ಬೆಂಗಳೂರು ಎಪ್ರಿಲ್ 19: ರಾಜ್ಯ ಸರಕಾರ ಕೊರೊನಾ ನಿರ್ವಹಣೆಯಲ್ಲಿ ತೋರುತ್ತಿರುವ ಅಸಡ್ಡೆ ವಿರುದ್ದ ನಟ ಹಾಗೂ ಮಠ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಫೇಸ್ ಬುಕ್ ಲೈವ್ ಮೂಲಕ ರಾಜಕಾರಣಿಗಳ ಬಗ್ಗೆ ಹಾಗೂ ವ್ಯವಸ್ಥೆಯ...
ಬೆಂಗಳೂರು ಎಪ್ರಿಲ್ 19: ಕನ್ನಡದ ನಿಘಂಟು ತಜ್ಞರೆಂದೇ ಖ್ಯಾತಿ ಪಡೆದಿದ್ದ ಖ್ಯಾತ ಭಾಷಾ ತಜ್ಞ, ಶತಾಯುಷಿ ಪ್ರೊ.ಜಿ ವೆಂಕಟಸುಬ್ಬಯ್ಯ (108) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ವೆಂಕಟಸುಬ್ಬಯ್ಯ ಅವರು, ತಡರಾತ್ರಿ 1.15ಕ್ಕೆ ಇಹಲೋಕ...
ಬೆಂಗಳೂರು, ಎಪ್ರಿಲ್ 18 : ಮದುವೆ ಕಾರ್ಯಕ್ರಮದಲ್ಲಿ ಇನ್ನು 100 ಮಂದಿಗೆ ಮಾತ್ರ ಅವಕಾಶ. ಭಾಗವಹಿಸಲು ಪಾಸ್ ಕಡ್ಡಾಯ. ಇದಕ್ಕಿಂತ ಹೆಚ್ಚು ಜನ ಸೇರಿದರೆ ಎಫ್ಐಆರ್ ದಾಖಲು. ಜಾತ್ರೆ ಮತ್ತಿತರ ಕಾರ್ಯಕ್ರಮಗಳು ನಡೆದರೆ ಆಯಾ ಜಿಲ್ಲಾಧಿಕಾರಿ,...
ಬೆಂಗಳೂರು ಎಪ್ರಿಲ್ 17: ರಾಜ್ಯದಾದ್ಯಂತ ಕೊರೊನಾ ಎರಡನೇ ಅಲೆ ಭೀಕರವಾಗಿ ಹಬ್ಬತ್ತಿರುವ ಹಿನ್ನಲೆ ರಾಜ್ಯ ಸರಕಾರ ಜಾತ್ರೆಗಳನ್ನು ನಿಷೇಧಿಸಿ ಆದೇಶಿಸಿದ್ದು, ಜಾತ್ರೆಗಳನ್ನು ನಡೆಸಲು ಬಿಟ್ಟರೆ ಅದಕ್ಕೆ ಜಿಲ್ಲಾಧಿಕಾರಿಗಳೇ ಹೊಣೆ’ ಎಂದು ಕಂದಾಯ ಸಚಿವ ಆರ್. ಅಶೋಕ...
ಬೆಂಗಳೂರು ಎಪ್ರಿಲ್ 17: ಕೋವಿಡ್ ಎರಡನೇ ಅಲೆಯ ಬಿಸಿ ಈ ಬಾರಿ ರಾಜಕೀಯ ಜನಪ್ರತಿನಿಧಿಗಳಿಗೆ ತಟ್ಟಿದ್ದು, ಕೊರೊನಾ ಸೊಂಕಿಗೆ ಒಳಗಾಗಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಆಸ್ಪತ್ರೆಗೆ ದಾಖಲಾಗಲು ಬೆಡ್ ಸಿಗದೇ ಪರದಾಡಿದ...
ಬೆಂಗಳೂರು ಎಪ್ರಿಲ್ 17: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಅವರಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಈ ಕುರಿತಂತೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು...
ಬೆಂಗಳೂರು ಎಪ್ರಿಲ್ 16 : ಸಿಎಂ ಯಡಿಯೂರಪ್ಪ ಅವರಿಗೆ ಎರಡನೇ ಸಲ ಕೊರೊನಾ ಬರುತ್ತಿದ್ದಂತೆ, ಕಾಂಗ್ರೇಸ್ ಸಿಎಂ ವಿರುದ್ದ ಕಿಡಿಕಾರಿದ್ದು, ಕೊರೋನಾ ಸೋಂಕು ಹೆಚ್ಚುತ್ತಿರುವ ಈ ಕಠಿಣ ಪರಿಸ್ಥಿತಿಯಲ್ಲಿ ಜ್ವರವಿದ್ದರೂ ಚುನಾವಣಾ ಪ್ರಚಾರ ಮಾಡಿರುವುದು ಮುಖ್ಯಮಂತ್ರಿ...
ಬೆಂಗಳೂರು ಎಪ್ರಿಲ್ 16: ಬೆಳಗಾವಿ ಚುನಾವಣೆ ಪ್ರಚಾರ ಮುಗಿಸಿದ ಬೆನ್ನಲ್ಲೆ ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಸೊಂಕು ತಗುಲಿದೆ. ಕಳೆದೆರಡು ದಿನಗಳಿಂದ ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಿ ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ...
ದಾವಣಗೆರೆ ಎಪ್ರಿಲ್ 14: ಶಾಸಕ ಯು.ಟಿ ಖಾದರ್ ಅವರು ಸಂಚರಿಸುತ್ತಿದ್ದ ಕಾರು ದಾವಣಗೆರೆ ಸಮೀಪದ ಒಲಾಲ್ ಕ್ರಾಸ್ ಎಂಬಲ್ಲಿ ಅಪಘಾತಕ್ಕೀಡಾಗಿದ್ದು, ಖಾದರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಾಗಿ...
ಕಾರವಾರ : ಸೆಲ್ಫಿ ತೆಗೆಯಲು ಹೋಗಿ ಕಾಳಿ ನದಿಗೆ ಬಿದ್ದು ನೀರುಪಾಲಾಗಿದ್ದ ಯುವ ಜೋಡಿಯ ಮೃತ ದೇಹ ಇಂದು ಪತ್ತೆಯಾಗಿದೆ. ಮೃತರನ್ನು ಬೀದರ್ ನ ಕರ್ನಾಟಕ ಕಾಲೇಜ್ ನ ಬಿಎ ವಿದ್ಯಾರ್ಥಿ ಪುರುಷೋತ್ತಮ ಪಾಟೀಲ ಹಾಗೂ ಬೀದರ್...