ಬೆಂಗಳೂರು: ‘ಫ್ಯಾಂಟಮ್’ ಚಿತ್ರದ ನಂತರ ನಿರ್ದೇಶಕ ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬಿನೇಷನ್ನಡಿ ಮೂಡಿ ಬರಲಿರುವ ಮತ್ತೊಂದು ಬಹುನಿರೀಕ್ಷೆಯ ಚಿತ್ರದ ಟೈಟಲ್ ಹೊರಬಿದ್ದಿದೆ. ಫ್ಯಾಂಟಮ್ ನಂತರ ಅನೂಪ್ ‘ಅಶ್ವತ್ಥಾಮ’ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಈ ಚಿತ್ರ “ಕಿಚ್ಚ...
ಶಿವಮೊಗ್ಗ: ಸೈಬರ್ ಕ್ರೈಂಗಳಿಗೆ ಕುರಿತಂತೆ ದಿನನಿತ್ಯವೂ ಹಲವಾರು ವರದಿಗಳು ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಲೇ ಇರುತ್ತವೆ. ಫೇಸ್ಬುಕ್ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿಯೋ, ವಾಟ್ಸ್ಆ್ಯಪ್ಗಳಲ್ಲಿ ಸಂದೇಶ ಕಳುಹಿಸಿಯೋ, ಜಾಲತಾಣಗಳ ಮೂಲಕ ಪರಿಚಯ ಮಾಡಿಕೊಂಡೋ… ಹೀಗೆ ಹತ್ತಾರು ಬಗೆಯಲ್ಲಿ ಮೋಸ ಮಾಡುವ ದೊಡ್ಡ...
ಬೆಂಗಳೂರು ಸೆಪ್ಟೆಂಬರ್ 7: ಸರ್ಜಾಪುರದ ಪಾರ್ಕ ಒಂದರಲ್ಲಿ ಕಿರಿಕ್ ಪಾರ್ಟಿ ನಟಿ ಸಂಯುಕ್ತಾ ಹೆಗಡೆ ಜೊತೆ ಕಿರಿಕ್ ನಂತರ ನಡೆದ ವಿರೋಧಗಳ ಹಿನ್ನಲೆ ಕಾಂಗ್ರೇಸ್ ನಾಯಕಿ ಕವಿತಾ ರೆಡ್ಡಿ ಸಂಯುಕ್ತಾ ಹೆಗಡೆ ಹಾಗೂ ಅವರ ಸ್ನೇಹಿತರ...
ಯಾದಗಿರಿ ಸೆಪ್ಟೆಂಬರ್ 7: ಯಾದಗಿರಿ ಭೀಮಾ ನದಿಯಲ್ಲಿ ಈಜಲು ಹೋಗಿ ನಾಲ್ವರು ಯುವಕರು ನೀರು ಪಾಲಾದ ಘಟನೆ ಯಾದಗಿರಿ ನಗರದ ಗುರುಸಣಗಿ ಬ್ರಿಡ್ಜ್ ಬಳಿ ನಡೆದಿದೆ. ಯಾದಗಿರಿಯ ಅಮಾನ್ (16), ರೆಹಮಾನ್ (16), ಆಯಾನ್ (16)...
ಬೆಂಗಳೂರು ಸೆಪ್ಟೆಂಬರ್ 7: ಕಠಿಣ ಕಾನೂನುಗಳನ್ನು ಹೇಗೆ ಮಿಸ್ ಯೂಸ್ ಮಾಡಿಕೊಳ್ಳುತ್ತಾರೆ ಎನ್ನುವುದಕ್ಕೆ ಬೆಂಗಳೂರಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಬ್ಯಾಂಕ್ ಲೋನ್ ರಿಕವರಿಗೆ ಬಂದ ಸಿಬ್ಬಂದಿಗಳಿಗೆ ಮಹಿಳೆಯೊಬ್ಬರು ಅತ್ಯಾಚಾರದ ಕೇಸ್ ಹಾಕಿಸುತ್ತೇನೆ ಎಂದು ಅವಾಜ್...
ಬೆಂಗಳೂರು: ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕದೇ ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಪಥ ಮಾಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಮ್ಮ ಪಕ್ಷದಿಂದ ಹಮ್ಮಿಕೊಂಡಿರುವ ಡ್ರಗ್ಸ್ ಮುಕ್ತ...
ಬೆಂಗಳೂರು, ಸೆಪ್ಟೆಂಬರ್ 05 : ಪಾರ್ಕ್ ಒಂದರಲ್ಲಿ ಅಶ್ಲೀಲವಾಗಿ ಡ್ಯಾನ್ಸ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಟಿ ಸಂಯುಕ್ತಾ ಹೆಗಡೆ ಹಾಗೂ ಅವರ ಸ್ನೇಹಿತರ ಮೆಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದು,...
ಬೆಂಗಳೂರು: ಕಿರಿಕ್ ಪಾರ್ಟಿ ಸಿನಿಮಾ ಖ್ಯಾತಿಯ ನಟಿ ಸಂಯುಕ್ತ ಹೆಗ್ಡೆಯವರು ಮತ್ತೆ ವಿವಾದದಲ್ಲಿ ಸಿಲುಕಿಕೊಂಡಿದ್ದು, ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ಸಿಲಿಕಾನ್ ಸಿಟಿಯ ಅಗರ ಉದ್ಯನವನದಲ್ಲಿ ಸಂಯುಕ್ತ ಅಸಭ್ಯವಾಗಿ ವರ್ತನೆ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಇಂದು ಸಾರ್ವಜನಿಕರು...
ಬೆಂಗಳೂರು : ಹೌದು ಇದೀಗ ಆನ್ಲೈನ್ ಮೂಲಕವೇ ನಿಮ್ಮ ಆಧಾರ್ಗೆ ಮೊಬೈಲ್ ನಂಬರ್ ಜೋಡಿಸಬಹುದು. ಇಲ್ಲವೆ ಸಮೀಪದ ಆಧಾರ್ ಕೇಂದ್ರಕ್ಕೆ ಹೋಗಬಹುದು. ಮೊಬೈಲ್ ನಂಬರ್ ದೃಢೀಕರಣ, ಬದಲಾವಣೆಯನ್ನು ಕೂಡ ಮಾಡಬಹುದು.ಆಧಾರ್ ಎನ್ನುವುದು 12 ಅಂಕಿಗಳ ವಿಶಿಷ್ಟ...
ಮೈಸೂರು: ಟಿವಿ ರಿಮೋಟ್ಗೆ ಬಳಸುವ ಶೆಲ್ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಮೈಸೂರಿನ ಇಟ್ಟಿಗೆಗೂಡಿನಲ್ಲಿ ನಡೆದಿದೆ. ಮೃತ ಮಗುವನ್ನು ಹೇಮಂತ್ ಸ್ಕಂದಮಣಿರಾಜ್ ಎಂದು ಗುರುತಿಸಲಾಗಿದೆ. ಆಗಸ್ಟ್ 31ರಂದು ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ...