ಬೆಂಗಳೂರು, ಜುಲೈ 05: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಚಾಮರಾಜಪೇಟೆಯ ಶಾಸಕ ಜಮೀರ್ ಅಹಮದ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ ನಡೆಸಿದೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯಿರುವ...
ಬೆಂಗಳೂರು, ಜುಲೈ 04: ಜಮೀನು ಮಾಲೀಕತ್ವದ ವ್ಯಾಜ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅರ್ಜಿದಾರರ ಪರ ಆದೇಶ ನೀಡಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಹುದ್ದೆಯಲ್ಲಿದ್ದ ಅವಧಿಯಲ್ಲಿ ಲಂಚ ಪಡೆದಿರುವ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಅವರನ್ನು...
ಬೆಂಗಳೂರು ಜುಲೈ 04: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಇದೀಗ ಮೊದಲ ಬಾರಿಗೆ ಐಪಿಎಸ್ ಶ್ರೇಣಿಯ ಅಧಿಕಾರಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ವಿಚಾರಣೆಗೆ ಆಗಮಿಸಿದ ಆಂತರಿಕ ಭದ್ರತಾ ವಿಭಾಗದ (ಐಎಸ್ಡಿ) ಎಡಿಜಿಪಿ ಅವರನ್ನು ಸಿಐಡಿ...
ತುಮಕೂರು, ಜುಲೈ 03: ಮಹಿಳಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ (ಪಿಡಿಓ) ಜೊತೆ ಪಂಚಾಯತ್ನಲ್ಲೇ ಗ್ರಾಮ ಪಂಚಾಯತ್ ಸದಸ್ಯನೋರ್ವ ಅಸಭ್ಯವಾಗಿ ವರ್ತಿಸಿರುವ ಪ್ರಕರಣ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಹಿಳಾ ಪಿಡಿಓಗೆ ಅದೇ...
ಕೊಪ್ಪಳ ಜುಲೈ 02: ನೆರೆ ಮನೆಯ ಮಹಿಳೆಯರನ್ನು ಪುಸಲಾಯಿಸಿ ಅವರನ್ನು ಲೈಂಗಿಕವಾಗಿ ಬಳಸಿಕೊಂಡ ಶಿಕ್ಷಕನ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರು ಧರ್ಮದೇಟು ನೀಡಿದ್ದು, ಆರೋಪಿ ಇದೀಗ ತಲೆ ಮರೆಸಿಕೊಂಡಿದ್ದಾನೆ. ಇದೀಗ ಆಟ- ಪಾಠದ ನೆಪದಲ್ಲಿ ಮಕ್ಕಳನ್ನು...
ತುಮಕೂರು, ಜೂನ್ 29: ವಿದ್ಯಾರ್ಥಿಯ ತಾಯಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಮಧುಗಿರಿ ತಾಲ್ಲೂಕಿನ ದೊಡ್ಡಹಟ್ಟಿಯಲ್ಲಿ ನಡೆದಿದೆ. ದೊಡ್ಡಹಟ್ಟಿ ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ಅಮಾನತುಗೊಂಡ ಶಿಕ್ಷಕ. ಈತ ಶಾಲೆಗೆ...
ಮೈಸೂರು, ಜೂನ್ 28: ಮಲ್ಲಿನಾಥಪುರದ ಬಳಿ ಮೈಸೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ಕೆಎಸ್ಆರ್ಟಿಸಿ ಬಸ್ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಬನ್ನಿಕುಪ್ಪೆ ಗ್ರಾಮದ ನಾಗಯ್ಯ...
ಕುಣಿಗಲ್, ಜೂನ್ 27: ದನ ಮೇಯಿಸುತ್ತಿದ್ದ ಮಹಿಳೆಯನ್ನು ಬಲವಂತವಾಗಿ ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ಎಸಗಿರುವ ಘಟನೆ ತಾಲೂಕಿನ ಅಮೃತೂರು ಹೋಬಳಿ ದೊಡ್ಡಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಹುಲಿಯೂರು ದುರ್ಗ ಪೊಲೀಸರು...
ಬೆಂಗಳೂರು, ಜೂನ್ 26: ಸಿನಿಮಾರಂಗದಲ್ಲಿ ಅಷ್ಟೇ ಅಲ್ಲದೇ ಕಿಚ್ಚ ಸುದೀಪ್, ಕ್ರಿಕೆಟ್ನೊಂದಿಗೆ ಉತ್ತಮ ನಂಟು ಹೊಂದಿದ್ದಾರೆ. ಸದ್ಯ `ವಿಕ್ರಾಂತ್ ರೋಣ’ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಕಿಚ್ಚನಿಗೆ ಬಿಗ್ ಗಿಫ್ಟ್ವೊಂದು ಲಭ್ಯವಾಗಿದೆ. ಟೀಂ ಇಂಡಿಯಾ ಮಾಜಿ...
ಬೆಳಗಾವಿ ಜೂನ್ 26: ಬೆಳಗಾವಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನಪ್ಪಿರುವ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿ ನಾಲೆಗೆ ಬಿದ್ದ ಪರಿಣಾಮ ಈ ಘಟನೆ ನಡೆದಿದೆ. ಮೃತರನ್ನು ಅಡಿಯಪ್ಪ...