ಬೆಂಗಳೂರು, ಸೆಪ್ಟೆಂಬರ್ 13: ದೇಶ ಸುತ್ತು ಕೋಶ ಓದು ಎನ್ನುವ ಮಾತಿದೆ. ಬೆಂಗಳೂರಿನ ಈ ಯುವಕರು ಶಿಕ್ಷಣ ಮತ್ತು ಪರಿಸರ ಜಾಗೃತಿಗಾಗಿ 24,000 ಕಿ ಮೀ ಸೈಕಲ್ ಜಾಥಾ ನಡೆಸಿ ಗಿನ್ನಿಸ್ ವಲ್ಡ್ ರೆಕಾರ್ಡ್ ಸೇರಿದ್ದಾರೆ....
ಬೆಂಗಳೂರು, ಸೆಪ್ಟೆಂಬರ್ 13: ಕಿಚ್ಚ ಸುದೀಪ್ ಅವರಿಗೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೋಲ್ಡನ್ ವೀಸಾ ದೊರಕಿದೆ. ಈ ಮೂಲಕ ಬಾಲಿವುಡ್ ತಾರೆಯರಾದ ಶಾರುಖ್ ಖಾನ್, ರಣವೀರ್ ಸಿಂಗ್ ಮತ್ತು ಸಂಜಯ್ ದತ್ ಸಾಲಿಗೆ ಸುದೀಪ್...
ಬೆಂಗಳೂರು, ಸೆಪ್ಟೆಂಬರ್ 12: ಬೆಲೆ ಏರಿಕೆಯಿಂದ ಈಗಾಗಲೇ ಜನ ರೋಸಿ ಹೋಗಿದ್ದಾರೆ. ಈ ನಡುವೆ ನಂದಿನ ಹಾಲಿನ ದರವನ್ನು 3 ರೂ.ಗೆ ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ. ಹಾಲಿನ ದರ ಹೆಚ್ಚಳ ಮಾಡುವಂತೆ ಕಳೆದ 8...
ಶಿವಮೊಗ್ಗ ಸೆಪ್ಟೆಂಬರ್ 12: ಕಾವಾಡಿಗನನ್ನು ಸಾಕಾನೆಯೊಂದು ಅಟ್ಟಾಡಿಸಿಕೊಂಡು ಓಡಿಸಿದ ಘಟನೆ ಶಿವಮೊಗ್ಗದ ಸಕ್ರೆಬೈಲಿನ ಅನೆ ಬಿಡಾರದಲ್ಲಿ ನಡೆದಿದೆ. ಈ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಸಾಕಾನೆ ಮಣಿಕಂಠ ನನ್ನು ಆನೆ ಬಿಡಾರದಿಂದ ರಾಷ್ಟ್ರೀಯ ಹೆದ್ದಾರಿ...
ಬೆಂಗಳೂರು, ಸೆಪ್ಟೆಂಬರ್ 11: ರೋಗಿಯ ಅಗತ್ಯ ಶಸ್ತ್ರಚಿಕಿತ್ಸೆಗೆ ಟ್ರಾಫಿಕ್ ಜಾಂನಲ್ಲಿ ಸಿಲುಕಿದ್ದ ವೈದ್ಯರೊಬ್ಬರು ಮೂರು ಕಿ.ಮೀ ಓಡಿ ಬಂದು ಯಶಸ್ವಿಯಾಗಿ ಶಸ್ತ್ರಕ್ರಿಯೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಖಾಸಗಿ ಆಸ್ಪತ್ರೆಯೊಂದರ ವೈದ್ಯರಾಗಿರುವ ಗೋವಿಂದ ನಂದಕುಮಾರ್...
ಧಾರವಾಡ, ಸೆಪ್ಟೆಂಬರ್ 11: ಬೆಂಗಳೂರಿನ ರಾಜಕಾಲುವೆ ಒತ್ತುವರಿಯ ಹಿಂದೆ ಐಟಿ ಕಂಪನಿಗಳ ಕೈವಾಡವೂ ಇದೆ, ಆಗರ್ಭ ಶ್ರೀಮಂತರ ಕಟ್ಟಡದಿಂದಲೂ ಒತ್ತುವರಿಯಾಗಿದೆ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ...
ಶಿವಮೊಗ್ಗ, ಸೆಪ್ಟೆಂಬರ್ 10: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹೆಚ್.ಕೆ. ಜಂಕ್ಷನ್ ಬಳಿ ಭದ್ರಾ ನಾಲೆಯಲ್ಲಿ ಬಾಲಕನ ಮೃತ ದೇಹ ಪತ್ತೆಯಾಗಿದೆ. 17 ವರ್ಷದ...
ತುಮಕೂರು, ಸೆಪ್ಟೆಂಬರ್ 09: ಶಾಲಾ ಶಿಕ್ಷಕಿಯೊಬ್ಬರು ಶಾಲೆಯಲ್ಲಿಯೇ ಮದ್ಯ ಸೇವಿಸಿ ಅಧಿಕಾರಿಗಳ ಕೈಯಲ್ಲಿ ಸಿಕ್ಕಿಬಿದ್ದ ಅಪರೂಪದ ಘಟನೆ ತುಮಕೂರಿನಲ್ಲಿ ನಡೆದಿದೆ. ಗಂಗಲಕ್ಷ್ಮಮ್ಮ ಮದ್ಯ ಸೇವಿಸಿ ಸಿಕ್ಕಿ ಬಿದ್ದ ಶಿಕ್ಷಕಿ. ತುಮಕೂರಿನ ಚಿಕ್ಕಸಾರಂಗಿ ಸರಕಾರಿ ಪ್ರಾಥಮಿಕ ಪಾಠ...
ರಾಯಚೂರು, ಸೆಪ್ಟೆಂಬರ್ 09: ಜಿಲ್ಲೆಯಲ್ಲಿ ಮಕ್ಕಳಿಗೆ ತಿದ್ದಿ ಬುದ್ದಿ ಹೇಳುವ ಶಿಕ್ಷಕರೇ ಈಗ ವಿಕೃತಿ ಮನಸ್ಥಿತಿಯಿಂದ ಮೆರೆಯುತ್ತಿದ್ದಾರೆ. ಶಾಲೆಯ ಶಿಕ್ಷಕರೊಬ್ಬರು ಶಾಲಾ ಸಮವವಸ್ತ್ರದಲ್ಲೇ ಮಗು ಮಲ ವಿಸರ್ಜನೆ ಮಾಡಿದ್ದಕ್ಕೆ ಆಕೆಯ ಮೇಲೆ ಬಿಸಿ ನೀರು ಎರೆಚಿ...
ಗದಗ, ಸೆಪ್ಟೆಂಬರ್ 09: ಗಣೇಶ ವಿಸರ್ಜನೆ ವೇಳೆ ಚಾಕು ಇರಿತದಲ್ಲಿ ಯುವಕ ಸಾವನ್ನಪ್ಪಿದ ಘಟನೆ ಗದಗದ ತೋಂಟದಾರ್ಯ ಮಠದ ಬಳಿ ತಡರಾತ್ರಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ಸುದೀಪ್ ಮುಂಡೆವಾಡಿ(22) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಸ್ನೇಹಿತರೇ...