ಹಾಸನ, ಸೆಪ್ಟೆಂಬರ್ 07: ಜೋಕಾಲಿ ಆಟವಾಡುವ ಸಂದರ್ಭ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ಮನೋಜ್ (8), ಮೃತಪಟ್ಟ ಬಾಲಕನಾಗಿದ್ದು, ಅರಸೀಕೆರೆ ತಾಲೂಕಿನ ಬೆಂಡೆಕೆರೆ ಗ್ರಾಮದಲ್ಲಿ ಈ...
ಮೈಸೂರು : ನಾಲ್ಕು ವರ್ಷದ ಹೆಣ್ಣು ಮಗುವೊಂದು 5 ರೂಪಾಯಿ ನಾಣ್ಯ ನುಂಗಿದ ಪರಿಣಾಮ ಚಿಕಿತ್ಸೆ ಫಲಕಾರಿಯಾದೇ ಸಾವನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಮಗುವನ್ನು ಖುಷಿ (4)...
ಬೆಂಗಳೂರು ಸೆಪ್ಟೆಂಬರ್ 05: ಸರಕಾರದ ಕಾರ್ಯಕ್ರಮಗಳಲ್ಲಿ ಹಾರ ತುರಾಯಿ ನಿಷೇಧ ಮಾಡಿ ಸಿಂಪಲ್ ಸಿಎಂ ಎಂದು ಹೆಸರು ಮಾಡಿದ್ದ ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಈಗ ತಾವೇ ಮಾಡಿದ್ದ ನಿಯಮವನ್ನು ಉಲ್ಲಂಘಿಸಿ, ಸನ್ಮಾನ ಮಾಡಿಸಿಕೊಂಡಿರುವ...
ಕೋಲಾರ: ಯುವತಿಯರನ್ನು ಚುಡಾಯಿಸಿದ್ದಕ್ಕೆ ಸಾರಿಗೆ ಬಸ್ ನಲ್ಲಿ ಯುವಕನಿಗೆ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಗ್ರಾಮದ ಬಳಿ ನಡೆದಿದೆ. ಬಳಿಕ ಹಲ್ಲೆ ನಡೆಸಿದವರ ಮೇಲೆ ಮತ್ತೊಂದು ಗುಂಪು ದೊಣ್ಣೆಗಳಿಂದ ಹಲ್ಲೆ...
ಚಿಕ್ಕಬಳ್ಳಾಪುರ : ಕೆಎಸ್ಆರ್ ಟಿಸಿ ಬಸ್ ನಲ್ಲಿ ಕೋಳಿಗೂ ಅರ್ಧ ಟಿಕೆಟ್ ನೀಡಿರುವ ಘಟನೆ ನಡೆದಿದ್ದು, ಸದ್ಯ ಬಸ್ ಕಂಡಕ್ಟರ್ ಕೋಳಿಗೆ ಟಿಕೆಟ್ ನೀಡಿದ ಈ ಸುದ್ದಿಯ ಜತೆಗೆ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಚಿಕ್ಕಬಳ್ಳಾಪುರ...
ಬೆಂಗಳೂರು ಅಗಸ್ಟ್ 31: ಬೆಂಗಳೂರಿನ ಕೋರಮಂಗಲದಲ್ಲಿ ಸೋಮವಾರ ತಡರಾತ್ರಿ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಹೊಸೂರು ಶಾಸಕ ಪ್ರಕಾಶ್ ಪುತ್ರ ಅರುಣಾಸಾಗರ್ ಹಾಗೂ ಭಾವಿ ಪತ್ನಿ ಬಿಂದು ಕೂಡ ದುರ್ಮರಣ ಹೊಂದಿದ್ದಾರೆ. ಕೊರಮಂಗಲದ ಮಂಗಳ...
ಮಂಗಳೂರು, ಅಗಸ್ಟ್, 29: ದ.ಕ ಜಿಲ್ಲೆಯಲ್ಲಿ ಸೆ.1ರಿಂದ ದ್ವಿತೀಯ ಪಿಯು ಕಾಲೇಜುಗಳನ್ನು ಪುನರಾರಂಭಿಸಲು ದ. ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪೂರ್ವಾನುಮತಿಯೊಂದಿಗೆ ಪ್ರಥಮ ಪಿಯುಸಿ ಹಾಗೂ ಕಾಲೇಜು ಜಂಟಿ ನಿರ್ದೇಶಕ ಪೂರ್ವಾನುಮತಿ...
ಮೈಸೂರು ಅಗಸ್ಟ್ 28: ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಗುಡ್ಡದಲ್ಲಿ ನಡೆದ ಕಾಲೇಜು ವಿಧ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳನ್ನು ತಮಿಳು ನಾಡಿನಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.ಘಟನೆ ನಡೆದ 85 ಗಂಟೆ...
ಬೆಂಗಳೂರು: ಮೈಸೂರು ಕಾಲೇಜು ವಿಧ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಪ್ರಕರಣದ ಕುರಿತು ಹೇಳಿಕೆ ನೀಡುವಲ್ಲಿ ಬಿಜೆಪಿ ಪಕ್ಷದ ಜನಪ್ರತಿನಿಧಿಗಳು ಹಿಂದೆ ಮುಂದೆ ನೋಡುತ್ತಿದ್ದು, ಇದೀಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಜವಾಬ್ದಾರಿಯುತ ಸ್ಥಾನದಲ್ಲಿದ್ದೇನೆ,...
ಬೆಂಗಳೂರು ಅಗಸ್ಟ್ 26: ಬಿಜೆಪಿಯ ನೂತನ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ನವರು ರಾಜಕೀಯ ಲಾಭ ಗಳಿಸಲು ಯತ್ನಿಸುತ್ತಿದ್ದಾರೆ. ಅತ್ಯಾಚಾರ ಆಗಿದ್ದು...