ಮೈಸೂರು: ಕಣ್ಣುಮುಚ್ಚಾಲೆ ಆಟ ಆಡುವಾಗ ಇಬ್ಬರು ಬಾಲಕಿಯರು ಐಸ್ ಕೀಮ್ ಬಾಕ್ಸ್ ನಲ್ಲಿ ಅಡಗಿ ಕುಳಿತಿದ್ದಾಗ ಉಸಿರುಗಟ್ಟಿ ಸಾವನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮಸಗೆ ಗ್ರಾಮದ ನಾಗರಾಜು-ಚಿಕ್ಕದೇವಮ್ಮ ಎಂಬುವರ ಪುತ್ರಿ ಭಾಗ್ಯ (12) ಹಾಗೂ ರಾಜನಾಯಕ...
ಬೆಂಗಳೂರು ಎಪ್ರಿಲ್ 27: ಕೊರೊನಾದ 4ನೇ ಅಲೆ ಹಿನ್ನಲೆ ಇಂದು ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಂವಾದ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸುಂಕವನ್ನು ಕಡಿಮೆಗೊಳಿಸುವಂತೆ ರಾಜ್ಯಗಳಿಗೆ ಒತ್ತಾಯಿಸಿದ್ದಾರೆ....
ಬೆಂಗಳೂರು ಎಪ್ರಿಲ್ 25: ಕೊರೊನಾದ ನಾಲ್ಕನೇ ಅಲೆ ಭೀತಿ ಹಿನ್ನಲೆ ರಾಜ್ಯ ಸರಕಾರ ಇಂದು ಸಿಎಂ ನೇತೃತ್ವದಲ್ಲಿ ಪರಿಶೀಲನಾ ಸಭೆ ನಡೆಸಿದೆ. ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿ ಆರೋಗ್ಯ ಸಚಿವ ಸುಧಾಕರ ಸದ್ಯ ರಾಜ್ಯದಲ್ಲಿ...
ಬಂಡೀಪುರ – ಆನೆಯೊಂದು ಅವಳಿ ಮರಿಗಳಿಗೆ ಜನ್ಮ ನೀಡಿರುವ ಅಪರೂಪದ ವಿದ್ಯಮಾನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ನಡೆದಿದ್ದು, ಇದೀಗ ಅವಳಿ ಮರಿ ಆನೆಗಳ ಜೊತೆ ತಾಯಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾನ್ಯವಾಗಿ ಆನೆಗಳು...
ಶಿಗ್ಗಾವಿ ಎಪ್ರಿಲ್ 20: ಕೆಜಿಎಫ್–2 ಸಿನೆಮಾ ವಿಕ್ಷಣೆ ವೇಳೆ ನಡೆದ ಗಲಾಟೆಯಲ್ಲಿ ಯುವಕನೋರ್ವನ ಮೇಲೆ ಥಿಯೇಟರ್ ನಲ್ಲೆ ಗುಂಡಿನ ದಾಳಿ ನಡೆದ ಘಟನೆ ನಡೆದಿದೆ. ಶಿಗ್ಗಾವಿ ತಾಲ್ಲೂಕಿನ ಮುಗಳಿ ಗ್ರಾಮದ ವಸಂತಕುಮಾರ ಸಣ್ಣಕಲ್ಲಪ್ಪ ಶಿವಪುರ (28)...
ತುಮಕೂರು, ಎಪ್ರಿಲ್ 20: ಪ್ರಾಣಾಪಾಯದಿಂದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಟಿಬಿ ಜಯಚಂದ್ರ ಪಾರಾಗಿದ್ದಾರೆ. ಶಿರಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಜಯಚಂದ್ರ ರಾತ್ರಿ ಬೆಂಗಳೂರಿಗೆ ಫಾರ್ಚುನರ್ ಕಾರಿನಲ್ಲಿ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ...
ಬೆಂಗಳೂರು, ಎಪ್ರೀಲ್ 19: ಏ.22 ರಿಂದ ಮೇ 18 ರವರೆಗೆ ಪಿಯು ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಯಾ ಪಿಯು ಕಾಲೇಜುಗಳಲ್ಲಿ ಎಸ್ಡಿಎಂಸಿಗಳು ಸಮವಸ್ತ್ರ ನಿಗದಿಪಡಿಸಿದ್ದರೆ ಸಮವಸ್ತ್ರ ಧರಿಸಿಯೇ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವುದು...
ಬೆಂಗಳೂರು, ಎಪ್ರಿಲ್ 19: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಸೆಕ್ಷನ್ 5 ಅಡಿಯಲ್ಲಿ ರೂಪಿಸಿರುವ ನಿಯಮಗಳನ್ನು ಜಾರಿಗೆ ತರಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿ ಆದೇಶಿಸಿದೆ. ಗೋಹತ್ಯೆ ನಿಷೇಧ ಕಾಯ್ದೆಯ...
ಬೆಂಗಳೂರು, ಎಪ್ರಿಲ್ 18: ಜ್ಯೂಸ್ನಲ್ಲಿ ಮತ್ತು ಬರುವ ವಸ್ತು ಹಾಕಿ ಪತ್ನಿಗೆ ಕೊಟ್ಟು ಆಕೆ ಪ್ರಜ್ಞೆತಪ್ಪಿದ ಬಳಿಕ ನಗ್ನ ಚಿತ್ರ ಸೆರೆಹಿಡಿದು ಅದನ್ನು ಸ್ನೇಹಿತರಿಗೆ ಕಳುಹಿಸಿದ ಘಟನೆ ಬಸವನಗುಡಿ ಮಹಿಳಾ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯ...
ಚಿಕ್ಕಬಳ್ಳಾಪುರ ಎಪ್ರಿಲ್ 15: ಮಾಜಿ ಶಾಸಕ ಜನಪರ ಹೋರಾಟಗಾರ ಜಿ.ವಿ ಶ್ರೀರಾಮರೆಡ್ಡಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಿಪಿಐಎಂ ಪಕ್ಷದಿಂದ ಬಾಗೇಪಲ್ಲಿಯಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಶಾಸಕರಾಗಿದ್ದ ಅವಧಿಯಲ್ಲಿ ಉತ್ತಮ ಸಂಸದೀಯ ಪಟು ಎನ್ನಿಸಿಕೊಂಡಿದ್ದರು. ಸಿಪಿಐಎಂ ರಾಜ್ಯ...