ಮಂಗಳೂರು, ಅಕ್ಟೋಬರ್ 19: ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು ಖಡ್ಡಾಯವಾಗಿದ್ದು, ಹೆಲ್ಮೆಟ್ ಧರಿಸದೇ ಇರುವ ಚಾಲಕರ ದಂಡ ವಸೂಲಾತಿಯೊಂದಿಗೆ ಸವಾರ ಚಾಲನಾ ಪರವಾನಗಿಯನ್ನು ಕನಿಷ್ಠ ಮೂರು ತಿಂಗಳ ಕಾಲ ಅಮಾನತುಗೊಳಿಸಲಾಗುವುದು ಎಂದು ರಾಜ್ಯ ಸರಕಾರ...
ಬೆಂಗಳೂರು,ಅಕ್ಟೋಬರ್ 19 : ವಾರಾಂತ್ಯ ದಿನಗಳಂದು ಪ್ರತಿಷ್ಠಿತ ಸಾರಿಗೆಗಳಲ್ಲಿ ಶೇ.10ರಷ್ಟು ವಿಧಿಸಲಾಗುತ್ತಿದ್ದ ಹೆಚ್ಚುವರಿ ಪ್ರಯಾಣದ ದರವನ್ನು ಕೆಎಸ್ಆರ್ ಟಿಸಿ ರದ್ದುಪಡಿಸಿದೆ. ಈ ಬಗ್ಗೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ...
ಶಿವಮೊಗ್ಗ, ಅಕ್ಟೋಬರ್ 16: ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ಶುಕ್ರವಾರ ಮಧ್ಯಾಹ್ನ ಎರಡು ಬಣಗಳ ನಡುವೆ ಮಾರಾ ಮಾರಿ ನಡೆದಿದ್ದು, ಪರಿಸ್ಥಿತಿ ಪ್ರಕ್ಷುಬ್ಧವಾಗಿದೆ. ದೇವಸ್ಥಾನ ಆಡಳಿತ ಮಂಡಳಿ ಗಳ ಜಗಳ ಸ್ಫೋಟಗೊಂಡಿದೆ, ಸಿಗಂದೂರು ಧರ್ಮದರ್ಶಿ ರಾಮಪ್ಪ ಬೆಂಬಲಿಗರ...
ಬೆಂಗಳೂರು, ಅಕ್ಟೋಬರ್ 16: ನಗರದ ಕಬ್ಬನ್ ಪಾರ್ಕ್ ಠಾಣೆ ವ್ಯಾಪ್ತಿಯಲ್ಲಿ ಬಾರ್ ಮಾಲೀಕ ಮನೀಶ್ ಶೆಟ್ಟಿಯನ್ನು ಗುಂಡು ಹಾರಿಸಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾಯಾಗಿದ್ದಾರೆ. ಕೊಲೆಯಾದ ಮನೀಶ್ ಶೆಟ್ಟಿ ಕರಾವಳಿ ಮೂಲದವನಾಗಿದ್ದು ಬೆಂಗಳೂರಿನ ಡ್ಯುಯೆಟ್ ಬಾರ್...
ಪಡುಬಿದ್ರಿ, ಅಕ್ಟೋಬರ್ 13 : ಪಡುಬಿದ್ರಿ-ಹೆಜಮಾಡಿ ಸಂಗಮ ಸ್ಥಳವಾದ ಮುಟ್ಟಳಿವೆ ಬಳಿ ಅಭಿವೃದ್ಧಿಪಡಿಸಲಾದ ಪಡುಬಿದ್ರಿ ಬೀಚ್ ಸಹಿತ ದೇಶದ 8 ಬೀಚ್ಗಳು ಬ್ಲೂಫ್ಲ್ಯಾಗ್ ವಿಶ್ವ ಮಾನ್ಯತೆ ಗಳಿಸಿಕೊಂಡಿವೆ. ದೇಶದ ನಾನಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ...
ಬೆಂಗಳೂರು, ಅಕ್ಟೋಬರ್ 13: ಯಾರೂ ಕೂಡ ರಾಜಕೀಯದಲ್ಲಿ ಯಾರ ಹೆಸರು ಬಳಸಿಕೊಳ್ಳದೇ ಗೆದ್ದಿಲ್ಲ. ಕುಸುಮಾ ಅವರು ಡಿ ಕೆ ರವಿಯವರನ್ನು ಅಧಿಕೃತವಾಗಿ ಸಪ್ತಪದಿ ತುಳಿದು ಮದುವೆಯಾಗಿದ್ದಾರೆ. ಅವರ ಗಂಡನ ಹೆಸರು ಬಳಕೆ ಮಾಡಿಕೊಳ್ಳಬಾರದು ಎಂದು ಹೇಳಲು...
ಉಡುಪಿ, ಅಕ್ಟೋಬರ್ 13: ಅಂಗಾರಕ ಎಂದರೆ ಕೆಂಪಗೆ ಕಾದ ಕೆಂಡ. ನಮ್ಮ ಹಿರಿಯರು ಮಂಗಳಗ್ರಹವನ್ನು ಅಂಗಾರಕವೆಂದು ಕರೆಯಲು ಕಾರಣ, ಈ ಗ್ರಹ ಕೆಂಪಾದ ಕ ಕೆಂಡದಂತೆ ಕಂಡುದರಿಂದಲೇ. ಮಂಗಳನಿಗೆ ಇನ್ನೊಂದು ಹೆಸರು ಲೋಹಿತಾಂಗ-ಕಾದ ಲೋಹದ (ಕಬ್ಬಿಣದ)...
ವೆನ್ ಲಾಕ್ ಆಸ್ಪತ್ರೆಯನ್ನು ಸೂಪರ್ ಸ್ಪೆಷ್ಯಾಲಿಟಿ ಆಸ್ಪತ್ರೆ ಮಾಡುವಂತೆ ವಿವಿಧ ಸಂಘಟನೆಗಳ ಧರಣಿ. ಮಂಗಳೂರು, ಅಕ್ಟೋಬರ್ 12: ಮಂಗಳೂರಿನ ಸರಕಾರಿ ವೆನ್ ಲಾಕ್ ಆಸ್ಪತ್ರೆಯನ್ನು ಸೂಪರ್ ಸ್ಪೆಷ್ಯಾಲಿಟಿ ಆಸ್ಪತ್ರೆಯಾಗಿ ಪರಿವರ್ತಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಅನಿರ್ಧಿಷ್ಟಾಧಿ...
ದಸರಾ; ಸಂಪ್ರದಾಯ ಪ್ರಕಾರ ಹುಲಿ ವೇಷ ಕುಣಿತಕ್ಕೆ ಅವಕಾಶ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು, ಅಕ್ಟೋಬರ್ 12: ದಸರಾ ಅಚರಣೆಯ ವೇಳೆ ದೇವಸ್ಥಾನದ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಬಾರದಂತೆ ಸೂಕ್ತ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ, ಸಂಪ್ರದಾಯ...
ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗೆ ಅನುದಾನ ಕಡಿತ: ಪಾಪ್ಯುಲರ್ ಫ್ರಂಟ್ ಖಂಡನೆ ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿ ಯೋಜನೆಗಳಿಗೆ ನೀಡಲಾಗುವ ಅನುದಾನದ ಪೈಕಿ 2020-21ನೆ ಆರ್ಥಿಕ ವರ್ಷದಲ್ಲಿ ಸುಮಾರು 468 ಕೋಟಿ ರೂಪಾಯಿ ಮೊತ್ತವನ್ನು ಕಡಿತಗೊಳಿಸಲು...