ಬೆಂಗಳೂರು, ಜೂನ್ 24: ಕೊರೊನಾ ಸಮಯದಲ್ಲಿ ಈಜುಕೊಳ ಕಟ್ಟಿದ್ದು ನೈತಿಕ ಅಧಃಪತನ ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ದ ಐಪಿಎಸ್ ಅಧಿಕಾರಿ ಡಿ.ರೂಪಾ ಟ್ವೀಟ್ ಮಾಡಿದ್ದಾರೆ. ಈಜುಕೊಳಕ್ಕೆ ಲೈಸೆನ್ಸ್ ಪಡೆಯದಿರುವುದು ನಂತರದ ವಿಚಾರ....
ಬೆಂಗಳೂರು, ಜೂನ್ 23: ಶಿಕ್ಷಕಿಯೊಬ್ಬರು ಓಎಲ್ಎಕ್ಸ್ನಲ್ಲಿ 1947ರ ಇಸವಿಯ 1 ರೂ. ನಾಣ್ಯವನ್ನು ಮಾರಾಟಕ್ಕಿಟ್ಟು, ಸೈಬರ್ ವಂಚಕರು 1 ಕೋಟಿ ರೂ.ಗೆ ಖರೀದಿ ಮಾಡುವ ನೆಪದಲ್ಲಿ 1 ಲಕ್ಷ ರೂ. ಪಡೆದು ವಂಚನೆ ಮಾಡಿದ್ದಾರೆ. ಸರ್ಜಾಪುರ...
ಬೆಂಗಳೂರು, ಜೂನ್ 21: ‘ಬಿಗ್ ಬಾಸ್’ ಸೀಸನ್ ಎಂಟರ ವರ್ಷನ್ 2 ಇದೇ ಬುಧವಾರದಿಂದ (ಜೂನ್ 23) ಕಾರ್ಯಕ್ರಮ ಮತ್ತೆ ಪ್ರಾರಂಭವಾಗಲಿದೆ. ಇದಕ್ಕೂ ಮೊದಲು, ಜೂನ್ 20ರ ಭಾನವಾರದಂದು ಕಾರ್ಯಕ್ರಮ ಪ್ರಾರಂಭವಾಗಬೇಕಿತ್ತು. ಸುದೀಪ್ ಸ್ಪರ್ಧಿಗಳನ್ನು ಬರಮಾಡಿಕೊಂಡು,...
ಬೆಂಗಳೂರು ಜೂನ್ 14: ಕೊರೊನಾ ಸೊಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ ಬಿಪಿಎಲ್ ಕುಟುಂಬದಲ್ಲಿ ಕೊರೊನಾದಿಂದ...
ಬೆಂಗಳೂರು ಜೂನ್ 12: ಜೂನ್ 12ರ ರಾತ್ರಿ ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ, ಸ್ಯಾಂಡಲ್ವುಡ್ ನಟ ಸಂಚಾರಿ ವಿಜಯ್ ಅವರ ಮಿದುಳು ಇಂದು ಬೆಳಗ್ಗೆ 10 ಗಂಟೆಗೆ ನಿಷ್ಕ್ರಿಯಗೊಂಡಿದೆ....
ಹುಬ್ಬಳ್ಳಿ : ತನಗೆ ಕಚ್ಚಿದ್ದ ನಾಗರಹಾವನ್ನು ಕೈಯಲ್ಲಿ ಹಿಡಿದುಕೊಂಡು ಸೀದಾ ಆಸ್ಪತ್ರೆಗೆ ಆಗಮಿಸಿ ಯುವಕನೊಬ್ಬ ಅಚ್ಚರಿಸಿ ಮೂಡಿಸಿರುವ ಘಟನೆ ಕಂಪ್ಲಿಯಲ್ಲಿ ನಡೆದಿದೆ. ಉಪ್ಪಾರಹಳ್ಳಿ ಗ್ರಾಮದ ವಾಲ್ಮೀಕಿ ಕಾಡಪ್ಪ(25) ಅವರಿಗೆ ನಾಗರಹಾವೊಂದು ಕಚ್ಚಿದೆ. ಆದರೆ ಯುವಕ ಗಾಬರಿಯಾಗದೇ...
ಬೆಂಗಳೂರು ಜೂನ್ 10: ಕೊರೊನಾ ಪ್ರಕರಣಗಳು ಏರಿಕೆಯಲ್ಲಿರುವ ರಾಜ್ಯದ 11 ಜಿಲ್ಲೆಗಳನ್ನು ಬಿಟ್ಟು ಉಳಿದ ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮಾವಳಿಗಳಲ್ಲಿ ಸಡಿಲಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಸಚಿವ ಸಂಪುಟದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಇಳಿಮುಖವಾಗುತ್ತಿದ್ದಂತೆ ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆಗಳ ಬಗ್ಗೆ ಸಭೆ ಆರಂಭವಾಗಿದ್ದು, ಸದ್ಯ ರಾಜ್ಯದಲ್ಲಿ ಮುಂದಿನ ವಾರದಿಂದ ಅನ್ಲಾಕ್ ಪ್ರಕ್ರಿಯೆ ನಡೆಸುವ ಬಗ್ಗೆ ಕಂದಾಯ ಸಚಿವ ಆರ್ .ಅಶೋಕ್ ಸುಳಿವು ನೀಡಿದ್ದು,...
ಬೆಂಗಳೂರು ಜೂನ್ 8: ಬಿಜೆಪಿ ಹಿರಿಯ ಮುಖಂಡ ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಸಿಎಂ ಉದಾಸಿ ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ನಾಲ್ಕೈದು ದಿನಗಳ...
ಬೆಂಗಳೂರು, ಜೂನ್ 07 : ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ರಸ್ತೆ ಕಾಮಗಾರಿ ಸ್ಥಳದಲ್ಲಿ ಭಾನುವಾರ ಸ್ಫೋಟ ಸಂಭವಿಸಿದ್ದು, ಆರು ಮಂದಿ ಕೆಲಸಗಾರರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಅವಿನಾಶ್, ಸಿರಾಜ್, ಪ್ರಶಾಂತ್, ಗೌತಮ್, ಅಜಯ್ಕುಮಾರ್...