ಬೆಂಗಳೂರು, ನವೆಂಬರ್ 25: ಕನ್ನಡದ ಬಿಗ್ಬಾಸ್ ಜನವರಿ ಮೂರನೇ ವಾರದಿಂದ ಆರಂಭಗೊಳ್ಳಲಿದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪ್ರತಿ ವರ್ಷ ಅಕ್ಟೋಬರ್ ನಲ್ಲಿ ಬಿಗ್ಬಾಸ್ ಆರಂಭವಾಗುತ್ತಿತ್ತು. ಕೊರೊನಾ ಹಿನ್ನೆಲೆ ಬಿಗ್ಬಾಸ್ ಮುಂದೂಡಿಕೆ ಮಾಡಲಾಗಿತ್ತು. ಬಿಗ್ಬಾಸ್ ಪ್ರಸಾರವಾಗುವ...
ಬೆಂಗಳೂರು: ಕೊರೊನಾ ಲಾಕ್ ಡೌನ್ ಸಡಿಲಿಕೆ ಆಗುತ್ತಿದ್ದಂತೆ ಸಿನೆಮಾ ನಟಿಯರು ಈಗ ಜಾಲಿ ಮೂಡ್ ನಲ್ಲಿದ್ದು, ಬಹುತೇಕ ನಟ ನಟಿಯರು ಮಾಲ್ಡೀವ್ಸ್ ನ ಬೀಚ್ ಗಳತ್ತ ಮುಖ ಮಾಡಿದ್ದಾರೆ. ಅವನೇ ಶ್ರೀಮನ್ನಾರಾಯಣ ಬೆಡಗಿ ಶಾನ್ವಿ ಶ್ರೀವಾಸ್ತವ್...
ಬೆಂಗಳೂರು ನವೆಂಬರ್ 19: ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡರಿಗೆ ಕರೊನಾ ಸೋಂಕು ತಗುಲಿದೆ. ಈ ಕುರಿತಂತೆ ಸ್ವತಃ ಸದಾನಂದ ಗೌಡರೇ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕೊರೊನಾ ರೋಗದ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಕೊರೊನಾ...
ಬೆಂಗಳೂರು ನವೆಂಬರ್ 17: ರಾಜ್ಯಸಭಾ ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿ ಮತ್ತೆ ಅಚ್ಚರಿಯ ಹೆಸರನ್ನು ಆಯ್ಕೆ ಮಾಡಿದ್ದು, ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಮತ್ತೊಮ್ಮೆ ಶಾಕ್ ನೀಡಿದೆ. ಪಕ್ಷಕ್ಕೆ ಸಂಬಂಧಿಸಿದ ಕರಪತ್ರಗಳನ್ನು ಮುದ್ರಿಸುತ್ತಿದ್ದ ಸಾಮಾನ್ಯ ಕಾರ್ಯಕರ್ತರಾಗಿರುವ ಡಾ.ಕೆ.ನಾರಾಯಣ್...
ಬೆಂಗಳೂರು ನವೆಂಬರ್ 17 : ಸಾಮಾಜಿಕ ಜಾಲತಾಣದಲ್ಲಿನ ವಿವಾದಿತ ಪೋಸ್ಟ್ ಒಂದಕ್ಕೆ ಸಂಬಂಧಿಸಿದಂತೆ ಅಗಸ್ಟ್ 11 ರಂದು ನಡೆದ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಬಿಬಿಎಂಪಿ ಮಾಜಿ ಮೇಯರ್...
ಬೆಂಗಳೂರು, ನವೆಂಬರ್ 15 :ದೀಪಾವಳಿಯ ತೈಲ ಅಭ್ಯಂಜನದ ಬಳಿಕ ವಿದ್ಯಾರ್ಥಿಗಳೊಂದಿಗೆ ತೋಳ್ಬಲ ಪ್ರದರ್ಶನಕ್ಕಿಳಿದ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು, ತಮ್ಮ 56 ರ ಪ್ರಾಯದಲ್ಲೂ 25 ವರ್ಷ ವಯಸ್ಸಿನ ಯುವಕನನ್ನು ಮಣಿಸಿದ್ದಾರೆ..!ಕುಶಲೋಪರಿಗಾಗಿ ನಡೆದ...
ಬೆಂಗಳೂರು ನವೆಂಬರ 13 : ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ (62) ಇನ್ನಿಲ್ಲ. ಹೃದಯಾಘಾತದಿಂದ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನರಾಗಿದ್ದಾರೆ. ಗುರುವಾರ ತಡರಾತ್ರಿ ಹಾಯ್ ಬೆಂಗಳೂರ್ ಕಚೇರಿಯಲ್ಲೇ ಅವರಿಗೆ ಹೃದಯಾಘಾತವಾಗಿದೆ. ಕೂಡಲೆ ಅವರನ್ನು...
ಬೆಂಗಳೂರು: ಮನೆ ಟೆರೇಸ್ ಮೇಲೆ ನಿಂತು ಯುವತಿಯ ಎದುರು ಪ್ಯಾಂಟ್ ಬಿಟ್ಟಿ ಅಸಭ್ಯವಾಗಿ ವರ್ತಿಸಿದ ಯುವಕನಿಗ ಯುವತಿಯೊಬ್ಬಳು ಬುದ್ದಿಕಲಿಸಿದ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ನೂಪುರ್ ಸರಸ್ವತ್ ಎಂಬ ಯುವತಿ ಒಂದು ತಿಂಗಳ ಹಿಂದೆಯಷ್ಟೇ ಕೊರಮಂಗಲದ...
ಮೈಸೂರು ನವೆಂಬರ 12: ಬುಧವಾರ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಜೀಪ್ ಅಪಘಾತಕ್ಕೀಡಾಗಿ ಎಎಸ್ಐ ಮತ್ತು ಹೆಡ್ ಕಾನ್ಸ್ಟೇಬಲ್ ಮೃತಪಟ್ಟಿರುವ ಘಟನೆ ಕೆ.ಆರ್. ನಗರ ತಾಲೂಕಿನ ಸಿದ್ದನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಎಎಸ್ಐ ಮೂರ್ತಿ (58) ಹಾಗೂ...
ಕಾರವಾರ: ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಉಗ್ರ ಸಂಘಟನೆಯ ಸಂಪರ್ಕದಲ್ಲಿದ್ದ ಆರೋಪದ ಮೇಲೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಯುವಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನನ್ನು 28 ವರ್ಷದ ಸೈಯದ್ ಇದ್ರಿಸ್ ನಬಿ ಸಾಬ್ ಎಂದು...