ಚಿಕ್ಕಬಳ್ಳಾಪುರ: ಅನ್ಯಜಾತಿ ಯುವಕನನ್ನು ಮಗಳು ಮದುವೆಯಾದ ಹಿನ್ನಲೆ ಮನನೊಂದು ತಂದೆ ತಾಯಿ ಹಾಗೂ ಆಕೆಯ ತಮ್ಮ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ. ಮೃತರನ್ನು ತಾಯಿ...
ಉತ್ತರ ಕನ್ನಡ ಅಕ್ಟೋಬರ್ 04: ಹೊನ್ನಾವರದಲ್ಲಿ ಅನುಮಾನಾಸ್ಪದವಾಗಿ ಸಾವನಪ್ಪಿದ ಪರೇಶ್ ಮೇಸ್ತಾ ಹತ್ಯೆಯ ತನಿಖಾ ವರದಿಯನ್ನು ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಇದು ಕೊಲೆಯಲ್ಲ ಆಕಸ್ಮಿಕವಾಗಿ ನಡೆದ ಸಾವು ಎಂದು ತಿಳಿಸಿದೆ. 2017ರ ಡಿಸೆಂಬರ್ 6ರಂದು...
ಮಂಡ್ಯ, ಅಕ್ಟೋಬರ್ 03: ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ಗೆ ಕೈ ಕಾರ್ಯಕರ್ತರೊಬ್ಬರು ತರಾಟೆಗೆ ತೆಗೆದುಕೊಂಡ ಪ್ರಸಂಗ ಇಂದು ನಡೆದಿದೆ. ಮೈಸೂರಿನಿಂದ ಹೊರಟ ಭಾರತ್ ಜೋಡೋ ಯಾತ್ರೆ ಇಂದು ಮಧ್ಯಾಹ್ನ ಪಾಂಡವಪುರಕ್ಕೆ ಎಂಟ್ರಿಯಾಯಿತು. ನಿಯಂತ್ರಣ ಮಾಡುವ...
ಬೆಂಗಳೂರು ಅಕ್ಟೋಬರ್ 03: ಸ್ವಚ್ಚ ಸರ್ವೇಕ್ಷಣಾ ಶ್ರೇಯಾಂಕದಲ್ಲಿ ಬೆಂಗಳೂರಿಗೆ 45 ನಗರಗಳ ಪಟ್ಟಿಯಲ್ಲಿ 43ನೇ ಸ್ಥಾನ ಸಿಕ್ಕಿರುವುದಕ್ಕೆ ಇದೀಗ ಆಕ್ರೋಶ ವ್ಯಕ್ತವಾಗಿದ್ದು, ಇದಕ್ಕೆ ಇನ್ಫೋಸಿಸ್ನ ಮಾಜಿ ಸಿಎಫ್ಒ ಮೋಹನ್ದಾಸ್ ಪೈ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ...
ಚಿಕ್ಕಮಗಳೂರು, ಅಕ್ಟೋಬರ್ 02: ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ ಒಳಗಡೆ ಇಂತಹ ಕಲಾವಿದ ಇದ್ದನೆಂದು ನಾನು ಅಂದುಕೊಂಡಿರಲಿಲ್ಲ. ಅವರ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು ಎಂದು ಭಾರತ್ ಜೋಡೋ ಯಾತ್ರೆಯಲ್ಲಿ ಡಿ.ಕೆ ಶಿವಕುಮಾರ ಕಣ್ಣೀರಿಗೆ...
ಬೆಂಗಳೂರು, ಸೆಪ್ಟೆಂಬರ್ 30: ಮಾರತ್ತಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಗೌತಮಿ (24) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಪತಿ ಪ್ರಸಾದ್ ರೆಡ್ಡಿ ಹಾಗೂ ಈತನ ಮೊದಲ ಪತ್ನಿ ಅಯೇಷಾ ಬಾನು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಿ.ಕಾಂ ಪದವೀಧರರಾದ...
ಚಾಮರಾಜನಗರ, ಸೆಪ್ಟೆಂಬರ್ 29: ಬಾಲಕಿಯನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದು, ಆಕೆಯ ಇಷ್ಟಕ್ಕೆ ವಿರುದ್ಧವಾಗಿ ತಾಳಿಕಟ್ಟಿ ಮದುವೆಯಾಗಿ ಲೈಂಗಿಕ ಕಿರುಕುಳ ನೀಡಿದಾತನಿಗೆ 3 ವರ್ಷ ಜೈಲು ಶಿಕ್ಷೆ, ಇದಕ್ಕೆ ಸಹಕರಿಸಿದವರಿಗೆ 1 ವರ್ಷಕಠಿಣ ಶಿಕ್ಷೆ ವಿಧಿಸಿ, ಮಕ್ಕಳ...
ಬೆಂಗಳೂರು, ಸೆಪ್ಟೆಂಬರ್ 29: ಪ್ರತಿಷ್ಠಿತ ಆಸ್ಕರ್ ಅವಾರ್ಡ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಬಾರಿ ಆಸ್ಕರ್ ಪ್ರಶಸ್ತಿ ಯಾರ ಯಾರ ಪಾಲಾಗುತ್ತೆ ಎಂಬ ಲೆಕ್ಕಾಚಾರಗಳು ಜೋರಾಗಿದೆ. ಭಾರತದಿಂದ ಬೇರೆ ಬೇರೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಗೆ...
ದೆಹಲಿ, ಸೆಪ್ಟೆಂಬರ್28: ದೇಶಾದ್ಯಂತ ಕಳೆದ 2 ವಾರಗಳ ಕಾಲ ಪಿಎಫ್ಐ ಸಂಘಟನೆ ಮೇಲೆ ರೇಡ್ಗಳು ನಡೆದ ಬೆನ್ನಲ್ಲೇ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದೆ. ಯುಎಪಿಎ ಕಾಯ್ದೆಯಡಿ 5 ವರ್ಷಗಳ ಕಾಲ ಪಾಪುಲರ್ ಫ್ರಂಟ್...
ಶಿವಮೊಗ್ಗ ಸೆಪ್ಟೆಂಬರ್ 26: ನೀರಿನ ತೊಟ್ಟಿಗೆ 11 ತಿಂಗಳ ಮಗು ಬಿದ್ದು ಸಾವನಪ್ಪಿರುವ ಘಟನೆ ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಜೋಗಿಹಳ್ಳಿಯ ಛಾಯಾಗ್ರಾಹಕ ದೇವರಾಜ್ ಹಾಗೂ ಅನುಷಾ ದಂಪತಿಯ ಮಗ 11 ತಿಂಗಳ...