ಬೆಂಗಳೂರು, ನವೆಂಬರ್ 08: ನಟ ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ ಎರಡು ವಾರ ಕಳೆದಿವೆ. ಅಪ್ಪುವಿನ ನುಡಿನಮನಕ್ಕೆ ಫಿಲ್ಮ್ ಛೇಂಬರ್ ಸಕಲ ಸಿದ್ಧತೆ ನಡೆಸುತ್ತಿದೆ. ನವೆಂಬರ್ 16 ರಂದು ಕಾರ್ಯಕ್ರಮ ಆಯೋಜಿಸಲಾಗಿದೆ. ಇದರ ಬೆನ್ನಲ್ಲೇ ಫಿಲ್ಮ್ ಛೇಂಬರ್...
ಚಿಕ್ಕಮಗಳೂರು ನವೆಂಬರ್ 07: ಬೈಕ್ನಲ್ಲಿ ಧರ್ಮಸ್ಥಳಕ್ಕೆ ಹೋಗುತ್ತಿರುವಾಗ ಬೈಕ್ ಮೇಲೆ ಮರ ಬಿದ್ದು ಯಾತಾರ್ಥಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಮೃತರನ್ನು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಚಿಕ್ಕಮಾಲೂರು ಮೂಲದ...
ಬೆಂಗಳೂರು, ನವೆಂಬರ್ 4 : ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ತಲಾ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಸಂದರ್ಭ ಮಧ್ಯ ಸಿಗದಕ್ಕೆ ಬೇಸರಗೊಂಡು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದಗಳಿಂದ ಪುನೀತ್ ಅವರನ್ನು ಅವಮಾನಿಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪುನೀತ್ ರಾಜ್ ಕುಮಾರ್ ಸಾವಿನ...
ಬೆಂಗಳೂರು ಅಕ್ಟೋಬರ್ 31: ಪುನೀತ್ ರಾಜ್ ಕುಮಾರ್ ಅವರಿಗೆ ಸಾವಿನ ಮುನ್ಸೂಚನೆ ಮುಂಚೆಯೇ ಸಿಕ್ಕಿತ್ತಾ ಎನ್ನುವಂತೆ ಇರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪುನೀತ್ ರಾಜಕುಮಾರ್ ಅವರು 2020 ರ ಮಾರ್ಚ್ನಲ್ಲಿ ಮಂತ್ರಾಲಯದ...
ಬೆಂಗಳೂರು ಅಕ್ಟೋಬರ್ 29: ಹೃದಯಾಘಾತದಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ ಆರೋಗ್ಯದಲ್ಲಿ ಸ್ವಲ್ಪ...
ಬೆಂಗಳೂರು ಅಕ್ಟೋಬರ್ 29: ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೃದಯಾಘಾತದ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಜಿಮ್ ನಲ್ಲಿ ಕಸರತ್ತು ಮಾಡುವ...
ಬೆಂಗಳೂರು, ಅಕ್ಟೋಬರ್ 29: ನಟ ಪುನೀತ್ ರಾಜಕುಮಾರ್ಗೆ ಆಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು ಬೆಳಗ್ಗೆ ಅವರು ಜಿಮ್ನಲ್ಲಿ ವರ್ಕ್ಔಟ್ ಮಾಡುವ ವೇಳೆಯಲ್ಲಿ ಹೃದಯ ಸಂಬಂಧಿ ಸಮಸ್ಯೆಕಾಣಿಸಿಕೊಂಡ ಹಿನ್ನಲೆ...
ಬೆಂಗಳೂರು, ಅಕ್ಟೋಬರ್ 27 : ಇನ್ನೂ ವಾಹನಗಳನ್ನು ಪ್ರಾದೇಶಿಕ ಸಾರಿಗೆ ಕಚೇರಿಗೆ ಕೊಂಡೊಯ್ಯದೆ ಆನ್ಲೈನ್ ಮೂಲಕವೇ ನೋಂದಣಿ ಮಾಡಿಸುವ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಜಾರಿಗೆ ಮಾಡಿದೆ. ವಾಹನಗಳ ವಿವರಗಳನ್ನು ವಾಹನ್–4 ಪೋರ್ಟಲ್ನಲ್ಲಿ ಮಾರಾಟಗಾರರು ನಮೂದಿಸಿ ನೋಂದಣಿಗೆ...
ಕಲಬುರಗಿ: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿಯ ಪಂಚಶೀಲ ನಗರದಲ್ಲಿ ನಡೆದಿದೆ. 27 ವರ್ಷದ ದೀಕ್ಷಾ ಶರ್ಮಾ ಕುಕೃತ್ಯ ಎಸಗಿದ ಮಹಿಳೆ....