ತುಮಕೂರು : ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನೊಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡಗದಾಲ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ವಾಹನ ಸವಾರ...
ಹುಬ್ಬಳ್ಳಿ : ಯಶವಂತಪುರ ಮತ್ತು ಚಿಕ್ಕಮಗಳೂರು ನಡುವೆ ಸಂಚರಿಸುವ ಎಕ್ಸ್ಪ್ರೆಸ್ ರೈಲು ಸಂಖ್ಯೆ 16240/16239 ಅನ್ನು ಸಂಪಿಗೆ ರೋಡ್ ನಿಲ್ದಾಣದಲ್ಲಿ ಮತ್ತು ಕೆಎಸ್ಆರ್ ಬೆಂಗಳೂರು ಮತ್ತು ಎಸ್ಎಸ್ಎಸ್ ಹುಬ್ಬಳ್ಳಿ ನಡುವೆ ಚಲಿಸುವ ರೈಲು ಸಂಖ್ಯೆ 12079/12080...
ರಿಯಲ್ ಎಸ್ಟೇಟ್ ಬಿಸಿನೆಸ್ ಮಾಡುತ್ತಿದ್ದ ದಂಪತಿ ಇಬ್ಬರು ಪುಟ್ಟ ಕಂದಮ್ಮಗಳನ್ನು ಅನಾಥ ಮಾಡಿ ಕೊಡಗಿನಲ್ಲಿ ಸಾವಿನ ಕದ ತಟ್ಟಿದ್ದಾರೆ. ಕೊಪ್ಪ ನಿವಾಸಿ ಸುರೇಶ್( 39) ಮತ್ತು ಪತ್ನಿ ಪಲ್ಲವಿ (28) ಮೃತ ದುರ್ದೈವಿಗಳಾಗಿದ್ದಾರೆ. ಮಡಿಕೇರಿ :...
ಬೆಂಗಳೂರು ನವೆಂಬರ್ 14: ಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ 2 ನೋಡಿ ಜಪಾನ್ ವ್ಲಾಗರ್ ಒಬ್ಬರು ಶಾಕ್ ಆಗಿರುವ ವಿಡಿಯೋ ವೈರಲ್ ಆಗಿದೆ. ಗ್ರೀನ್ ಏರ್ಪೋರ್ಟ್ ಪರಿಕಲ್ಪನೆಯಲ್ಲಿ ನಿರ್ಮಾಣವಾದ ನಮ್ಮ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ...
ಪ್ರಸಕ್ತ ವಿಶೇಷ ರೈಲು ‘ಮಡಗಾಂವ್ ನಿಂದ ವೇಲಂಕಣಿ’ಗೆ ಹಬ್ಬದ ಸಲುವಾಗಿ ಚಾಲನೆಯಲ್ಲಿದ್ದು, ಸದ್ರಿ ರೈಲನ್ನು ವಾರಕ್ಕೊಮ್ಮೆ ಕರ್ನಾಟಕ ಕರಾವಳಿ ಮಾರ್ಗವಾಗಿ ಚಲಿಸಲು ನಿಯಮಿತಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜ...
ಹಾಸನ ನವೆಂಬರ್ 14: ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಗಾಗಿ ಜನ ಏನೇನು ಮಾಡುತ್ತಾರೆ. ರೀಲ್ಸ್ ಹುಚ್ಚಿಗೆ ಬಿದ್ದವರು ತಮ್ಮ ಜೀವನವನ್ನೇ ಕಳೆದುಕೊಂಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಯೊಬ್ಬ ದೀಪಾವಳಿ ನೆಪದಲ್ಲಿ ಪೆಟ್ರೋಲ್ ಬಾಂಬ್ ಸಿಡಿಸಿದ್ದಾನೆ. ಸದ್ಯ ವಿಡಿಯೋ ಸಾಮಾಜಿಕ...
ಬೆಂಗಳೂರು : ಮಂಗಳೂರಿನ ಪಿಲಿಕುಳದಲ್ಲಿ ಕಂಬಳ ಸ್ಪರ್ಧೆ ಆಯೋಜಿಸುವ ಕುರಿತು ಇನ್ನೂ ಅಂತಿಮ ನಿರ್ಧಾರವಾಗಿಲ್ಲ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್ಗೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ನವೆಂಬರ್ 17ಕ್ಕೆ ನಡೆಯಲಿರುವ ಕಂಬಳ...
ಜಿದ್ದಾ ಜಿದ್ದಿನ ಚನ್ನಪಟ್ಟಣ ಸೇರಿ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಬುಧವಾರ ಉಪಚುನಾವಣೆ ನಡೆಯಲಿದೆ. ಈ ಮಧ್ಯೆ ಚನ್ನಪಟ್ಟಣ ಕ್ಷೇತ್ರದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಬರೋಬ್ಬರಿ 29 ಕೋಟಿ ಮೌಲ್ಯದ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು...
ಮಂಡ್ಯ : ದೇವಸ್ಥಾನದ ಗೇಟ್ ಬಿದ್ದು ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಂಜನಕೆರೆ ಗ್ರಾಮದಲ್ಲಿ ನಡೆದಿದೆ. ಹೆಚ್.ಎಸ್.ಜಿಷ್ಣು (5) ಮೃತ ಪಟ್ಟ ಬಾಲಕನಾಗಿದ್ದಾನೆ. ಕಾರ್ತಿಕ ಸೋಮವಾರದ ಹಿನ್ನೆಲೆ ಹುಂಜನಕೆರೆಯ ಚನ್ನಕೇಶವ...
ಮಂಗಳೂರು : ಕಳೆದ ಕೆಲವು ದಿನಗಳಿಂದ ಈರುಳ್ಳಿ ದರ ಗಣನೀಯವಾಗಿ ಗಗನಕ್ಕೇರುತ್ತಿದ್ದು, ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. 40 ರಿಂದ 50 ರೂ.ನಷ್ಟಿದ್ದ ಈರುಳ್ಳಿ ಬೆಲೆ (Onion Price) ಸಗಟು ಮಾರುಕಟ್ಟೆಯಲ್ಲಿ 70 ರಿಂದ 80 ರೂ.ಗಳಿಗೆ...