ಶಿವಮೊಗ್ಗ: ಕೊಟ್ಟ ಸಾಲವನ್ನು ವಾಪಾಸ್ ಕೇಳಿದ್ದಕ್ಕೆ ಸಾಲ ತೆಗೆದುಕೊಂಡವರು ಅನೈತಿಕ ಸಂಬಂಧ ಎಂದು ಅಪಪ್ರಚಾರ ಮಾಡಿದ ಕಾರಣಕ್ಕೆ ಮಹಿಳೆಯೊಬ್ಬರು ತನ್ನ ಇಬ್ಬರು ಸಣ್ಣ ಮಕ್ಕಳೊಂದಿಗೆ ಸಿದ್ದಾಪುರ ಬಳಿಯ ಭದ್ರ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೀಣಾ(32),...
ಬೆಂಗಳೂರು ಜನವರಿ 14: ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರಕಾರ ಸಿಹಿ ಸುದ್ದಿ ನೀಡಿದ್ದು, ಉಪನ್ಯಾಸಕರ ವೇತನವನ್ನು 11 ಸಾವಿರದಿಂದ 28 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. 13 ಸಾವಿರ ಇರೋರಿಗೆ 32 ಸಾವಿರ ನೀಡಲಾಗುತ್ತೆ. ಪೂರ್ಣ ಪ್ರಮಾಣದಲ್ಲಿ...
ಬೆಂಗಳೂರು ಜನವರಿ 14: ಲಾಕ್ ಡೌನ್ ಜಪ ಮಾಡುತ್ತಿದ್ದ ರಾಜ್ಯ ಸರಕಾರಕ್ಕೆ ಪ್ರಧಾನಿ ಮೋದಿ ಸೂಚನೆ ಬಳಿಕ ಇದೀಗ ಲಾಕ್ ಡೌನ್ ಮಾತನ್ನು ತೆಗೆದು ಹಾಕಿದ್ದು, ಲಾಕ್ಡೌನ್ನಿಂದ ಸೋಂಕು ನಿಯಂತ್ರಣ ಆಗಲ್ಲ. ರಾಜ್ಯದಲ್ಲಿ ಲಾಕ್ಡೌನ್ ಮಾಡುವುದಿಲ್ಲ...
ದಾವಣಗೆರೆ ಜನವರಿ 14: ಬೆಳ್ಳಂಬೆಳಗ್ಗೆ ನಡೆದ ಭೀಕರ ರಸ್ತೆ ದುರಂತಕ್ಕೆ ಏಳು ಜನರು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಕಾನನಕಟ್ಟೆ ಗ್ರಾಮದಲ್ಲಿ...
ರಾಮನಗರ ಜನವರಿ 13: ಹೈಕೋರ್ಟ್ ತರಾಟೆ ಬಳಿಕ ಕಾಂಗ್ರೇಸ್ ನಾಯಕರು ತಮ್ಮ ಮೇಕೆದಾಟು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದಾರೆ. ಈ ಕುರಿತಂತೆ ಇಂದು ಮಾಹಿತಿ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ...
ಬೆಂಗಳೂರು: ಹೈಕೋರ್ಟ್ ತರಾಟೆ ಬೆನ್ನಲ್ಲೆ ಇದೀಗ ರಾಜ್ಯ ಸರಕಾರ ಎಚ್ಚೆತ್ತುಕೊಂಡಿದ್ದು, ತಕ್ಷಣ ಜಾರಿಗೆ ಬರುವಂತೆ ಮೇಕೆದಾಟು ಪಾದಯಾತ್ರೆಯನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಮೇಕೆದಾಟು, ನಮ್ಮ ನೀರು ನಮ್ಮ ಹಕ್ಕು ಸೇರಿದಂತೆ ಈ ಉದ್ದೇಶದ ಯಾವುದೇ ಯಾತ್ರೆಗೆ...
ಮೈಸೂರು : ಅಪಘಾತದಲ್ಲಿ ಮೃತಪಟ್ಟ ಅಣ್ಣನ ಮೃತದೇಹ ನೋಡಿ ತಂಗಿ ಆಘಾತಕ್ಕೊಳಗಾಗಿ ಸಾವನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಸೋಮನಹಳ್ಳಿ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ...
ಬೆಂಗಳೂರು ಜನವರಿ 12: ಕಳೆದ ಒಂದು ತಿಂಗಳಿನಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಒಂದೆರೆಡು ದಿನಗಳಲ್ಲಿ ಸಿಹಿಸುದ್ದಿ ಬರಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. ಅತಿಥಿ ಉಪನ್ಯಾಸಕರ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೊಂಕು ಏರಿಕೆ ಹಾದಿಯಲ್ಲಿದ್ದು, ಈ ಹಿನ್ನಲೆ ಜನವರಿ ತಿಂಗಳ ಅಂತ್ಯದವರೆಗೂ ಈಗ ಇರುವ ಕೊರೊನಾ ರೂಲ್ಸ್ ಗಳನ್ನು ಮುಂದುವರೆಸಲು ರಾಜ್ಯ ಸರಕಾರ ತೀರ್ಮಾನ ಮಾಡಿದೆ. ಜನವರಿ 31ರವರೆಗೂ ವೀಕೆಂಡ್ ಕರ್ಫ್ಯೂ, ನೈಟ್...
ಬೆಂಗಳೂರು ಜನವರಿ 10: ಕೊರೊನಾ 3ನೇ ಅಲೆ ಜೊರಾಗಿ ಇದ್ದು, ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದೆ. ಟ್ವಿಟರ್ ನಲ್ಲಿ ಈ ಕುರಿತಂತೆ ಮಾಹಿತಿ ನೀಡಿರುವ ಅವರು ಸೌಮ್ಯ ಲಕ್ಷಣಗಳು ಇದ್ದದ್ದರಿಂದ...