ತೆಲಂಗಾಣ, ಜನವರಿ 04: ದೆಹಲಿ- ಬೆಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟಶವಾತ್ ಯಾವುದೇ ಅನಾಹುತ ನಡೆದಿಲ್ಲ. ರವಿವಾರ ರಾತ್ರಿ ಈ ಘಟನೆ ನಡೆದಿದ್ದು, ತೆಲಂಗಾಣದ ವಿಕಾರಬಾದ್ ಜಿಲ್ಲೆಯಲ್ಲಿ ರೈಲು ಆಗಮಿಸುತ್ತಿದ್ದಾಗ ಇಂಜಿನ್ ನಲ್ಲಿ...
ಬೆಂಗಳೂರು, ಜನವರಿ 03: ಇಂದು ಚಿತ್ರದುರ್ಗದಲ್ಲಿ ಅಸ್ವಸ್ಥಗೊಂಡ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಝಿರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಶಿವಮೊಗ್ಗದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ...
ಬೆಂಗಳೂರು, ಜನವರಿ 02: ಸಿನಿಮಾ ತಾರೆಯರು ಪ್ರಾಣಿ ಪಕ್ಷಿಗಳನ್ನು ದತ್ತುಪಡೆಯುವ ಮೂಲಕ ಸುದ್ದಿಯಲ್ಲಿದ್ದಾರೆ. ಆ ಸಾಲಿನಲ್ಲಿ ಇದೀಗ ನಟ ವಸಿಷ್ಠ ಸಿಂಹ ಕೂಡಾ ಸೇರಿಕೊಂಡಿದ್ದು, ಹೊಸ ವರ್ಷದ ಹಿನ್ನೆಯಲ್ಲಿ ಸಿಂಹದ ಮರಿಯೊಂದನ್ನು ದತ್ತು ಪಡೆದುಕೊಂಡು, ಆ...
ಬೆಂಗಳೂರು ಜನವರಿ 1: ನಿರ್ಭಯಾ ಸೇಫ್ ಸಿಟಿ ಯೋಜನೆ ಟೆಂಡರ್ ಕುರಿತು ಜಟಾಪಟಿಗಿಳಿದಿದ್ದ ಐಪಿಎಸ್ ಅಧಿಕಾರಿಗಳಾದ ಡಿ.ರೂಪಾ ಹಾಗೂ ಹೇಮಂತ್ ನಿಂಬಾಳ್ಕರ್ ಅವರನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿ ಆದೇಶಿ ನೀಡಿದೆ. ಸರ್ಕಾರ ಡಿ.ರೂಪಾ ಅವರನ್ನು...
ಬೆಂಗಳೂರು, ಜನವರಿ 01 : ಪ್ರತಿ ವರ್ಷ ಹೊಸ ವರ್ಷಾಚರಣೆಯನ್ನು ಗುಂಡು ಪಾರ್ಟಿಗಳಿಂದ ಸ್ವಾಗತಿಸಿ ಅಬಕಾರಿ ಇಲಾಖೆಗೆ ಬಾರಿ ಲಾಭ ತರಿಸುತ್ತಿದ್ದ ಮದ್ಯ ಪ್ರಿಯರು ಈ ಬಾರಿ ನಿರಾಸೆ ಮೂಡಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಕಾರಣದಿಂದ ಹೊಸ...
ಮೈಸೂರು: ಮುಖಕ್ಕೆ ಹಚ್ಚುವ ಫೇಸ್ ಕ್ರೀಂ ತಿಂದು ಮಗುವೊಂದು ಸಾವನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಬೆಳಗನಹಳ್ಳಿ ಯಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಬೆಳಗನಹಳ್ಳಿ ಗ್ರಾಮದ ಗ್ರಾಮದ ಮಹೇಶ್–ಕನ್ಯಾ ದಂಪತಿಯ ಪುತ್ರ ಮನ್ವಿಷ್ ಮೃತಪಟ್ಟ...
ಬೆಂಗಳೂರು, ಡಿಸೆಂಬರ್ 31 : ನಿರ್ಭಯಾ ನಿಧಿ ಬಳಸಿ ಮಹಾನಗರವನ್ನು ‘ಸೇಫ್ ಸಿಟಿ’ಯಾಗಿ ರೂಪಿಸುವ ಯೋಜನೆಯಡಿ ಬೆಂಗಳೂರಿನಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಕೆಗೆ 627 ಕೋಟಿ ರೂ. ಗೋಲ್ ಮಾಲ್ ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಮುಜುಗರವನ್ನು...
ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷಾಚರಣೆಗಾಗಿ ಮಿಲಿಟರಿ ಕ್ಯಾಂಟೀನ್ನಿಂದ ಖರೀದಿ ಮಾಡಿ ಸಂಗ್ರಹಿಸಿಟ್ಟುಕೊಂಡಿದ್ದ 85 ಲೀಟರ್ ಮದ್ಯವನ್ನು ವಿಜಯನಗರ ಉಪ ವಿಭಾಗದ ಅಪರಾಧ ಪತ್ತೆದಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ಬಸವೇಶ್ವರನಗರ ಮತ್ತು ಮಾಗಡಿ...
ಬೆಂಗಳೂರು, ಡಿಸೆಂಬರ್ 30: ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಸುದೀಪ್, ಅಭಿಮಾನಿಗಳಿಗೆ ಒಂದು ವಿಡಿಯೋ ಟ್ರೀಟ್ ಕೊಟ್ಟಿದ್ದಾರೆ. ಅದು ಸಹ ತಮ್ಮ 15 ವರ್ಷಗಳ ಹಿಂದಿನ ನೆನಪನ್ನು ಹಸಿರಾಗಿಸುವ ವಿಡಿಯೋ ಇದಾಗಿದೆ.ಹೌದು, ಕಿಚ್ಚ ಸುದೀಪ್ ಕೇರಳದಲ್ಲಿದ್ದಾರೆ. ಅಲ್ಲಿ...
ಬೆಂಗಳೂರು, ಡಿಸೆಂಬರ್ 29: ನಾನು ದನದ ಮಾಂಸವನ್ನು ತಿನ್ನುತ್ತೇನೆ. ಆಹಾರ ಪದ್ಧತಿ ನನ್ನ ಹಕ್ಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ದನದ ಮಾಂಸ ತಿನ್ನುತ್ತೇನೆ ಎಂದು ಸ್ಪಷ್ಟಪಡಿಸಿದರು. ನಾನು...