ಶಿವಮೊಗ್ಗ ಫೆಬ್ರವರಿ 21: ಶಿವಮೊಗ್ಗ ಜಿಲ್ಲೆಯಲ್ಲಿ ಭಜರಂಗದಳದ ಕಾರ್ಯಕರ್ತನ ಭೀಕರ ಹತ್ಯೆ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಈ ಕೊಲೆಗೆ ಮುಸ್ಲಿಂ ಗೂಂಡಾಗಳೇ ಕಾರಣ ಎಂದು ಸಚಿವ ಈಶ್ವರಪ್ಪ ಆರೋಪಿಸಿದ್ದಾರೆ. ಭಜರಂಗದಳ ಕಾರ್ಯಕರ್ತ...
ಬೆಂಗಳೂರು : ಕೇರಳದಲ್ಲಿ ಇತ್ತೀಚೆಗೆ ಚಾರಣಿಗನೊಬ್ಬ ಜಾರಿ ಬಿದ್ದು ಬಂಡೆಕಲ್ಲಿನ ಸಂದಿಯೊಳಗೆ ಸಿಲುಕಿದಂತಹ ಘಟನೆ ಇದೀಗ ಬೆಂಗಳೂರಿನಲ್ಲಿ ನಡೆದಿದ್ದು, ನಂದಿಬೆಟ್ಟದಲ್ಲಿ ಜಾರಿ ಬಿದ್ದು ಅಪಾಯದಲ್ಲಿ ಸಿಲುಕಿಕೊಂಡಿದ್ದ ಪ್ರವಾಸಿಗನನ್ನು ಹೆಲಿಕಾಪ್ಟರ್ ಮೂಲಕ ಏರ್ ಫೋರ್ಸ್ ಅಧಿಕಾರಿಗಳು ರಕ್ಷಣೆ...
ಬೆಂಗಳೂರು, ಫೆಬ್ರವರಿ 19 : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ, ಕಲಾತಪಸ್ವಿ ರಾಜೇಶ್(89) ವಿಧಿವಶರಾಗಿದ್ದಾರೆ. ಕಿಡ್ನಿ ವೈಫಲ್ಯ, ತೀವ್ರ ಉಸಿರಾಟ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ರಾಜೇಶ್ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಕೆಲ...
ವಿಜಯಪುರ: ಹಿಜಬ್ ವಿವಾದ ಇನ್ನೂ ತಣ್ಣಗಾಗುವ ಮೊದಲೆ ಇದೀಗ ಸಿಂಧೂರ ವಿವಾದ ಕಾಣಿಸಿಕೊಂಡಿದೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕಾಲೇಜುಗಳಲ್ಲಿ ಸಿಂಧೂರ ಹಾಕಿಕೊಂಡು ಬಂದಿದ್ದಕ್ಕೆ ಶಿಕ್ಷಕರು ವಿರೋಧ ವ್ಯಕ್ತಪಡಿಸಿ ತೆಗೆಯುವಂತೆ ಹೇಳಿದ ಘಟನೆ ಇಂದು ಶುಕ್ರವಾರ...
ಬೆಂಗಳೂರು ಫೆಬ್ರವರಿ 16: ಪ್ರವಾಸಕ್ಕೆಂದು ತೆರಳಿದ್ದ ನಾಲ್ವರು ಇಂಜಿನಿಯರಿಂಗ್ ವಿಧ್ಯಾರ್ಥಿಗಳು ಭೀಕರ ರಸ್ತೆ ಅಪಘಾತದಲ್ಲಿ ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಟ್ಟೂರು ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆದಿದೆ....
ಧಾರವಾಡ : ಕನ್ನಡದ ಹಿರಿಯ ಕವಿ ನಾಡೋಜ ಡಾ. ಚನ್ನವೀರ ಕಣವಿ(93) ನಿಧನರಾಗಿದ್ದಾರೆ. ಕೋವಿಡ್ ಸೋಂಕಿಗೆ ತುತ್ತಾಗಿದ್ದ ಕಣವಿ ಅವರನ್ನು ಜ.14 ರಂದು ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ....
ಶಿವಮೊಗ್ಗ : ಹಿಜಬ್ ವಿವಾದ ಇನ್ನಷ್ಟು ಕಗ್ಗಾಂಟುವ ಪರಿಸ್ಥಿತಿ ತಂದೊಡ್ಡಿದ್ದು, ಹಿಜಬ್ ಇಲ್ಲದೆ ತರಗತಿಯಲ್ಲಿ ಪಾಠ ಕೇಳುವುದಿಲ್ಲ ಎಂದು ಹಠ ಹಿಡಿದ ವಿಧ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿ ತೆರಳುತ್ತಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ರೀತಿಯ ಘಟನೆಗಳು...
ಬೆಂಗಳೂರು: ಹಿಜಾಬ್ ಕೇಸರಿ ವಿವಾದದ ಬಳಿಕ ಇಂದು ಶಾಂತಿಯುತವಾಗಿ ಹೈಸ್ಕೂಲ್ ತರಗತಿಗಳು ನಡೆದಿದ್ದು, ಈ ಹಿನ್ನಲೆ ಇದೀಗ ಬುಧವಾರದಿಂದ ಪಿಯು, ಡಿಗ್ರಿ ಕಾಲೇಜು ಆರಂಭಿಸಲಾಗುವುದು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ...
ಶಿವಮೊಗ್ಗ ಫೆಬ್ರವರಿ 14: ಹಿಜಬ್ ವಿವಾದ ಇನ್ನೂ ಮುಂದುವರೆದಿದ್ದು. ಶಿವಮೊಗ್ಗದಲ್ಲಿ ಹಿಜಬ್ ಇಲ್ಲದೆ ನಾವು ಪರೀಕ್ಷೆಯನ್ನು ಬರೆಯುದಿಲ್ಲ ಎಂದು ಕೆಲ ವಿಧ್ಯಾರ್ಥಿನಿಯರು ತರಗತಿಯಿಂದ ಹೊರ ನಡೆದ ಘಟನೆ ನಡೆದಿದೆ. ಶಿವಮೊಗ್ಗದ ಬಿ.ಎಚ್.ರಸ್ತೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ...
ಮಡಿಕೇರಿ, ಫೆಬ್ರವರಿ 14: ಕೊಡಗಿನ ಸಾರ್ವಜನಿಕ ಶಾಲೆಗೆ ಮೂವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಿಜಾಬ್ನೊಂದಿಗೆ ಬಂದಿದ್ದು ಶಾಲೆಗೆ ಪ್ರವೇಶವನ್ನು ನಿರ್ಬಂಧಿಸಿದ ನಂತರ ಮನೆಗೆ ಮರಳಿದರು.ನ್ಯಾಯ ಸಿಗುವ ಭರವಸೆಯಿದ್ದು, ನ್ಯಾಯಾಲಯದ ಅಂತಿಮ ಆದೇಶಕ್ಕಾಗಿ ಕಾಯುತ್ತಿದ್ದೇವೆ ಎಂದು ವಿದ್ಯಾರ್ಥಿಗಳ ಪೋಷಕರು...