ಬೀದರ್ ಎಪ್ರಿಲ್ 13: ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಲಾಕ್ಡೌನ್ ಮಾಡಲು ತಾಂತ್ರಿಕ ಸಲಹಾ ಸಮಿತಿ ಸೂಚಿಸಿದೆ ಎನ್ನುವುದನ್ನು ಸಿಎಂ ಯಡಿಯೂರಪ್ಪ ನಿರಾಕರಿಸಿದ್ದು, ಸುಮ್ಮನೆ ಜನರಿಗೆ ತಪ್ಪು ಹೇಳಲು ಹೋಗಬೇಡಿ ಎಂದ ಅವರು ಸದ್ಯಕ್ಕೆ...
ಕಾರವಾರ: ಸೆಲ್ಫಿ ಹುಚ್ಚಿಗೆ ಯುವಕ ಯುವತಿಯರಿಬ್ಬರು ಕಾಳಿ ನದಿ ಸೇತುವೆ ಮೇಲಿಂದ ಬಿದ್ದು ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಗಣೇಶಗುಡಿಯಲ್ಲಿ ನಡೆದಿದೆ. ಗಣೇಶಗುಡಿಯ ಸಮೀಪವಿರುವ ಸೂಪ ಅಣೆಕಟ್ಟಿನಲ್ಲಿ ಈ...
ಮೈಸೂರು: ಹೆಬ್ಬಾವು ಅಂತ ವಿಷಪೂರಿತ ಹಾವನ್ನು ಹಿಡಿಯಲು ಹೋಗಿ ಯುವಕನೊಬ್ಬ ತನ್ನ ಜೀವವನ್ನೆ ಕಳೆದುಕೊಂಡಿದ್ದಾನೆ. ಈ ಘಟನೆ ಮೈಸೂರಿನಲ್ಲಿ ನಡೆದಿದ್ದು ಸದ್ಯ ಈತ ಹಾವು ಹಿಡಿಯುತ್ತಿರುವ ಮತ್ತು ಹಾವು ಕಚ್ಚಿದ ದೃಶ್ಯ ವೈರಲ್ ಆಗಿದೆ. ನಗರದ...
ಬೆಂಗಳೂರು ಎಪ್ರಿಲ್ 10: ಕೊರೊನಾ ನಿಯಂತ್ರಣಕ್ಕೆ ರಾಜ್ಯದ ಕೆಲವು ಜಿಲ್ಲಾ ಕೇಂದ್ರಗಳಲ್ಲಿ ರಾತ್ರಿ ಕರ್ಪ್ಯೂ ಜಾರಿಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದು, ಇದು ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷ ಎಂದು ಆಕ್ರೋಶ...
ಬೆಂಗಳೂರು, ಎಪ್ರಿಲ್ 09: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ರಿಷಬ್ ಶೆಟ್ಟಿ ನಿರ್ದೇಶನದ ‘ಕಿರಿಕ್ ಪಾರ್ಟಿ’ ಚಿತ್ರತಂಡಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಸಿನಿಮಾತಂಡದ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಬೆಂಗಳೂರಿನ...
ಬೆಂಗಳೂರು : ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ತೆರಿಗೆ ಹಾಗೂ ಇತರೆ ವಿನಾಯತಿಯಲ್ಲಿ ಮೊಬೈಲ್, ಕಾರು ಖರೀದಿಸಿ ಕೊಡುತ್ತೇನೆ ಎಂದು ನಂಬಿಸಿ ಹತ್ತಾರು ಮಂದಿಗೆ ಕೋಟ್ಯಂತರ ರೂ. ವಂಚನೆ ಮಾಡಿದ ನಕಲಿ ಸೇನಾಧಿಕಾರಿಯನ್ನು ಬೆಂಗಳೂರಿನ ಸುಬ್ರಹ್ಮಣ್ಯನಗರ...
ಮಡಿಕೇರಿ, ಏಪ್ರಿಲ್ 09: ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿರುವ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಎಸ್.ಟಿ ಮಲ್ಲಿಕಾರ್ಜುನ್ ಅವರು ಮೆಟ್ರಿಕ್ ನಂತರದ ಬಾಲಕಿಯರ ವೃತ್ತಿಪರ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರ ವಸತಿ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮಹಾಮಾರಿ ಕೊರೊನಾದಿಂದ ತತ್ತರಿಸಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರದಲ್ಲಿ ಕೊರೊನಾ ಪ್ರಕರಣಗಳು ನಾಗಲೋಟದಿಂದ ಹೆಚ್ಚಾಗುತ್ತಿದ್ದು ಜನತೆ ಮತ್ತು ಸರ್ಕಾರವನ್ನು ಆತಂಕಕೀಡುಮಾಡಿದೆ. ನಗರದಲ್ಲಿ ನಿನ್ನೆ ಕೋವಿಡ್ ಪಾಸಿಟಿವ್ ಪ್ರಕರಣ ಇದೇ...
ಬೆಳಗಾವಿ/ ಕೊಲಾರ : ಅರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಖರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು, ಈ ನಡುವೆ ಬೆಳಗಾವಿಯಲ್ಲಿ ಸಾರಿಗೆ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ಸವದತ್ತಿ...
ಕಾರ್ಕಳ : ಚುಚ್ಚುಮದ್ದು ತಗೊಂಡ ಕೆಲವೇ ಗಂಟೆಗಳಲ್ಲಿ ಮಗುವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದಲ್ಲಿ ನಡೆದಿದೆ. ಶ್ರೀಯಾನ್ (4.5 ವರ್ಷ) ಮೃತಪಟ್ಟ ಮಗು ಎಂದು ತಿಳಿದು ಬಂದಿದೆ. ಶ್ರೀಯಾನ್ಗೆ...