ಪೆಟ್ರೋಲ್ ಮತ್ತೆ ಡೀಸೆಲ್ ದರ ದಿನೇ ದಿನೇ ಏರುತ್ತಲೇ ಇದೆ. ಮೊನ್ನೆ ಏನೋ ಹಬ್ಬ ಇದೆ ಅಂತ ಸರಕಾರ ದರವನ್ನು ಸ್ವಲ್ಪ ಕಡಿಮೆ ಮಾಡಿ , ಸಂಚಾರಕ್ಕೆ ದುಡ್ಡು ವ್ಯಯಿಸಿ ಬೆಂದ ಜನತೆಗೆ ತುಸು ನೆಮ್ಮದಿಯನ್ನು...
ಬೆಂಗಳೂರು: ಇತ್ತೀಚೆಗೆ ನಮ್ಮನ್ನಗಲಿದ ಕನ್ನಡ ಚಿತ್ರರಂಗದ ಯುವರತ್ನ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಫಿಲ್ಮ್ ಚೇಂಬರ್ ಆಯೋಜಿಸಿದ್ದ ಪುನೀತ ನಮನ ಕಾರ್ಯಕ್ರಮದಲ್ಲಿ...
ದೇಶದ ಸರ್ವೋತಮುಖ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕಟ್ಟುವ ತೆರಿಗೆ ಅತಿ ಅವಶ್ಯಕ. ಹೀಗೆ ತೆರಿಗೆಗಳಲ್ಲಿ ಹಲವಾರು ವಿಧಗಳಿವೆ. ಅದ್ರಲ್ಲಿ ಒಂದು ವಿಧ ಆದಾಯ ತೆರಿಗೆ. ಏಪ್ರಿಲ್ 1, 2021ರಿಂದ ಜಾರಿಗೆ ಬರುವ ಈ ಕೆಳಗಿನ ಕೆಲವು ಆದಾಯ...
ಮೈಸೂರು ನವೆಂಬರ್ 15: ಪೇಜಾವರ ಶ್ರೀಗಳು ಬಗ್ಗೆ ಹಂಸಲೇಖ ಅವರು ಆಡಿರೋ ಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ. ಮೈಸೂರಿನ ಮಾನಸಗಂಗೋತ್ರಿಯಲ್ಲಿಯಲ್ಲಿ ನಡೆದಿದ್ದ ಪ್ರಶಸ್ತಿ ಸಮಾರಂಭವೊಂದರ ಕಾರ್ಯಕ್ರಮದಲ್ಲಿ ಮಾತಾಡಿದ್ದ ಹಂಸಲೇಖ, ಪೇಜಾವರ...
ಮೈಸೂರು ನವೆಂಬರ್ 14: ಬಿಟ್ ಕಾಯಿನ್ ಹಗರಣ ಈಗ ರಾಜಕೀಯ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಮೈಸೂರಿನ ಪತ್ರಿಕಾಗೋಷ್ಠಿಯಲ್ಲಿ ಸಂಸದ ಪ್ರತಾಪ್ ಸಿಂಹ ಮರಿ ಖರ್ಗೆ ಅವರ ಹೆಸರಲ್ಲೇ ಅವರು ಗಂಡೋ ಅಥವಾ ಹೆಣ್ಣೋ ಎಂಬ ಗೊಂದಲವಿದೆ ಎಂದು...
ಬೆಂಗಳೂರು, ನವೆಂಬರ್ 14: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಬಿಟ್ ಕಾಯಿನ್ ಹಗರಣದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೊತೆ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಗೆ ಸಂಬಂಧವಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ಶ್ರೀಕಿ...
ಬೆಂಗಳೂರು ನವೆಂಬರ್ 12: ಸಂಚರಿಸುತ್ತಿರುವಾಗಲೇ ರೈಲಿನ ಮೇಲೆ ಬಂಡೆಗಳು ಉರುಳಿಬಿದ್ದ ಪರಿಣಾಮ ಕಣ್ಣೂರು–ಬೆಂಗಳೂರು ಎಕ್ಸ್ಪ್ರೆಸ್ ರೈಲಿನ ಐದು ಬೋಗಿಗಳು ಶುಕ್ರವಾರ ಮುಂಜಾನೆ ಹಳಿ ತಪ್ಪಿವೆ. ಬೆಂಗಳೂರು ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ತೊಪ್ಪೂರು–ಸಿವಾಡಿ ಮಧ್ಯೆ ಮುಂಜಾನೆ...
ರಾಮನಗರ, ನವೆಂಬರ್ 11: ನಿಧಿ ಆಸೆಗಾಗಿ ಬೆತ್ತಲೆ ಪೂಜೆ ಸೇರಿದಂತೆ ಮೌಢ್ಯದ ಆಚರಣೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಆರು ಮಂದಿಯನ್ನು ಜಿಲ್ಲೆಯ ಸಾತನೂರು ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ತಮಿಳುನಾಡು ಮೂಲದವರಾದ ಪಾರ್ಥಸಾರಥಿ, ನಾಗರಾಜು, ಶಶಿಕುಮಾರ್,...
ಚಿಕ್ಕಮಗಳೂರು, ನವೆಂಬರ್ 11 : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಾಹವಾಗಿ ಚಿಕ್ಕಮಗಳೂರಿಗೆ ವಾಪಾಸಾಗುತ್ತಿದ್ದ ನವ ವಧು-ವರರ ವಾಹನ ಪಲ್ಟಿಯಾದ ಘಟನೆ ಇಂದು ಚಾರ್ಮಾಡಿ ಘಾಟ್ ನ ನಾಲ್ಕನೇ ತಿರುವಿನಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ...
ಶಿವಮೊಗ್ಗ ನವೆಂಬರ್ 10:ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಮಹಿಳೆಯೊಬ್ಬರು ಆಯತಪ್ಪಿ ಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಅಲ್ಲೇ ಇದ್ದ ರೈಲ್ವೆ ಪೊಲೀಸರು ಪ್ರಾಣದ ಹಂಗು ತೊರೆದು ಮಹಿಳೆಯ ರಕ್ಷಣೆ ಮಾಡಿದ್ದಾರೆ. ತಾಳಗುಪ್ಪ-ಬೆಂಗಳೂರು ಇಂಟರ್ ಸಿಟಿ ರೈಲು...