ಕುಮಟಾ ಜೂನ್ 25: ಸಮುದ್ರದಲ್ಲಿ ಈಜಲು ತೆರಳಿದ ನಾಲ್ವರು ವಿಧ್ಯಾರ್ಥಿಗಳು ನೀರು ಪಾಲಾದ ಘಟನೆ ಕುಮಟಾ ತಾಲ್ಲೂಕಿನ ಬಾಡದ ಬಳಿ ಶನಿವಾರ ನಡೆದಿದೆ. ಇಬ್ಬರ ಮೃತದೇಹಗಳು ಸಿಕ್ಕಿದ್ದು, ಇನ್ನಿಬ್ಬರಿಗೆ ಹುಡುಕಾಟ ಮುಂದುವರಿದಿದೆ. ಮೃತರನ್ನು ಬೆಂಗಳೂರಿನ ಕಸ್ತೂರಬಾ...
ಬೆಳಗಾವಿ, ಜೂನ್ 25: ಗಂಟಲಲ್ಲಿ ಲೋಹದ ಶ್ರೀ ಕೃಷ್ಣನ ಮೂರ್ತಿ ಸಿಕ್ಕಿಕೊಂಡು ಪ್ರಾಣಾಪಾಯಕ್ಕೆ ಸಿಲುಕಿದ್ದ ವ್ಯಕ್ತಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಮೂರ್ತಿ ಹೊರತೆಗೆದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತೀರ್ಥ ಸೇವಿಸುವ ವೇಳೆ ತೀರ್ಥದ ಬಟ್ಟಲಿನಲ್ಲಿದ್ದ ದೇವರ...
ಬೆಂಗಳೂರು, ಜೂನ್ 24: ಗೃಹ ಪ್ರವೇಶದ ಸಂದರ್ಭ ಮನೆಗೆ ನುಗ್ಗಿದ ಮಂಗಳಮುಖಿಯರ ಗುಂಪೊಂದು ಕೇಳಿದಷ್ಟು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ, ಅಸಭ್ಯವಾಗಿ ವರ್ತಿಸಿರುವ ವೀಡಿಯೋ ಸೋಶಿಯಲ್...
ಉತ್ತರಕನ್ನಡ: ಮಿದುಳು ಜ್ವರದಿಂದ ಬಳಲುತ್ತಿರುವ ತಮ್ಮ ಮಗನನ್ನು ಕಾಪಾಡಲು ದಂಪತಿಗಳು ಇದೀಗ ದೇವರ ಮೊರೆ ಹೋಗಿದ್ದು, ನಂದಗಡ ಗ್ರಾಮದ ಹೊರವಲಯದ ಬೆಟ್ಟದ ಮೇಲಿರುವ ಏಸುಕ್ರಿಸ್ತನ ಶಿಲುಬೆ ಮುಂದೆ ಮಂಗಳವಾರ ಬಾಲಕನನ್ನು ಮಲಗಿಸಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ನಂದಗಡದ...
ಮೈಸೂರು ಜೂನ್ 21: ವಿಶ್ವ ಯೋಗ ದಿನಾಚರಣೆ ಹಿನ್ನಲೆ ಮೈಸೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 15 ಸಾವಿರಕ್ಕೂ ಅಧಿಕ ಯೋಗಪಟುಗಳ ಜೊತೆ ಯೋಗಾಸನ ಮಾಡಿದ್ದಾರೆ. ಖಾಸಗಿ ಹೋಟೆಲಿನಿಂದ ಬೆಳಗ್ಗೆ 6:30ರ ವೇಳೆಗೆ ಅರಮನೆ ಮುಂಭಾಗಕ್ಕೆ ಮೋದಿ...
ಬೆಂಗಳೂರು, ಜೂನ್ 20: ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ 777 ಸಿನಿಮಾಗೆ ಕರ್ನಾಟಕ ಸರಕಾರವು ತೆರಿಗೆ ವಿನಾಯತಿ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಸಿನಿಮಾವನ್ನು ವೀಕ್ಷಿಸಿ ಎರಡ್ಮೂರು ದಿನಗಳು ಕಳೆದ ನಂತರ ಇಂಥದ್ದೊಂದು...
ಬೆಂಗಳೂರು, ಜೂನ್ 20: ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆ ಪಿಎಸ್ಐ ಸುದರ್ಶನ್ ಶೆಟ್ಟಿ (51) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಹನುಮಂತನಗರ ಠಾಣೆ ಪಿಎಸ್ಐ...
ತುಮಕೂರು, ಜೂನ್ 20: ಬೆಳ್ಳಂಬೆಳಗ್ಗೆ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ...
ಬೆಂಗಳೂರು, ಜೂನ್ 20: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ (ಜೂ 20, 21) ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರು ಹಾಗೂ ಮೈಸೂರಿಗೆ ಆಗಮಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದಲ್ಲೇ ಟ್ವೀಟ್ ಮಾಡಿರುವ ಅವರು...
ಕೋಲಾರ, ಜೂನ್ 16: ವಿಚಾರಣೆಗೆ ಹೆದರಿ ಫಿನೈಲ್ ಕುಡಿದ ಪೊಲೀಸ್ ಪೇದೆಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರದ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಗುರು ಪ್ರಸಾದ್ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಪೇದೆ. ಪ್ರಕರಣ ಒಂದರಲ್ಲಿ...