ಮಂಗಳೂರು : ಕಳೆದ ಕೆಲವು ದಿನಗಳಿಂದ ಈರುಳ್ಳಿ ದರ ಗಣನೀಯವಾಗಿ ಗಗನಕ್ಕೇರುತ್ತಿದ್ದು, ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. 40 ರಿಂದ 50 ರೂ.ನಷ್ಟಿದ್ದ ಈರುಳ್ಳಿ ಬೆಲೆ (Onion Price) ಸಗಟು ಮಾರುಕಟ್ಟೆಯಲ್ಲಿ 70 ರಿಂದ 80 ರೂ.ಗಳಿಗೆ...
ಬೆಂಗಳೂರು: ಅಂತಾರಾಷ್ಟ್ರೀಯ ಏರ್ಪೋರ್ಟ್ ರಸ್ತೆಯ ಮೇಲ್ಸೇತುವೆ ಬಳಿ ತಡರಾತ್ರಿ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟಿರುವ ವ್ಯಕ್ತಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ. ಯಲಹಂಕ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ...
ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿ ಇಬ್ಬರು ಪೊಲೀಸರನ್ನು ಉಡುಪಿ ಎಸ್ಪಿ...
ಬೆಂಗಳೂರು : ಪ್ರೇಯಸಿಯ ತಾಯಿಗಾಗಿ ಡ್ಯಾನ್ಸ್ ಮಾಸ್ಟರ್ ಓರ್ವ ಕಳ್ಳತನದ ಕೃತ್ಯಕ್ಕಿಳಿದು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಕಳ್ಳ ಡ್ಯಾನ್ಸ್ ಮಾಸ್ಟರ್ನನ್ನು ಬೆಂಗಳೂರಿನ ಜಿಗಣಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗದಗ (Gadag) ಜಿಲ್ಲೆಯ ಲಕ್ಷ್ಮೇಶ್ವರ...
ಹಾಸನ : ಅತ್ಯಾಚಾರ ಪ್ರಕರಣಗಳನ್ನು ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣರ ಜಾಮೀನು ಅರ್ಜಿ ಸುಪ್ರಿಂ ಕೋರ್ಟಿನಲ್ಲೂ ವಜಾಗೊಂಡಿದ್ದು ಸದ್ಯ ಮಾಜಿ ಸಂಸದನಿಗೆ ಜೈಲೇ ಗತಿಯಾಗಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರ ಪೀಠವು...
ಮಂಗಳೂರು : ನಿವೃತ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ(ADGP) ಕೆ.ಎಸ್.ಸುರೇಶ್ ಬಾಬು ನಿಧನರಾಗಿದ್ದಾರೆ. ಅವರು 1974 ರಿಂದ 2006 ರವರೆಗೆ ಭಾರತೀಯ ಪೊಲೀಸ್ ಸೇವೆಯ (IPS) ಕರ್ನಾಟಕ ಕೇಡರ್ನಲ್ಲಿ ಸೇವೆ ಸಲ್ಲಿಸಿದ್ದರು. ತಮ್ಮ ವಿಶಿಷ್ಟ ವೃತ್ತಿಜೀವನದಲ್ಲಿ ಐಜಿಪಿ...
ಮಂಗಳೂರು : ಎತ್ತರದಿಂದ ಫೋಟೊ, ವಿಡಿಯೋಗ್ರಫಿ ಮಾಡುವ ಡ್ರೋನ್ ಕ್ಯಾಮೆರಾಗಳ ಬಗ್ಗೆ ನಮಗೆಲ್ಲ ಗೊತ್ತೇ ಇದೆ. ಇನ್ನು ಈ ಡ್ರೋನ್ ಕ್ಯಾಮರಾಗಳು ಮೂಲೆ ಸೇರುವ ದಿನಗಲೂ ಹೆಚ್ಚು ದೂರವಿಲ್ಲ. ಯಾಕೆಂದ್ರೆ ನಿಮ್ಮ ಕೈಯಲ್ಲಿರುವ ಮೊಬೈಲ್ ಫೋನ್ಗಳು...
ಶಿವಮೊಗ್ಗ : ಹಸಿವಿನಿಂದ ಮನೆಗೆ ಬಂದ ಗಂಡನಿಗೆ ಊಟ ಕೊಡದೆ ಮೊಬೈಲ್ನಲ್ಲಿ ಬಿಜಿಯಾಗಿದ್ದ ಪತ್ನಿಯನ್ನು ಗಂಡ ತಳಿಸಿ ಕೊಂದ ಪ್ರಕರಣ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ನನಗೆ ಹಸಿವಾಗಿದೆ ಬಂದು ಊಟ ಕೊಡು ಎಂದು ಹೇಳಿದರೂ ಗಂಡನಿಗೆ...
ಚಾರ್ಮಾಡಿ ಘಾಟಿಯ ದಶಕದ ಸಮಸ್ಯೆಗೆ ಮುಕ್ತಿ ಹಾಡುವ ಕಾಲ ಸನ್ನಿಹಿತವಾಗಿದ್ದು ಘಾಟ್ ಹೆದ್ದಾರಿ ದ್ವಿಪಥಗೊಳಿಸಲು ಕೆಂದ್ರ ಸರ್ಕಾರ 343.74 ಕೋಟಿ ರೂ. ಬಿಡುಗಡೆ ಮಾಡಿದೆ. ಮಂಗಳೂರು : ಚಾರ್ಮಾಡಿ ಘಾಟಿಯ ದಶಕದ ಸಮಸ್ಯೆಗೆ ಮುಕ್ತಿ ಹಾಡುವ...
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಪರಸ್ಪರ ಗುದ್ದಾಡಿದ ಕಾರುಗಳ ಮಧ್ಯೆ ಸಿಲುಕಿಕೊಂಡ ಚಾಲಕನ ಅಗ್ನಿಶಾಮಕ ದಳ ಯಶಸ್ವಿಯಾಗಿ ರಕ್ಷಿಸಿ ಆಸ್ಪತ್ರೆಗೆ ಸೇರಿದ ಘಟನೆ ನಡೆದಿದೆ. ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಪರಸ್ಪರ ಗುದ್ದಾಡಿದ ಕಾರುಗಳ ಮಧ್ಯೆ ಸಿಲುಕಿಕೊಂಡ...