ಬೆಂಗಳೂರು ಎಪ್ರಿಲ್ 30: ಪ್ರಧಾನಿ ನರೇಂದ್ರ ಮೋದಿಯವರ ಲಸಿಕಾ ಉತ್ಸವಕ್ಕೆ ಆರಂಭದಲ್ಲೇ ವಿಘ್ನ ಉಂಟಾಗಿದ್ದು, ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಕಾರ್ಯಕ್ರಮಕ್ಕೆ ಲಸಿಕೆಗಳ ಬರ ಎದುರಾಗಿದೆ. ಕರ್ನಾಟಕದಲ್ಲಿ ನಾಳೆಯಿಂದ 18 ವರ್ಷ...
ಮೈಸೂರು: ಕುಡಿದ ಮತ್ತಿನಲ್ಲಿ ತಿಂಗಳು ತುಂಬಿದ ಗರ್ಭಿಣಿ ಪತ್ನಿ ಸೇರಿ ಮನೆ ನಾಲ್ವರನ್ನು ಕೊಲೆಗೈದ ಘಟನೆ ಮೈಸೂರಿನಲ್ಲಿ ನಡೆದಿದೆ. ಕೊಲೆಗಾರನನ್ನು ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಚಾಮೇಗೌಡನ ಹುಂಡಿಯಲ್ಲಿ ಮಣಿಕಂಠಸ್ವಾಮಿ ಎಂದು ಗುರುತಿಸಲಾಗಿದ್ದು, ಈತ ತನ್ನ...
ಚಿಕ್ಕಮಗಳೂರು ಎಪ್ರಿಲ್ 29: ತನ್ನ ದಾಂಪತ್ಯದ ಹೊಸ ಜೀವನ ಪ್ರಾರಂಭಿಸಬೇಕಿದ್ದ ಯುವಕ ಮದುವೆ ದಿನವೇ ಮಾಹಾಮಾರಿ ಕೊರೊನಾಗೆ ಬಲಿಯಾಗಿರುವ ಘಟನೆ ಕೊಪ್ಪ ತಾಲೂಕಿನ ದೇವರಕೊಡಿಗೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಪೃಥ್ವಿರಾಜ್ (32) ಎಂದು ಗುರುತಿಸಲಾಗಿದೆ. ಇಂದು...
ಬೆಂಗಳೂರು, ಎಪ್ರಿಲ್ 29: ಕನ್ನಡ ಚಿತ್ರರಂಗಕ್ಕೆ ಮಹಾಮಾರಿ ಕರೊನಾ ವೈರಸ್ ತೀವ್ರವಾಗಿ ಕಾಡುತ್ತಿದೆ. ಮೊನ್ನೆಯಷ್ಟೇ ನಟಿ ಮಾಲಾಶ್ರೀ ಪತಿ ಹಾಗೂ ಕೋಟಿ ನಿರ್ಮಾಪಕ ಖ್ಯಾತಿಯ ರಾಮು ಕರೊನಾದಿಂದ ನಿಧನರಾದರು. ಇದೀಗ ಮತ್ತೊಬ್ಬ ನಿರ್ಮಾಪಕ ಕರೊನಾಗೆ ಬಲಿಯಾಗಿದ್ದಾರೆ....
ಬೆಂಗಳೂರು, ಎಪ್ರಿಲ್ 28: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪುತ್ರ ರಾಮು ಕಣಗಾಲ್ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯ ಹಿನ್ನೆಲೆ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾಗ ಕೊರೊನಾ ಸೋಂಕು ತಗುಲಿರೋದು...
ಬೆಂಗಳೂರು ಎಪ್ರಿಲ್ 26: ಕನ್ನಡದ ಅತ್ಯಂತ ಯಶಸ್ವಿ ನಿರ್ಮಾಪಕರಲ್ಲಿ ಒಬ್ಬರಾಗಿದ್ದು ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ನಟಿ ಮಾಲಾಶ್ರೀ ಅವರ ಗಂಡ ರಾಮು ಕೊರೋನಾಗೆ ಬಲಿಯಾಗಿದ್ದಾರೆ. ಉಸಿರಾಟದ ತೊಂದರೆಯಿಂದಾಗಿ 3 ದಿನಗಳ ಹಿಂದೆ ಎಂಎಸ್...
ಬೆಂಗಳೂರು, ಎಪ್ರಿಲ್ 26 : ನಾಳೆ ರಾತ್ರಿಯಿಂದ 14 ದಿನಗಳವರೆಗೆ ರಾಜ್ಯಾಧ್ಯಂತ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. 14 ದಿನಗಳವರೆಗೆ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅಗತ್ಯ...
ಮಡಿಕೇರಿ ಎಪ್ರಿಲ್ 24 : ಮೈಸೂರು – ಬಂಟ್ವಾಳ ರಾಷ್ಟ್ರೀಯ ರಸ್ತೆ ಮಾರ್ಗದಲ್ಲಿ ಮತ್ತೆ ಕುಸಿತ ಸಂಭವಿಸಿದೆ. ಜೋಡುಪಾಲ ಸಮೀಪ ಇರುವ ಎರಡನೇ ಮೊಣ್ಣಂಗೇರಿ ಬಳಿ ರಸ್ತೆ ಕುಸಿತ ಕಂಡುಬಂದಿದ್ದು, ಈ ಹಿನ್ನಲೆ ಭಾರಿ ವಾಹನಗಳ...
ಬೆಂಗಳೂರು ಎಪ್ರಿಲ್ 20: ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ಬೆನ್ನಲ್ಲೆ ರಾಜ್ಯ ಸರಕಾರ ನೂತನ ಕೊರೊನಾ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ್ದು, ರಾಜ್ಯದಲ್ಲಿ ನಾಳೆಯಿಂದ ನೈಟ್ ಕರ್ಪ್ಯೂ ಜಾರಿ ಮಾಡಿದ್ದು, ಜೊತೆಗೆ ವೀಕೆಂಡ್ ಲಾಕ್ಡೌನ್ ನ್ನು ಘೋಷಿಸಿದೆ. ಶುಕ್ರವಾರ...
ಬೆಂಗಳೂರು ಎಪ್ರಿಲ್ 19: ರಾಜ್ಯ ಸರಕಾರ ಕೊರೊನಾ ನಿರ್ವಹಣೆಯಲ್ಲಿ ತೋರುತ್ತಿರುವ ಅಸಡ್ಡೆ ವಿರುದ್ದ ನಟ ಹಾಗೂ ಮಠ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಫೇಸ್ ಬುಕ್ ಲೈವ್ ಮೂಲಕ ರಾಜಕಾರಣಿಗಳ ಬಗ್ಗೆ ಹಾಗೂ ವ್ಯವಸ್ಥೆಯ...