ಉಡುಪಿ: ನಾಳೆಯಿಂದ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಸೇವೆ ಆರಂಭಗೊಳ್ಳಲಿದ್ದು, ಅನ್ನ ದಾಸೋಹ ಮತ್ತು ಸಮಾರಂಭಗಳಿಗೆ ಅವಕಾಶವಿಲ್ಲ. ಸೇವೆ ಆರಂಭಿಸಲು ಅನುಮತಿ ಕೋರಿ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿದ್ದೇವೆ . ಸೆಪ್ಟಂಬರ್ 1ರಿಂದ ಸೇವೆ ಆರಂಭ ಮಾಡಬೇಕು ಎಂಬುದು...
ಉಡುಪಿ: ಮಾದಕ ದ್ರವ್ಯದ ಸೇವನೆ, ಮಾರಾಟ ವಿಚಾರ ಗೃಹ ಸಚಿವ ಬೊಮ್ಮಾಯಿ ಕಟುವಾದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ರಾಜ್ಯದಾದ್ಯಂತ ಎಲ್ಲಾ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ.ಎಂತಹ ಕಠಿಣ ಪರಿಸ್ಥಿತಿ ಎದುರಾದರೂ ಪರವಾಗಿಲ್ಲ ಮಾದಕ ದ್ರವ್ಯದ ಜಾಡನ್ನು ಮಟ್ಟ ಹಾಕುತ್ತೇವೆ,...
ಬೆಂಗಳೂರು: ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಎಲ್ಲಾ ರೀತಿಯ ಸೇವೆಗಳನ್ನು ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಕೊರೊನಾ ಸಂದರ್ಭ ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ಭಕ್ತರ ಪ್ರವೇಶ ನಿಷೇಧ ಹಾಗೂ...
ಕೊಪ್ಪಳ: ಕಚೇರಿಯಲ್ಲಿ ತಮ್ಮ ಸಹೋದ್ಯೋಗಿಯೊಂದಿಗೆ ತಹಶಿಲ್ದಾರ್ ಒಬ್ಬರ ರಾಸಲೀಲೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜಿಲ್ಲೆಯ ಕುಷ್ಟಗಿ ತಹಶೀಲ್ದಾರ್ ಕಚೇರಿಯಲ್ಲಿ ಎರಡು ತಿಂಗಳು ಹಿಂದೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಈ ಹಿಂದೆ...
ಬೆಂಗಳೂರು ಅಗಸ್ಟ್ 25: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಕೊರೊನಾ ಸೊಂಕು ತಗುಲಿದೆ. ಈ ಹಿನ್ನಲೆ ಸದ್ಯ ಡಿಕೆಶಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನನ್ನ ಕೋವಿಡ್ ಪರೀಕ್ಷಾ ವರದಿ ಪಾಸಿಟೀವ್ ಬಂದಿದೆ....
ಮಂಗಳೂರು ಅಗಸ್ಟ್ 21: ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಎಸ್ ಸಿ ಅಗ್ರಿಕಲ್ಚರ್ ನಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಕಾಲೇಜಿನ ವರುಣ್ ಗೌಡ ಪ್ರಥಮ ಸ್ಥಾನ ಪಡೆದಿದ್ದಾರೆ. ಜೂನ್ 30ರಂದು ನಡೆದಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶ...
ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ(95) ಅವರು ನಿನ್ನೆ ರಾತ್ರಿ 11.50ಕ್ಕೆ ನಿಧನರಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿರುವ ಶ್ರೀರಾಮುಲು ನನ್ನ ತಾಯಿಯವರಾದ ಹೊನ್ನೂರಮ್ಮ ಅವರು ನಿನ್ನೆ ತಡ...
ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಗಲಭೆಗಳಲ್ಲಿ ಎಸ್ ಡಿಪಿಐ ಪಾತ್ರ ಇದೆ ಎಂಬ ಆರೋಪದ ಹಿನ್ನಲೆ ಎಸ್ ಡಿಪಿಐ ಸಂಘಟನೆಯನ್ನು ಕರ್ನಾಟಕದಲ್ಲಿ ನಿಷೇಧ ಮಾಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ...
ಬೆಂಗಳೂರು: ಎನ್ ಐ ಎ ಅಧಿಕಾರಿಗಳು ಬೆಂಗಳೂರಿನಲ್ಲಿ ಉಗ್ರ ಸಂಘಟನೆ ಐಸಿಸಿ ನೊಂದಿಗೆ ಸಂಪರ್ಕಹೊಂದಿದ್ದ ವೈದ್ಯಕೀಯ ವಿಧ್ಯಾರ್ಥಿಯೊಬ್ಬನನ್ನ ಇಂದು ಬಂಧಿಸಿದ್ದಾರೆ. ಬಂಧಿತನನ್ನು ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಅಬ್ದುಲ್ ರೆಹಮಾನ್ ಎಂದು...
ಬೆಂಗಳೂರು ಅಗಸ್ಟ್ 18: ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಪೂರ್ಣ ನಿರ್ಬಂಧ ಹೇರಿದ್ದ ರಾಜ್ಯ ಸರಕಾರ ಹಬ್ಬಕ್ಕೆ ಇನ್ನು ಕೆಲವೇ ದಿನಗಳಿರುವಾದ ಈಗ ಯೂ ಟರ್ನ್ ಹೊಡೆದಿದ್ದು, ನಿಯಮಗಳನುಸಾರವಾಗಿ ಸಾರ್ವಜನಿಕ ಗಣೇಶೋತ್ಸವ ನಡೆಸಲು ಅವಕಾಶ ನೀಡಿದೆ. ಈ ಕುರಿತಂತೆ...