ಮಡಿಕೇರಿ ಎಪ್ರಿಲ್ 3: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನದೇ ಕುಟುಂಬ ಆರು ಮಂದಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಜೀವ ದಹನ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಮುಗುಟಗೇರಿ ಗ್ರಾಮದ ಕಾನೂರು...
ಬೆಂಗಳೂರು, ಎಪ್ರಿಲ್ 03: ಬಹುನಿರೀಕ್ಷಿತ ಕಬ್ಜ ಚಿತ್ರದ ಶೂಟಿಂಗ್ ವೇಳೆ ನಟ ಉಪೇಂದ್ರ ಅವರಿಗೆ ಪೆಟ್ಟು ಬಿದ್ದಿರುವುದಾಗಿ ವರದಿಯಾಗಿದೆ. ಚಿತ್ರೀಕರಣದ ವೇಳೆ ಸಹ ನಟ ಬೀಸಿದ ರಾಡ್ ಅಚಾನಕ್ ಆಗಿ ರಿಯಲ್ ಸ್ಟಾರ್ ಉಪೇಂದ್ರ ಅವರ...
ಬೆಂಗಳೂರು, ಎಪ್ರಿಲ್ 02 : ಬೆಂಗಳೂರಿನಲ್ಲಿ ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 9 ನೇ ತರಗತಿವರೆಗೆ ಶಾಲೆಗಳನ್ನು ಮುಚ್ಚಲು ಸರ್ಕಾರ ತೀರ್ಮಾನಿಸಿದೆ. ಇದು ಮುಂದಿನ 15 ದಿನಗಳವರಗೆ ಇರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ...
ಮೈಸೂರು: ಕೇಂದ್ರದಲ್ಲಿರುವ ಬಿಜೆಪಿ ಸರಕಾರದ ವಿರುದ್ದ ಪಕ್ಷದ ಸಚಿವರೊಬ್ಬರು ಅಸಮಧಾನ ಹೊರ ಹಾಕಿದ್ದು, ಕೇಂದ್ರ ಸರಕಾರದ ಸರ್ವಾಧಿಕಾರಿ ಧೋರಣೆಯಿಂದಾಗಿ ಒಕ್ಕೂಟ ವ್ಯವಸ್ಥೆ ಸಡಿಲಗೊಳ್ಳುತ್ತಿದ್ದು, ಪ್ರಾದೇಶಿಕ ಕೂಗಿಗೆ ನಾಂದಿಯಾಡುತ್ತದೆ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಆತಂಕ...
ಬೆಂಗಳೂರು ಮಾರ್ಚ್ 26: ಮಾಜಿ ಸಚಿವ ಬಿಜೆಪಿ ಮುಖಂಡ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಈಗ ರೋಚಕ ಹಂತ ತಲುಪಿದ್ದು, 24 ದಿನಗಳ ಬಳಿಕ ಸಿಡಿ ಪ್ರಕರಣದ ಯುವತಿ ತನ್ನ ವಕೀಲರ ಮೂಲಕ ಪೊಲೀಸ್ ಕಮಿಷನರ್...
ಚಿಕ್ಕಮಗಳೂರು, ಮಾರ್ಚ್ 25: ಹೃದಯಾಘಾತದಿಂದ 7ನೇ ತರಗತಿ ಬಾಲಕನೋರ್ವ ಸಾವನ್ನಪ್ಪಿದ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಗುರುವಾರ ನಡೆದಿದೆ. ಮೃತ ಬಾಲಕನನ್ನು 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ಸೋಹನ್ ರಾಮ್...
ಚಿಕ್ಕಮಗಳೂರು: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ತಿರುವು ಪಡೆದುಕೊಂಡಿದೆ. ಪ್ರಮುಖ ಆರೋಪಿ ಎಂದು ವಶಕ್ಕೆ ಪಡೆದಿದ್ದ ಚಿಕ್ಕಮ್ಮ ಸಂತ್ರಸ್ಥೆಯ ಹೆತ್ತ ತಾಯಿ ಎನ್ನುವುದು ಬಹಿರಂಗವಾಗಿದೆ. ಶೃಂಗೇರಿಯಲ್ಲಿ ವಾಸವಿದ್ದ...
ಬೆಂಗಳೂರು, ಮಾರ್ಚ್ 22 : ನಟ ಶಿವರಾಜ್ ಕುಮಾರ್ ಅವರಿಗೆ ಜೀವ ಬೆದರಿಕೆ ಇದೆ ಎಂದು ಸಾಮಾಜಿಕ ಕಾರ್ಯಕರ್ತೆ ಬಿ.ಟಿ. ಲಲಿತಾ ನಾಯಕ್ ಸ್ಪೋಟಕ ಹೇಳಿಕೆ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರವು ಶಿವರಾಜ್ ಕುಮಾರ್ ಭದ್ರತೆಗಾಗಿ...
ಬೆಂಗಳೂರು ಮಾರ್ಚ್ 20: ಕೊರೊನಾ ಮಾರ್ಗಸೂಚಿಗಳು ಕೇವಲ ಜನಸಾಮಾನ್ಯರಿಗೆ ಮಾತ್ರ ಅನ್ವಯವಾಗಲಿದ್ದು, ಉಪ ಚುನಾವಣೆಯಲ್ಲಿ ನಡೆಯುವ ಸಭೆ ಸಮಾರಂಭಗಳಿಗೆ ಕೊರೊನಾದ ಯಾವುದೇ ಮಾರ್ಗಸೂಚಿ ಅಪ್ಲೈ ಆಗೋದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ತಿಪಟೂರಿನಲ್ಲಿ ಮಾತನಾಡಿದ...
ಬೆಂಗಳೂರು: ಜೊಮ್ಯಾಟೋ ಆಹಾರ ಡೆಲಿವರಿ ಸಂದರ್ಭ ನಡೆದ ಗಲಾಟೆಗೆ ಸಂಬಂಧಪಟ್ಟಂತೆ ಜೊಮ್ಯಾಟೋ ಡೆಲಿವರಿ ಬಾಯ್ ಕಾಮರಾಜ್ ಯುವತಿ ಹಿತೇಶಾ ಚಂದ್ರಾನಿ ಎಫ್ಐಆರ್ ದಾಖಲಿಸುತ್ತಿದ್ದಂತೆಯೇ ಆರೋಪ ಮಾಡಿದ್ದ ಮಹಿಳೆ ನಾಪತ್ತೆಯಾಗಿದ್ದಾಳೆ. ಆಹಾರ ಡೆಲಿವರಿ ವಿಳಂಬವನ್ನು ಪ್ರಶ್ನಿಸಿದ್ದ ಯುವತಿ...