ಚಿಕ್ಕಮಗಳೂರು, ಎಪ್ರಿಲ್ 01: ಭಕ್ತರು ಇತ್ತೀಚಿಗೆ ಕಾಣಿಕೆ ಹುಂಡಿಗಳಲ್ಲಿ ಚಿತ್ರ ವಿಚಿತ್ರವಾದ ಬೇಡಿಕೆಗಳನ್ನು ಹೊತ್ತ ಕಾಗದದ ಪತ್ರಗಳನ್ನು ಹಾಕಿ ಮನವಿ ಮಾಡಿಕೊಳ್ಳುವುದು ಸಮಾನ್ಯವಾಗಿದೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ಭಕ್ತರೊಬ್ಬರು ಕಾಣಿಕೆ ಹುಂಡಿಯಲ್ಲಿ ಹಾಕಿರುವ ಬೇಡಿಕೆ ಪತ್ರ...
ಬೆಂಗಳೂರು ಎಪ್ರಿಲ್ 1: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯೊಂದಿಗೆ ಇದೀಗ ಎಲ್ ಪಿಜಿ ಬೆಲೆ ಏರಿಕೆಯಾಗಿದ್ದು, 19 ಕೆ.ಜಿ ತೂಕದ ವಾಣಿಜ್ಯ ಬಳಕೆಯ ಅಡುಗೆ ಅನಿಲ ದರದಲ್ಲಿ ರೂ.250 ಏರಿಕೆ ಮಾಡಲಾಗಿದ್ದು, ಪರಿಷ್ಕೃತ ದರ...
ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಮುಸ್ಲಿಂ ವರ್ತಕರ ವ್ಯಾಪಾರ ವಹಿವಾಟನ್ನು ನಿರ್ಬಂಧಿಸುವ ಅಭಿಯಾನದ ವಿರುದ್ದ ಬಯೋಕಾನ್ ಸಂಸ್ಥೆ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಧ್ವನಿ ಎತ್ತಿದ್ದು, ಐಟಿ ಬಿಟಿ ವಲಯಕ್ಕೆ ಧರ್ಮಯುದ್ದ ಹೊಕ್ಕರೆ ಭಾರತದ ಜಾಗತಿಕ...
ಬೆಂಗಳೂರು, ಮಾರ್ಚ್ 31: ಮೆಟ್ರೋ ನಗರದಲ್ಲಿನ ಉದ್ಯಮಿಗಳು, ಉದ್ಯೋಗಿಗಳು ಹಾಗೂ ವಿವಿಧ ರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ವಾರಕ್ಕೊಮ್ಮೆ ಅಥವಾ ತಿಂಗಳಿಗೊಮ್ಮೆ ವಿಮಾನ ಪ್ರಯಾಣ ಮಾಡಲೇಬೇಕಾದ ಅನಿವಾರ್ಯತೆ ಇರುತ್ತದೆ. ಪ್ರಯಾಣದ ವೇಳೆ ಕೆಲವೊಮ್ಮೆ ಸಣ್ಣಪುಟ್ಟ ಗೊಂದಲಗಳಿಂದ...
ಮೈಸೂರು, ಮಾರ್ಚ್ 31: ಪ್ರೀತಿಸಿ ಮದುವೆಯಾದ ಜೋಡಿ ಇನ್ನೇನು ಹೊಸ ಜೀವನ ಆರಂಭಿಸಿ ಸುಖ ಸಂಸಾರದ ಕನಸು ಕಂಡಿದ್ದರು. ಆದ್ರೆ ಯುವತಿಯ ಪೋಷಕರು ಯುವಕನ ಮೇಲೆ ಹಲ್ಲೆ ಮಾಡಿ ಆಕೆಯನ್ನು ಒತ್ತಾಯಪೂರ್ವಕವಾಗಿ ಕರೆದೊಯ್ದು ಯುವ ಜೋಡಿಯನ್ನು...
ಬೆಂಗಳೂರು ಮಾರ್ಚ್ 31: ದೇಶದಲ್ಲಿ ಮತ್ತೆ ಪೆಟ್ರೋಲ್ ಬೆಲೆ ಡಿಸೇಲ್ ಬೆಲೆ ಏರಿಕೆಯಾಗಿದ್ದು, ಕಳೆದ 10 ದಿನಗಳಲ್ಲಿ 9ನೇ ಬಾರಿ ಏರಿಕೆಯಾಗಿದ್ದು, ಗುರುವಾರವೂ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ಗೆ 80 ಪೈಸೆ ಏರಿಕೆಯಾಗಿದೆ. ಒಟ್ಟಾರೆಯಾಗಿ...
ಮೈಸೂರು ಮಾರ್ಚ್ 28: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಮೈಸೂರಿನ ಟಿ. ನರಸಿಪುರ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ನಡೆಸಿದೆ. ಟಿ. ನರಸಿಪುರ ತಾಲೂಕಿನ ಅಕ್ಕೂರು ಗ್ರಾಮದ ಅನುಶ್ರೀ ಮೃತ ವಿದ್ಯಾರ್ಥಿನಿ ಅನುಶ್ರೀ...
ಬೆಂಗಳೂರು ಮಾರ್ಚ್ 28: ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡಿಸೇಲ್ ಏರಿಕೆಯಾಗುತ್ತಿದ್ದು, ಕಳೆದ ಏಳು ದಿನಗಳಲ್ಲಿ ಆರನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಏರಿಕೆ ಕಂಡು ಬಂದಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು...
ಬೆಂಗಳೂರು ಮಾರ್ಚ್ 26: ಜಿಮ್ ನಲ್ಲಿ ವ್ಯಾಯಾಮ ಮಾಡುವಾಗ ಕುಸಿದು ಬಿದ್ದ ಅವಿವಾಹಿತ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಂಗಳೂರಲ್ಲಿ ಸಂಭವಿಸಿದೆ. ಮೃತರನ್ನು ಮಂಗಳೂರು ಮೂಲದ ವಿನಯಕುಮಾರಿ(35). ಮಲ್ಲೇಶಪಾಳ್ಯದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಇವರು, ಮಲ್ಲೇಶಪಾಳ್ಯದ ಚಾಲೆಂಜ್...
ಬೆಂಗಳೂರು ಮಾರ್ಚ್ 26: ಹಿಜಬ್ ವಿವಾದ ಇನ್ನೂ ಜೀವಂತವಾಗಿರುವಾಗಲೇ ಎಸ್ಎಸ್ಎಲ್ ಸಿ ಪರೀಕ್ಷೆ ಬಂದಿದ್ದು, ರಾಜ್ಯ ಸರಕಾರ ಎಸ್ಎಸ್ಎಲ್ಸಿ ಪರೀಕ್ಷೆಗೆ ಆಗಮಿಸುವ ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಸರ್ಕಾರ ಅಧಿಕೃತ...