ಮುಳ್ಳೇರಿಯಾ, ಆಗಸ್ಟ್ 04: ಮುಳ್ಳೇರಿಯಾ ಸಮೀಪದ ಆದೂರು ಸರ್ಕಾರಿ ಹಿರಿಯ ಸೆಕೆಂಡರಿ ಶಾಲೆಯ ಪ್ರೌಢಶಾಲಾ ವಿಭಾಗದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಭೌತಶಾಸ್ತ್ರ ಪಾಠಕ್ಕೆ ಕನ್ನಡ ತಿಳಿಯದ ಶಿಕ್ಷಕಿಯೊಬ್ಬರನ್ನು ನೇಮಿಸಲಾಗಿದೆ ಎಂದು ಆರೋಪಿಸಿ ಬುಧವಾರ ತರಗತಿ ಬಹಿಷ್ಕರಿಸಿ...
ಮಡಿಕೇರಿ, ಆಗಸ್ಟ್ 03:ಕೊಡಗು ಜಿಲ್ಲೆಯ ಕೆಲವೆಡೆ ಮಂಗಳವಾರ ರಾತ್ರಿ ಇಡೀ ಧಾರಾಕಾರವಾಗಿ ಮಳೆ ಸುರಿದಿದೆ. ದೇವರಕೊಲ್ಲಿ ಹಾಗೂ ಕೊಯನಾಡು ನಡುವೆ ರಸ್ತೆಯಲ್ಲಿ ದೊಡ್ಡ ಗಾತ್ರದ ಬಿರುಕುಗಳು ಮೂಡಿವೆ. ಇದರಿಂದ ಖಾಸಗಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ....
ಭಟ್ಕಳ ಅಗಸ್ಟ್ 2: ಭಟ್ಕಳದಲ್ಲಿ ರಾತ್ರಿ ಸುರಿದ ಮಳೆಗೆ ಹಲವಾರು ಮನೆಗಳು ಜಲಾವೃತವಾಗಿದ್ದು. ಈ ನಡುವೆ ಮಂಗಳವಾರ ಬೆಳಿಗ್ಗೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದು ಅವಶೇಷಗಳಡಿ ನಾಲ್ವರು ಸಿಲುಕಿಕೊಂಡಿರುವ ಘಟನೆ ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ನಡೆದಿದೆ....
ಬೆಂಗಳೂರು, ಜುಲೈ 30: ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣ ಖಂಡಿಸಿ ಹಾಗೂ ಎಸ್ ಡಿ ಪಿ ಐ, ಪಿ ಎಫ್ ಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಎಬಿವಿಪಿ...
ಬೆಂಗಳೂರು, ಜುಲೈ 30: ಬಿಜೆಪಿ ಯುವ ಮೋರ್ಚ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಹಾಯ ಮಾಡುವ ನೆಪದಲ್ಲಿ ಬಿಜೆಪಿ ಯುವ ಮೋರ್ಚದ ಸದಸ್ಯರು ಜನರಿಂದ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ಗಂಭೀರ ಆರೋಪ...
ಬೆಂಗಳೂರು, ಜುಲೈ 30: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಆಗಾಗ ವಿವಾದಕ್ಕೆ ಸಿಲುಕಿ ಸುದ್ದಿಯಾಗುತ್ತಿರುತ್ತಾರೆ. ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಹಲವು ಆರೋಪಗಳು ಕೇಳಿಬಂದು ನಂತರ ಬೆಂಗಳೂರಿಗೆ ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆಗೊಂಡರು. ಇದೀಗ ಅವರು...
ಶಿವಮೊಗ್ಗ ಜುಲೈ 29: ಬಿಜೆಪಿ ಯುವಮೊರ್ಚಾ ನಾಯಕ ಪ್ರವೀಣ್ ಕೊಲೆ ಖಂಡಿಸಿ ಬಿಜೆಪಿ ಪದಾಧಿಕಾರಿಗಳು ನೀಡುತ್ತಿರುವ ರಾಜೀನಾಮೆಗೆ ಸಚಿವ ಈಶ್ವರಪ್ಪ ಗರಂ ಆಗಿದ್ದು, ನೀವು ರಾಜೀನಾಮೆ ಕೊಟ್ಟರೆ….ಬಿಜೆಪಿಗೆ ಏನು ಕಾರ್ಯಕರ್ತರು ಸಿಗುವುದಿಲ್ಲವಾ? ಎಂದು ಪ್ರಶ್ನೆ ಮಾಡಿದ್ದಾರೆ....
ಬೆಂಗಳೂರು, ಜುಲೈ 29: ಬೆಳ್ಳಾರೆಯ ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ(ಎನ್ಐಎ) ವಹಿಸಲಾಗಿದೆ. ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, ಪೊಲೀಸ್ ಮಹಾನಿರ್ದೇಶಕರ ಜೊತೆ ಚರ್ಚಿಸಿದ್ದೇನೆ. ಇದು...
ಬೆಂಗಳೂರು, ಜುಲೈ 27: ಬಿಜೆಪಿಯ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಅಮಾಯಕ ಯುವಕ ತನ್ನ...
ಬೆಂಗಳೂರು, ಜುಲೈ 25: ಪೊಲೀಸರ ಮೇಲಿನ ಸಿಟ್ಟಿನಿಂದಾಗಿ ಯುವಕನೊಬ್ಬ ಹೊಯ್ಸಳ ವಾಹನದ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ಕುರಿತು ಸ್ವಯಂ ದೂರು ದಾಖಲಿಸಿಕೊಂಡ ಸಿಟಿ ಮಾರ್ಕೆಟ್ ಪೊಲೀಸರು, ಆರೋಪಿ ಧೀರಜ್ ಕುಮಾರ್ (19)...