ಮಡಿಕೇರಿ ಡಿಸೆಂಬರ್ 25: ಚಿಕ್ಕ ವಯಸ್ಸಿಗೆ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು. ಇಂದು ಹಾಕಿ ಪಂದ್ಯಾಟ ಆಡುತ್ತಿರುವಾಗಲೇ ಆಟಗಾರನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೊಡಗಿನ ಮೂರ್ನಾಡುವಿನಲ್ಲಿ ನಡೆದಿದೆ. ಮೃತನನ್ನು ಸೋಮಯ್ಯ (22)...
ಚಿಕ್ಕಮಗಳೂರು : ಬಸ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭ ಹೃದಯಾಘಾತಕ್ಕೆ ಒಳಗಾಗಿ ಕೆಎಸ್ಆರ್ ಟಿಸಿ ಬಸ್ ನಿರ್ವಾಹಕ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸಖರಾಯಪಟ್ಟಣ ಬಳಿ ಕುನ್ನಾಳು ಗ್ರಾಮದ ವಿಜಯ ಕುಮಾರ್ (42) ಎಂದು ಗುರುತಿಸಲಾಗಿದೆ....
ಚಿಕ್ಕಮಗಳೂರು – ಅಡಿಕೆ ಕದಿಯಲು ಅಡಿಕೆ ಮರವನ್ನೆ ಕಡಿಯುತ್ತಿದ್ದ ಖತರ್ನಾಕ್ ಕಳ್ಳನನ್ನು ಸ್ಥಳೀಯರೆ ಹಿಡಿದು ಪೊಲೀಸ್ ರಿಗೆ ಒಪ್ಪಿಸಿದ ಘಟನೆ ಬಾಳೆಹೊನ್ನೂರಿನಲ್ಲಿ ನಡೆದಿದೆ. ಆರೋಪಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದ್ದು, ಈತ ಬಾಳೆಹೊನ್ನೂರಿನಲ್ಲಿ ಹಲವು ದಿನಗಳಿಂದ ಅಡಿಕೆ...
ಬೆಂಗಳೂರು ಡಿಸೆಂಬರ್ 21: ಕೊರೊನಾ ರೂಪಾಂತರಿ ಓಮಿಕ್ರಾನ್ ಸಂಕಷ್ಟಕ್ಕೆ ಮತ್ತೆ ಈ ಬಾರಿ ಹೊಸ ವರ್ಷ ಬ್ರೇಕ್ ಬಿದ್ದಿದ್ದು, ರಾಜ್ಯಾದ್ಯಂತ ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ಹೊಸ ವರ್ಷದ ಸಾಮೂಹಿಕ ಆಚರಣೆಗೆ ನಿರ್ಬಂಧ...
ರಾಮನಗರ : ಎಸ್ಎಸ್ಎಲ್ ಸಿ ಓದುತ್ತಿರುವ ಬಾಲಕಿ ಪ್ರೇಮದ ಬಲಗೆ ಬಿದ್ದು ಇದೀಗ ಪ್ರಾಣ ಕಳೆದುಕೊಂಡಿದ್ದಾಳೆ. ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ ಹಿನ್ನಲೆ ಪ್ರೇಮಿಗಳು ಮರವೊಂದಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದಲ್ಲಿ...
ಚಿಕ್ಕಮಗಳೂರು, ಡಿಸೆಂಬರ್ 17 : ‘ಹಿಂದೂಗಳು ಮುಸ್ಲಿಮರಾಗಿ ಮತಾಂತರವಾದರೆ ಅಂಬೇಡ್ಕರ್ ಗೆ ಎಲ್ಲಿ ಜಾಗ ಸಿಗುತ್ತದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಪ್ರಶ್ನೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕ್ರಿಶ್ಚಿಯನ್ ಗೆ...
ಉತ್ತರಕನ್ನಡ, ಡಿಸೆಂಬರ್ 16: ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಕಾಣಿಸಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಎಂಜಿನಲ್ಲಿ ಹೊತ್ತಿಕೊಂಡ ಬೆಂಕಿ, ಇಡೀ ಬಸ್ ಗೆ ಆವರಿಸೋ ಮುನ್ನಾ, ಚಾಲಕ ಗಮನಿಸಿದ್ದಾನೆ. ಕೂಡಲೇ ಬಸ್ ನಲ್ಲಿದ್ದಂತ ಪ್ರಯಾಣಿಕರನ್ನು ಕೆಳೆಗೆ...
ಬೆಂಗಳೂರು, ಡಿಸೆಂಬರ್ 16: ಜಾಲತಾಣಗಳಲ್ಲಿ ಎಲ್ಲೆ ಮೀರಿದ ಸರ್ಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ. ಸರ್ಕಾರಿ ನೌಕರರು ರಾಜಕೀಯವಾಗಿ ತಟಸ್ಥವಾಗಿರಬೇಕು ಅಂತರ್ಜಾಲ ಮತ್ತು ಸಾಮಾಜಿಕ...
ಬೆಳಗಾವಿ, ಡಿಸೆಂಬರ್ 15: ಕರಾವಳಿ ಜಿಲ್ಲೆಯಲ್ಲಿ, ಕೋಮು ಸೌಹಾರ್ದವನ್ನು ಕಲುಷಿತ ಗೊಳಿಸುವ, ಸಮಾಜ ವಿರೋಧಿ ಶಕ್ತಿಗಳನ್ನು ಬಗ್ಗು ಬಡಿಯಲಾಗುವುದು, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಬುಧವಾರ ವಿಧಾನಸಭೆಯಲ್ಲಿ ತೀವ್ರ ಎಚ್ಚರಿಕೆ ನೀಡಿದ್ದಾರೆ. ವಿಧಾನಸಭೆಯ...
ಬೆಂಗಳೂರು, ಡಿಸೆಂಬರ್ 15: ಸೇನಾ ಹೆಲಿಕಾಪ್ಟರ್ ಪತನ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಂತ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಸೇರಿದಂತೆ...