ಬೆಂಗಳೂರು ಜುಲೈ 21: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಯುವಕನೊಬ್ಬ 300 ಕಿಲೋ ಮೀಟರ್ ವೇಗದಲ್ಲಿ ಬೈಕ್ ಚಲಾಯಿಸಿದ ಯುವಕನನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಲಾಕ್ ಡೌನ್ ನಡುವೆ ಈತ ಬೆಂಗಳೂರಿನ...
ಮಡಿಕೇರಿ ಜುಲೈ 21: ನದಿಗೆ ಕೈ ಮುಗಿದು ಹಾರಿದ ಮಹಿಳೆಯನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಬಲಮುರಿಯ ಕಾವೇರಿ ನದಿ ಬಳಿ ನಡೆದಿದೆ. ಮಡಿಕೇರಿ ತಾಲೂಕಿನ ಮೂರ್ನಾಡು ಮೂಲದ ಮಹಿಳೆಯೊಬ್ಬರು ಕಾವೇರಿ ನದಿ...
ಬೆಂಗಳೂರು, ಜುಲೈ 11 : ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ರಾಜಧಾನಿ ಬೆಂಗಳೂರಿನಲ್ಲಿ ಜುಲೈ 14ರಿಂದ 23ರ ವರೆಗೆ ಒಂದು ವಾರ ಕಾಲ ಲಾಕ್ ಡೌನ್ ಜಾರಿಗೆ ಆದೇಶ ಮಾಡಲಾಗಿದೆ. ಸಿಎಂ ಯಡಿಯೂರಪ್ಪ ಈ ಬಗ್ಗೆ ಬೆಂಗಳೂರು...
ಚಿಕ್ಕಮಗಳೂರು ಜುಲೈ 11: ಚಿಕ್ಕಮಗಳೂರಿನಲ್ಲಿ ಹಾಡುಹಗಲೇ ಶೂಟೌಟ್ ನಡೆದಿದೆ. ಪಲ್ಸರ್ ಬೈಕ್ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಜ್ಯುವೆಲ್ಲರ್ ಮಾಲಿಕನ ಮೇಲೆ ಫೈರಿಂಗ್ ಮಾಡಿ ಅಲ್ಲಿಂದ ಪರಾರಿಯಾಗಿರುವ ಘಟನೆ ಇಂದು ನಡೆದಿದೆ. ಸಿನಿಮೀಯ ರೀತಿಯಲ್ಲಿ ಈ ಘಟನೆ...
ಮೈಸೂರು ಜುಲೈ 9: ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಪಾಗಲ್ ಪ್ರೇಮಿಗಳನ್ನು ಪೊಲೀಸರು ರಕ್ಷಿಸಿದ ಘಟನೆ ನಂಜನಗೂಡು ತಾಲೂಕಿನ ದುಗ್ಗಹಳ್ಳಿ ಗ್ರಾಮದಲ್ಲಿ ನಡೆದಿದೆ. ದುಗ್ಗಾಹಳ್ಳಿ ಗ್ರಾಮದ ಕಾವ್ಯ ಮತ್ತು ಕುರಿಹುಂಡಿ ಗ್ರಾಮದ ರವಿ ಆತ್ಮಹತ್ಯೆಗೆ ಯತ್ನಿಸಿದ...
ಮಂಡ್ಯ ಜುಲೈ 6: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಅವರು ತಮಗೆ ಕೊರೊನಾ ಸೊಂಕು ಇರುವುದನ್ನು ಸ್ವತಃ ಅವರು ದೃಢಪಡಿಸಿದ್ದಾರೆ. ಶನಿವಾರ, ಜುಲೈ 4ರಂದು,...
ವಿರಾಜಪೇಟೆ ಜುಲೈ 6: ವಿರಾಜಪೇಟೆ ವಿಭಾಗದ, ವಿರಾಜಪೇಟೆ ವಲಯದ ತೋರ, ಕೆದ ಮುಳ್ಳೂರು ಗ್ರಾಮದಲ್ಲಿ, ಮಂಗನನ್ನು ಬೇಟೆಯಾಡಿದ ಮೂವರನ್ನು ಕೋವಿ ಹಾಗೂ ಮಾಂಸ ಸಮೇತ ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜೀವನ್ ಕರುಂಬಯ್ಯ ಹಾಗೂ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪ್ರತಿ ದಿನ ಮಹಾಮಾರಿ ಕೊರೊನಾಗೆ ಹೆಣ ಬೀಳುತ್ತಲೇ ಇದ್ದು, ಇಲ್ಲಿನ ನರಕ ಬದುಕಿನ ಕರಾಳ ಸತ್ಯವನ್ನು ವೈದ್ಯರೊಬ್ಬರು ಬಿಚ್ಚಿಟ್ಟಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೋವಿಡ್ ಐಸಿಯುನಲ್ಲಿ ಎಲ್ಲಾ ಸಿದ್ದತೆಗಳಿದ್ದರೂ ರೋಗಿಗಳನ್ನು ರಕ್ಷಿಸಲು...
ರಾಜ್ಯದಲ್ಲಿ ಪ್ರಥಮ ಬಾರಿಗೆ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಪ್ರಯೋಗ ಬಳ್ಳಾರಿ ಜೂನ್ 29: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿನ ಕೊರೊನಾ ನಾಗಲೋಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿಹಾಗೂ ಶಂಕಿತರಲ್ಲಿ ಸೋಂಕು ಪತ್ತೆ ಹಚ್ಚಿ ಕೂಡಲೇ ಚಿಕಿತ್ಸೆ ನೀಡಲು ಅನುಕೂಲವಾಗುವ...
ಬೆಂಗಳೂರು ಜೂನ್ 28: ಕರ್ನಾಟಕದಲ್ಲಿ ಕೊರೊನಾ ಕೈ ಮೀರಿ ಹೋಗಿದ್ದು ಇಂದು ಒಂದೇ ದಿನ 1267 ಕೊರೊನಾ ಪ್ರಕರಣಗಳು ದಾಖಲಾಗುವುದರೊಂದಿಗೆ ಕರ್ನಾಟಕದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 7507ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಬೆಂಗಳೂರು ಮತ್ತೊಂದು ಮುಂಬೈ ಆಗುವತ್ತ...