ರಾಯಚೂರು: ಸಣ್ಣ ವಯಸ್ಸಿನ ಹುಡುಗಿ ಹಾಗೂ ಅಂಕಲ್ ನ ಒಬ್ಬನ ನಡುವಿನ ಲವ್ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಈ ಪ್ರಕರಣ ಸಂಬಂಧ ಮಹಿಳಾ ಸಾಂತ್ವಾನ ಕೇಂದ್ರದ ಮೇಲ್ವಿಚಾರಕಿಯನ್ನು ಬಂಧಿಸಲಾಗಿದೆ.ಬಾಲಕಿಯು ಸಾಂತ್ವಾನ ಕೇಂದ್ರದಿಂದ ತಪ್ಪಿಸಿಕೊಳ್ಳಲು...
ಬೆಂಗಳೂರು : ಕರ್ನಾಟಕದ ರಾಜ್ಯಪಾಲ ವಾಜೂಭಾಯಿ ರುಡಾ ಭಾಯಿ ವಾಲಾರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮಂಗಳವಾರ ರಾಜಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅಯೋಧ್ಯಾ ರಾಮಮಂದಿರ ಕಾರ್ಯಕ್ಕೆ ಸಮಸ್ತರ ಬೆಂಬಲ ಸಹಕಾರ ಅಪೇಕ್ಷಿಸಿ ದಕ್ಷಿಣ ರಾಜ್ಯಗಳ...
ಬೆಂಗಳೂರು ಡಿಸೆಂಬರ್ 17: ಬೆಂಗಳೂರಿನಲ್ಲಿ ಮಹಿಳಾ ಡಿವೈಎಸ್ ಪಿ ಅಧಿಕಾರಿಯೊಬ್ಬರು ಅನ್ನಪೂರ್ಣೇಶ್ವರಿ ನಗರದಲ್ಲಿ ಪರಿಚಯಸ್ಥರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣಿಗೆ ಶರಣಾದ ಲಕ್ಷ್ಮೀ ವಿ (33) ಅವರು 2014ರ ಬ್ಯಾಚ್ ನ ಕೆಪಿಎಸ್ ಸಿ ಅಧಿಕಾರಿ....
ಕಾರವಾರ ಡಿಸೆಂಬರ್ 17: ನಾಡಿನ ಖ್ಯಾತ ಉದ್ಯಮಿ, ಶಿಕ್ಷಣ ತಜ್ಞ ಮುರುಡೇಶ್ವರ ದೇವಾಲಯಕ್ಕೆ ಹೊಸ ರೂಪ ನೀಡಿದ ಆರ್ .ಎನ್ ಶೆಟ್ಟಿ ಇಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ 1928ರ ಆಗಸ್ಟ್...
ಬೆಂಗಳೂರು ಡಿಸೆಂಬರ್ 13: ಕೆಎಸ್ ಆರ್ ಟಿಸಿ ನೌಕರರು ಮತ್ತೆ ರಾಜ್ಯ ಸರಕಾರದ ನಡುವೆ ಸಂಧಾನಸಬೆ ಹೆಸರಲ್ಲಿ ದೊಂಬರಾಟ ಶುರವಾಗಿದ್ದು, ಸಂಜೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದೆ ಎಂಬ ಸಚಿವ ಸವದಿ ಹೇಳಿಕೆ...
ಬೆಂಗಳೂರು ಡಿಸೆಂಬರ್ 13: ಕಳೆದ ಮೂರು ದಿನಗಳಿಂದ ಮುಷ್ಕರದಲ್ಲಿದ್ದ ಕೆಎಸ್ ಆರ್ ಟಿಸಿ ನೌಕರರ ಹಾಗೂ ರಾಜ್ಯ ಸರಕಾರದ ನಡುವೆ ಇಂದು ನಡೆದಿದ್ದ ಸಭೆ ಫಲಪ್ರದವಾಗಿದ್ದು, ಇಂದು ರಾತ್ರಿಯಿಂದಲೇ ರಾಜ್ಯ ಸಾರಿಗೆ ಸಂಸ್ಥೆ ಬಸ್ ಸಂಚಾರ...
ಬೆಂಗಳೂರು: ಬೆಂಗಳೂರಿನ ಮೂಡಲಪಾಳ್ಯದಲ್ಲಿ ಕಳೆದ ಭಾನುವಾರ ರಾತ್ರಿ ನಡೆಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡ ಬೈಕ ಸವಾರ ಇನ್ನು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು,...
ಬೆಂಗಳೂರು ನವೆಂಬರ್ 28: ಕೊರೊನಾದ ಆರ್ಥಿಕ ಹೊಡೆತದ ನಡುವೆ ಜನಸಾಮಾನ್ಯರಿಗೆ ಮತ್ತೊಂದು ಬಿಸಿ ತಟ್ಟಿದ್ದು, ಕಳೆದ ಒಂದು ವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಲೆ ಇದ್ದು, ಪೆಟ್ರೋಲ್ ಗೆ ಅಚ್ಚೇದಿನ ಬಂದ ಹಾಗೆ ಕಾಣುತ್ತಿದೆ….!!...
ಬೆಂಗಳೂರು, ನವೆಂಬರ್ 28 : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಅವರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಡಾಲರ್ಸ್ ಕಾಲೊನಿಯ ನಿವಾಸದಲ್ಲಿ ಶುಕ್ರವಾರ ಸಂಜೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಂತೋಷ್ ಅವರನ್ನು ಕುಟುಂಬದವರು...
ಚಿಕ್ಕಮಗಳೂರು ನವೆಂಬರ್ 25: ದಕ್ಷಿಣಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ನಾಲ್ವರು ನೀರು ಪಾಲಾದ ಘಟನೆ ಮಾಸುವ ಮುನ್ನವೇ ಚಿಕ್ಕಮಗಳೂರಿನಲ್ಲಿ ಮತ್ತೊಂದು ಆಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸೇರಿ ಐವರು ನೀರು ಪಾಲಾದ ಘಟನೆ ಚಿಕ್ಕಮಗಳೂರು ತಾಲೂಕಿನ...