮೇಲೆ ಅಶ್ಲೀಲ...
ಮಂಡ್ಯ ಅಕ್ಟೋಬರ್ 06: ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಮುಂದುವರೆದಿದ್ದು, ಇಂದು ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಾಲ್ಗೊಳ್ಳುವ ಮೂಲಕ ಧೀರ್ಘ ಸಮಯದ ನಂತರ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡರು....
ಬೆಂಗಳೂರು, ಅಕ್ಟೋಬರ್ 06: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯರ ಮೇಲೆ ಕೆ.ಜಿ ಹಳ್ಳಿ ಠಾಣೆಯಲ್ಲಿ ಎಫ್ಐಆರ್ ವಿಚಾರದ ಕುರಿತು ತನಿಖೆ ವೇಳೆ ಮತ್ತಷ್ಟು ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಪಿಎಫ್ಐ ಕೇಂದ್ರ ಕಚೇರಿ ಮೇಲೆ ರಾಷ್ಟ್ರೀಯ...