ಮುಂಬೈ ಎಪ್ರಿಲ್ 07: ಕೊರೊನಾ ಸೊಂಕಿನ ಹೊಸ ರೂಪಾಂತರಿ ಪತ್ತೆಯಾಗಿಲ್ಲ ಎಂದು ಕೇಂದ್ರ ಸರಕಾರ ಮಾಹಿತಿ ನೀಡಿದ್ದು, ಕೊರೊನಾ ಸೋಂಕಿನ ಹೊಸ ರೂಪಾಂತರಿಯಾಗಿರುವ ಎಕ್ಸ್ಇ ತಳಿ ಪತ್ತೆಯಾಗಿದೆ ಎಂದು ಬೃಹನ್ ಮುಂಬೈ ಮಹಾನಗರಪಾಲಿಕೆ (BMC) ವರದಿ...
ಶಿವಮೊಗ್ಗ ಎಪ್ರಿಲ್ 06: ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಉಪ ತಹಶಿಲ್ದಾರ್ ಹೃದಯಾಘಾತಕ್ಕೆ ಒಳಗಾಗಿ ಸಾವನಪ್ಪಿರುವ ಘಟನೆ ಸೊರಬ ತಾಲೂಕಿನ ಆನವಟ್ಟಿಯಲ್ಲಿ ನಡೆದಿದೆ. ಮೃತರನ್ನು ಉಪ ತಹಶೀಲ್ದಾರ್ ಚನ್ನಕೇಶವ ಎಂದು ಗುರುತಿಸಲಾಗಿದ್ದು. ಇವರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ...
ಉಡುಪಿ, ಎಪ್ರಿಲ್ 06: ಯುವಕನೋರ್ವ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಅವರ ಅಂಗಾಂಗಗಳನ್ನು ಆರು ಮಂದಿ ರೋಗಿಗಳಿಗೆ ದಾನ ಮಾಡಲಾದ ಘಟನೆ ಕುಂದಾಪುರದ ಬ್ರಹ್ಮಾವರದಲ್ಲಿ ನಡೆದಿದೆ. ಶ್ರೀನಿವಾಸ (19) ಮೃತಪಟ್ಟ ದುರ್ದೈವಿ. ಇವರ...
ಬೆಂಗಳೂರು: ದೇಶದಲ್ಲಿ ಪೆಟ್ರೋಲ್ ದರ ಕಳೆದ ಎರಡು ವಾರಗಳಿಂದ ನಿರಂತರವಾಗಿ ಏರಿಕೆಯಾಗುತ್ತಿದ್ದು, ಎರಡು ವಾರಗಳಲ್ಲಿ 10 ರೂಪಾಯಿಗಳಷ್ಟು ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರಿಗೆ 91 ಪೈಸೆಯಷ್ಟು ಹೆಚ್ಚಾಗಿದ್ದು ₹111.16ಕ್ಕೆ ಏರಿಕೆ ಆಗಿದೆ. ಡೀಸೆಲ್...
ಬೆಂಗಳೂರು ಎಪ್ರಿಲ್ 06: ಕಿಡ್ನಾಪ್ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಲು ಹೋದ ಟೀಂ ಗರುಡ 900 ತಂಡ ಇಬ್ಬರನ್ನು ಶೂಟ್ ಮಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ಕಾಪು ಮೂಲದ ಮೊಹಮ್ಮದ್...
ಬೆಂಗಳೂರು, ಎಪ್ರಿಲ್ 05: ನಗರದ ಬೈಯಪ್ಪನಹಳ್ಳಿ ಜಿಮ್ನಲ್ಲಿ ಯುವತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಕಾರಣವು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಹಿರಂಗವಾಗಿದೆ. ಜಿಮ್ನಲ್ಲಿ ವರ್ಕ್ ಔಟ್ ಮಾಡುತ್ತಾ ಇರುವಾಗಲೇ ಕುಸಿದು ಬಿದ್ದಿದ್ದ ಯುವತಿ ಸಾವನ್ನಪ್ಪಿದ್ದರು. ಮಂಗಳೂರು...
ಹಾಸನ, ಎಪ್ರಿಲ್ 05: ಮುಸ್ಲಿಮರ ಆಜಾನ್ ವಿರುದ್ಧ ಮಂತ್ರ ಪಠಣೆ ಅಭಿಯಾನಕ್ಕೆ ಚಾಲನೆ ಆರಂಭವಾಗಿದ್ದು,ಹಾಸನದ ಅರಸೀಕೆರೆ ಕಾಳಿಕಾಂಬ ದೇಗುಲದಲ್ಲಿ ಕಾಳಿ ಮಂತ್ರವನ್ನು ಕಾಳಿ ಸ್ವಾಮೀಜಿ ಪಠಿಸಿದ್ದಾರೆ. ಅಧಿಕೃತ ಮಸೀದಿಗಳಲ್ಲಿ ಮಾತ್ರ ಆಜಾನ್ ಕೂಗಲು ಅನುಮತಿ ಇದೆ....
ಬೆಂಗಳೂರು, ಎಪ್ರಿಲ್ 04: ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆಮ್ ಆದ್ಮಿ ಪಕ್ಷ ಸೇರಲಿದ್ದು, ಸೋಮವಾರ ಹೊಸದಿಲ್ಲಿಯಲ್ಲಿ ಅಧಿಕೃತವಾಗಿ ಘೋಷಿಸಲಿದ್ದಾರೆ. ಬೆಳಗ್ಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸದಲ್ಲಿ ಸಭೆ ನಡೆಯಲಿದ್ದು,...
ಚಿತ್ರದುರ್ಗ. ಎಪ್ರಿಲ್ 04: ಒಂಬತ್ತು ತಿಂಗಳ ಕರು ಗರ್ಭ ಧರಿಸದೇ ಹಾಲು ನೀಡುವ ಮೂಲಕ ಗ್ರಾಮಸ್ಥರಲ್ಲಿ ಅಚ್ಚರಿ ಮೂಡಿಸಿದೆ. ಭರಮಸಾಗರ ತಾಲ್ಲೂಕಿನ ಚಿಕ್ಕಕಬ್ಬಿಗೆರೆ ಗ್ರಾಮದ ದೇವರಾಜು ಎಂಬುವರು ಸಾಕಿದ್ದ ಎಚ್.ಎಫ್. ತಳಿಯ ಹಸು 9 ತಿಂಗಳ...
ಬೆಂಗಳೂರು, ಎಪ್ರಿಲ್ 03: ಯಲಹಂಕ ರೈಲ್ವೇ ನಿಲ್ದಾಣದ ಕಂಟ್ರೋಲ್ ರೂಮ್ಗೆ ಹುಸಿ ಬಾಂಬ್ ಕರೆ ಮಾಡಿದ 12 ವರ್ಷದ ಬಾಲಕ ಫಜೀತಿಗೆ ಸಿಲುಕಿದ್ದಾನೆ. ಬಾಗಲೂರು ವಿನಾಯಕನಗರದ ನಿವಾಸಿ 12 ವರ್ಷದ ಬಾಲಕ ಪಬ್ ಜಿ ಆಟದ...