ಬೆಂಗಳೂರು, ಜುಲೈ 25: ಪೊಲೀಸರ ಮೇಲಿನ ಸಿಟ್ಟಿನಿಂದಾಗಿ ಯುವಕನೊಬ್ಬ ಹೊಯ್ಸಳ ವಾಹನದ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ಕುರಿತು ಸ್ವಯಂ ದೂರು ದಾಖಲಿಸಿಕೊಂಡ ಸಿಟಿ ಮಾರ್ಕೆಟ್ ಪೊಲೀಸರು, ಆರೋಪಿ ಧೀರಜ್ ಕುಮಾರ್ (19)...
ಬೆಂಗಳೂರು, ಜುಲೈ 24: ಗಾಂಜಾ ಗ್ಯಾಂಗ್ ಹಿಡಿಯಲು ಆಂಧ್ರ ಪ್ರದೇಶಕ್ಕೆ ತೆರಳಿದ್ದ ವೇಳೆ ಬೆಂಗಳೂರು ಪೊಲೀಸರ ಕಾರು ಚಿತ್ತೂರಿನ ಬಳಿ ಭೀಕರ ಅಪಘಾತಕ್ಕೀಡಾಗಿದೆ. ಪರಿಣಾಮ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರಿಗೆ ತೀವ್ರ ಗಾಯಗಳಾಗಿವೆ....
ಬೆಂಗಳೂರು, ಜುಲೈ 24: ಇನ್ಫೆಂಟ್ರಿ ರಸ್ತೆಯಲ್ಲಿರುವ ಪೊಲೀಸ್ ಕಮಿಷನರ್ ಕಚೇರಿ ಸಮೀಪದ ಕಾನೂನು ಮಾಪನ ಇಲಾಖೆ ಬಳಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದಿರುವ ದುಷ್ಕರ್ಮಿಗಳು, ₹4.50 ಲಕ್ಷ ಕದ್ದುಕೊಂಡು ಪರಾರಿಯಾಗಿದ್ದಾರೆ. ಹಣ ಕಳೆದುಕೊಂಡಿರುವ ಲಕ್ಷ್ಮೀಶ್ ಎಂಬುವರು...
ಬೆಂಗಳೂರು, ಜುಲೈ 23: ಸ್ಯಾಂಡಲ್ ವುಡ್ ಸೇರಿದಂತೆ ವಿವಿಧ ಭಾಷಾ ಚಿತ್ರಗಳ ಮೂಲಕ ಬಹುಭಾಷಾ ನಟರಾದ ನಟ ಅರ್ಜುನ್ ಸರ್ಜಾ ಅವರ ತಾಯಿ, ಇಂದು ನಿಧನರಾಗಿದ್ದಾರೆ. ಈ ಮೂಲಕ ನಟ ಅರ್ಜುನ್ ಸರ್ಜಾ ಅವರು ಮಾತೃವಿಯೋಗ...
ನವದೆಹಲಿ, ಜುಲೈ 23: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ಸಿನಿಮಾಗಳಿಗೂ ಹಲವು ಪ್ರಶಸ್ತಿಗಳು ಸಂದಿವೆ. ಈಗಾಗಲೇ ಸಾಕಷ್ಟು ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಸಾಗರ್ ಪುರಾಣಿಕ್ ನಿರ್ದೇಶನದ, ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಚಿತ್ರಕ್ಕೆ ಎರಡು...
ಆನೆಕಲ್ ಜುಲೈ 22: ತಂದೆಯ ವಾಹನಕ್ಕೆ ಸಿಲುಕಿ ಒಂದೂವರೆ ವರ್ಷದ ಕಂದಮ್ಮ ಸಾವನಪ್ಪಿರುವ ಘಟನೆ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮನಹಳ್ಳಿಯಲ್ಲಿ ನಡೆದಿದೆ. ಮೃತ ಕಂದಮ್ಮನನ್ನು ಬಾಲಕೃಷ್ಣ ಎಂಬುವರ ಮಗಳು ಮನಿಶಾ ದೇವಿ ಎಂದು ಗುರುತಿಸಲಾಗಿದೆ....
ಶಿವಮೊಗ್ಗ ಜುಲೈ 22: ರಾಜ್ಯ ರಾಜಕೀಯದಲ್ಲಿ ಬಿಎಸ್ ವೈ ಯಡಿಯೂರಪ್ಪ ಮಾಡಿರುವ ಘೋಷಣೆ ಭಾರೀ ಚರ್ಚೆ ಹುಟ್ಟುಹಾಕಿದೆ. ತಮ್ಮ ಪುತ್ರನಿಗಾಗಿ ತಮ್ಮ ಶಿಕಾರಿಪುರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು...
ಬಳ್ಳಾರಿ ಜುಲೈ 21: ಮದುವೆಯ ಆರತಕ್ಷತೆ ವೇಳೆ ಹೃದಯಾಘಾತಕ್ಕೆ ವರ ಸಾವನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಲಿನ ಪಾಪಿನಾಯಕನ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹೊನ್ನೂರ ಸ್ವಾಮಿ ಎಂದು ಗುರುತಿಸಲಾಗಿದೆ. ಬುಧವಾರ ಗ್ರಾಮದ ಸುಡುಗಾಡಪ್ಪನ...
ಬೆಳಗಾವಿ, ಜುಲೈ 19: ತನಗೆ ಜೀವ ಬೆದರಿಕೆ ಹಾಕುತ್ತಿರುವುದಾಗಿ ಇಲ್ಲಿನ ತೋಟಗಾರಿಕೆ ಇಲಾಖೆ ಅಧಿಕಾರಿ ಕಾಂಗ್ರೆಸ್ ನಾಯಕಿ ವಿರುದ್ಧ ತಡರಾತ್ರಿಯೇ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ. ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಚನ್ನಪಟ್ಟಣ ಮೂಲದ ನವ್ಯಶ್ರೀ...
ಭಟ್ಕಳ, ಜುಲೈ 19: ಭಟ್ಕಳ ತಾಲೂಕಿನ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದನವೊಂದು ಅಡ್ಡ ಬಂದು ಕಾರು ಸೇತುವೆಗೆ ಢಿಕ್ಕಿ ಹೊಡೆದು ಕಾರು ಚಾಲಕ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತನನ್ನು ಜೋಸೆಫ್ ಕುಟ್ಟಿ ಜೋರ್ಜ (46) ಎಂದು...