ಉಡುಪಿ, ಮಾರ್ಚ್ 16: ಹೈಕೋರ್ಟ್ ವಿರುದ್ಧ ಮಾತನಾಡುವವರು ಉಗ್ರರು, ಸುಪ್ರೀಂ ಕೋರ್ಟ್ನಲ್ಲಿ ನ್ಯಾಯ ಸಿಗದಿದ್ದರೆ ಪಾಕಿಸ್ತಾನ, ಅಫ್ಘಾನಿಸ್ತಾನಕ್ಕೆ ಹೋಗಿ ಎಂದು ಸರ್ಕಾರಿ ಪಿಯು ಕಾಲೇಜು ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ಹೇಳಿಕೆ ನೀಡಿದ್ದಾರೆ. ಹೈಕೋರ್ಟ್ ವಿಸ್ತೃತ ಪೀಠದಿಂದ...
ಬೆಂಗಳೂರು, ಮಾರ್ಚ್ 15: ಹಿಜಾಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ಕುರಿತು ನಟಿ ಮಾಳವಿಕಾ ಅವಿನಾಶ್ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಖೇಲ್ ಖತಂ, ನಾಟಕ್ ಬಂದ್, ಶಾಲೆಗೆ ಹಿಂದಿರುಗಿ,...
ಬೆಂಗಳೂರು : ರಾಷ್ಟ್ರಮಟ್ಟದಲ್ಲಿ ವಿವಾದ ಎಬ್ಬಿಸಿದ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತನ್ನ ತೀರ್ಪನ್ನು ನೀಡಿದ್ದು ಹಿಜಬ್ ಧರಿಸುವುದು ಮುಸ್ಲಿಂ ಧರ್ಮದಲ್ಲಿ ಅಗತ್ಯ ಆಚರಣೆ ಅಲ್ಲ ಎಂದಿದ್ದು, ಸರಕಾರದ ಹಿಜಬ್ ನಿರ್ಬಂಧವನ್ನು ಎತ್ತಿ ಹಿಡಿದಿದೆ. ಉಡುಪಿ...
ಕೋಲಾರ ಮಾರ್ಚ್ 09: ರೈಲ್ವೆ ಟ್ರ್ಯಾಕ್ ಮೇಲೆ ನಿಂತಿದ್ದ ಪ್ರಯಾಣಿಕನ ಮೇಲೆ ಶತಾಬ್ದಿ ಎಕ್ಸ್ ಪ್ರೇಸ್ ರೈಲು ಹರಿದ ಪರಿಣಾಮ ಓರ್ವ ಸಾವನಪ್ಪಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕೋಲಾರದ ಮಾಲೂರು ತಾಲೂಕಿನ ಟೇಕಲ್ ರೈಲ್ವೆ...
ಬೆಂಗಳೂರು ಮಾರ್ಚ್ 5: ಪರೀಕ್ಷೆ ಸಂದರ್ಭ ಕಾಪಿ ಮಾಡುತ್ತಿದ್ದಾಳೆ ಎಂದು ಡಿಬಾರ್ ಮಾಡಿದ್ದಕ್ಕೆ ಬಿಕಾಂ ವಿಧ್ಯಾರ್ಥಿನಿ ಲೇಡಿಸ್ ಪಿಜಿ ಕಟ್ಟಡದ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮರಜ್ಯೋತಿನಗರದ ನ್ಯೂ ಎಸ್ ಎನ್ ಎಸ್...
ಬೆಂಗಳೂರು, ಮಾರ್ಚ್ 03: ಶಿವಮೊಗ್ಗದಲ್ಲಿ ಫೆಬ್ರವರಿ 20ರಂದು ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಸ್ಥರಿಗೆ, ರಾಜ್ಯ ಸರ್ಕಾರ ಇದೀಗ 25 ಲಕ್ಷ ಪರಿಹಾರವನ್ನು ಘೋಷಿಸಿದೆ. ಈ ಕುರಿತಂತೆ ಮಾಹಿತಿ ನೀಡಿದಂತ ಸಚಿವ ಈಶ್ವರಪ್ಪ ಅವರು,...
ಚಿಕ್ಕಮಗಳೂರು, ಮಾರ್ಚ್ 03: ಕಾಡಾನೆ ದಾಳಿಯಿಂದ ಕಂಗಾಲಾಗಿರುವ ಚಿಕ್ಕಮಗಳೂರು ತಾಲೂಕಿನ ಹಂಪಾಪುರ, ಬೀಕನಹಳ್ಳಿಯ ರೈತರು ತೋಟದಲ್ಲಿ ಮೈಕ್ ಸೆಟ್ ಹಾಕಿ ಆನೆ ಹಾವಳಿಗೆ ವಿರಾಮ ಹಾಕಲು ಮುಂದಾಗಿದ್ದಾರೆ. ತಾಲೂಕಿನ ಬೀಕನಹಳ್ಳಿ, ಹಂಪಾಪುರ ಗ್ರಾಮದಲ್ಲಿ ಇತ್ತೀಚೆಗೆ ಆನೆ...
ರಾಯಚೂರು, ಫೆಬ್ರವರಿ 28: ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಹಿನ್ನೆಲೆ ಕೊಲೆಯಾದ ಹರ್ಷ ಕುಟುಂಬಕ್ಕೆ ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಧನ ಸಹಾಯ ಮಾಡಿದ್ದಾರೆ. ಭಜರಂಗದಳದ ಮೃತ ಹರ್ಷ ಕುಟುಂಬಕ್ಕೆ ರಾಯರ...
ಶಿವಮೊಗ್ಗ ಫೆಬ್ರವರಿ 27: ಬಜರಂಗದಳ ಕಾರ್ಯಕರ್ತನ ಹತ್ಯೆ ಬಳಿಕ ಉಂಟಾದ ಗಲಭೆಯಿಂದಾಗಿ ಮುಂಜಾಗೃತಾ ಕ್ರಮವಾಗಿ ಶಿವಮೊಗ್ಗದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ಪರಿಸ್ಥಿತಿ ತಿಳಿಯಾದ ಕಾರಣ ನಾಳೆಯಿಂದ ಮತ್ತೆ ಶಾಲಾ ಕಾಲೇಜು ಆರಂಭಕ್ಕೆ ಶಿವಮೊಗ್ಗ...
ಚಿಕ್ಕಮಗಳೂರು ಫೆಬ್ರವರಿ 26: ಆಟವಾಡುತ್ತಿದ್ದ ಬಾಲಕಿಯೊಬ್ಬಳು ನೀರಿನ ಟ್ಯಾಂಕ್ ಗೆ ಬಿದ್ದು ಸಾವನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್ ನಲ್ಲಿ ನಡೆದಿದೆ. ಗೀತಾ-ಶೇಷಪ್ಪ ದಂಪತಿಯ ಪುತ್ರಿ ಏಳು ವರ್ಷದ ಪ್ರಾರ್ಥನಾ ಸಾವನ್ನಪ್ಪಿದ...