ಬೆಂಗಳೂರು ಮೇ 19: ಒಂದೇ ತಿಂಗಳಲ್ಲಿ ಎರಡನೇ ಬಾರಿ ಅಡುಗೆ ಅನಿಲದ ಬೆಲೆಯನ್ನು ಕೇಂದ್ರ ಸರಕಾರ ಏರಿಸಿದೆ. ಇಂದು ಗುರುವಾರದಿಂದಲೇ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 3.5 ರೂಪಾಯಿ ಏರಿಕೆಯಾಗಿದೆ....
ಬೆಂಗಳೂರು ಮೇ 18: ಇನ್ಸ್ಟಾಗ್ರಾಂ ನ ಪೋಸ್ಟ್ ವಿಚಾರಕ್ಕೆ ವಿಧ್ಯಾರ್ಥಿನಿಯರ ನಡುವೆ ನಡೆದ ವಾಗ್ವಾದ ಬೀದಿಯಲ್ಲಿ ಹೊಡೆದಾಟದ ಮಟ್ಟಕ್ಕೆ ಬಂದು ನಿಂತಿದೆ. ಬೆಂಗಳೂರಿನಲ್ಲಿ ಇಂದು ನಗರದ ಎರಡು ಪ್ರತಿಷ್ಠಿತ ಖಾಸಗಿ ಶಾಲೆ ವಿದ್ಯಾರ್ಥಿನಿಯರ ಬೀದಿಯಲ್ಲೇ ಹೊಡೆದಾಡಿಕೊಂಡಿದ್ದಾರೆ....
ಬೆಂಗಳೂರು, ಮೇ 17: ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ಯುವ ನಟಿ ಚೇತನಾ ರಾಜ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟಿ ದುರಂತ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ...
ಬೆಂಗಳೂರು: ಮಳೆಯಿಂದಾಗಿ ಟೊಮೆಟೋ ಬೆಲೆ ಗಗನಕ್ಕೇರಿದ್ದು. ಇದೀಗ ಒಂದು ಕೆಜಿ ಟೋಮೆಟೋ ಬೆಲೆ 90ರ ಆಸುಪಾಸಿನಲ್ಲಿದೆ. ರಾಜ್ಯದಲ್ಲಿ ಕೋಲಾರದಲ್ಲಿ ಅತಿ ಹೆಚ್ಚು ಟೊಮೆಟೊ ಬೆಳೆಯಲಾಗುತ್ತದೆ. ಸದ್ಯ ಹೊರ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿರುವುದರಿಂದ ಟೊಮೆಟೊ...
ಸಿಂಧನೂರು:ಖಾಸಗಿ ಆಸ್ಪತ್ರೆಯಲ್ಲಿ ಸಾವನಪ್ಪಿದ ಮಗು ಸ್ಮಶಾನದಲ್ಲಿ ಅಂತ್ಯಸಂಸ್ಕಾರದ ವೇಳೆ ಜೀವಂತವಾಗಿರುವ ಘಟನೆ ರಾಯಚೂರು ಜಿಲ್ಲೆಯ ತುರ್ವಿಹಾಳ ಪಟ್ಟಣದಲ್ಲಿ ನಡೆದಿದೆ. ಮೇ 7 ರಂದು ತುರ್ವಿಹಾಳದ ಸರ್ಕಾರಿ ಆಸ್ಪತ್ರೆಯಲ್ಲಿ ಈರಪ್ಪ ಅವರ ಪತ್ನಿ ಅಮರಮ್ಮ ಅವರು ಹೆಣ್ಣು...
ಮೈಸೂರು ಮೇ 15: ಶಾಸಕ ಜಿ.ಟಿ. ದೇವೇಗೌಡರ ಅವರ ಮೊಮ್ಮಗಳು 3 ವರ್ಷದ ಗೌರಿ ಅನಾರೋಗ್ಯದಿಂದ ನಿಧನಳಾಗಿದ್ದಾಳೆ. ಅನಾರೋಗ್ಯದಿಂದ ಬಳಲುತ್ತಿದ್ದ ಜಿ.ಟಿ. ದೇವೇಗೌಡರ ಪುತ್ರ ಜಿ.ಡಿ. ಹರೀಶ್ ಗೌಡ ಮಗಳು 3 ವರ್ಷದ ಗೌರಿಯನ್ನು ಬೆಂಗಳೂರಿನ...
ಬೆಂಗಳೂರು ಮೇ 14: ಯುವತಿಯ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲು ಪೊಲೀಸರು ಯಶಸ್ವಿಯಾಗಿದ್ದು, ಆದರೆ ಆರೋಪಿ ಪೊಲೀಸ್ ರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆರೋಪಿಗೆ ಗುಂಡೆಟಿನ ರುಚಿ ತೋರಿಸಿದ್ದಾರೆ. ಪ್ರೀತಿ ನಿರಾಕರಿಸಿದ ಆರೋಪದ ಮೇಲೆ...
ರಾಮನಗರ ಮೇ 12: ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪ್ರವಚನಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಿದ್ದ ನಿತ್ಯಾನಂದ ಸ್ವಾಮಿಜಿ ಇದೀಗ ತಾವು ಸಮಾಧಿ ಸ್ಥಿತಿಯಲ್ಲಿರುವುದಾಗಿ ಘೋಷಿಸಿ ಮತ್ತೆ ಸುದ್ದಿಗೆ ಬಂದಿದ್ದಾರೆ. ಇತ್ತೀಚೆಗೆ ನಿತ್ಯಾನಂದ ಸ್ವಾಮಿಜಿ ಅವರ ಯಾವುದೇ ವಿಡಿಯೋಗಳು...
ಬೆಂಗಳೂರು, ಮೇ 12: ಮತಾಂತರ ಕಾಯ್ದೆ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸುಗ್ರಿವಾಜ್ಞೆ ಮೂಲಕ ಮತಾಂತರ ಕಾಯ್ದೆ ಜಾರಿಗೆಗೆ ಸರ್ಕಾರ ತೀರ್ಮಾನ ಮಾಡಿದೆ. ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆ ಪಡೆದಿತ್ತು....
ಚಿಕ್ಕಮಗಳೂರು, ಮೇ 11: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಆಲೇಖಾನ್ ಹೊರಟ್ಟಿ ಸಮೀಪದ ಇತಿಹಾಸ ಪ್ರಸಿದ್ಧ ಗುಳಿಗ ದೈವದ ಮೂಲ ವಿಗ್ರಹ ಆ ದೇವಿ ಹೇಳಿದ ಜಾಗದಲ್ಲೇ ಪತ್ತೆಯಾಗಿದ್ದು, ಸ್ಥಳಿಯರು ಹಾಗೂ ಈ ಭಾಗದ ಪ್ರವಾಸಿಗರಿಗೆ...