ದಾವಣಗೆರೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನ್ಯಾಮತಿ ಶಾಖೆಯ ಲಾಕರ್ನಲ್ಲಿದ್ದ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ಕಳ್ಳರ ಮಾಲಾಗಿದೆ. ಸುಮಾರು 12.95 ಕೋಟಿ ರೂ. ಮೌಲ್ಯದ 17.705 ಕೆಜಿ ಚಿನ್ನಾಭರಣವನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಈ ಬಗ್ಗೆ...
ಬೆಂಗಳೂರು ಅಕ್ಟೋಬರ್ 28: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ಕಿಚ್ಚ ಸುದೀಪ್ ಅವರಿಗೆ ಬರೆದ ಭಾವನಾತ್ಮಕ ಪತ್ರದಲ್ಲಿ ಕಿಚ್ಚ ಸುದೀಪ್ ಅವರಿಗೆ...
ಹುಬ್ಬಳ್ಳಿ : ದೀಪಾವಳಿ ಮತ್ತು ಛತ್ ಪೂಜಾ ಹಬ್ಬ ಸಮಯವಾದ್ದರಿಂದ ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಲ್ಲಿ ಪರಿಣಾಮಕಾರಿ ಜನಸಂದಣಿ ನಿರ್ವಹಣಾ ತಂತ್ರಗಳನ್ನು ಜಾರಿಗೆ ತಂದಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿದ ಪ್ರಯಾಣಿಕರ ದಟ್ಟಣೆಗೆ ಪ್ರತಿಕ್ರಿಯೆಯಾಗಿ, ನೈಋತ್ಯ...
ನವದೆಹಲಿ : ಅಕ್ಟೋಬ್ 28 ರ ಪೊಲೀಸ್ ಸಂಸ್ಮರಣಾ ಸಪ್ತಾಹ ಅಂಗವಾಗಿ ( ರೈಲ್ವೇ ಸುರಕ್ಷಾ ದಳ) RPF ಹುತಾತ್ಮರ ಸ್ಮರಣಾರ್ಥ ಅನೇಕ ಕಾರ್ಯಕ್ರಮಗಳ ಆಯೋಜನೆ ಮಾಡಿದೆ. ಕೇಂದ್ರ ರೈಲ್ವೆ ರಾಜ್ಯ ಸಚಿವ ರವ್ನೀತ್ ಸಿಂಗ್...
ತುಮಕೂರು: ತಾಲೂಕಿನ ಮಂದಾರಗಿರಿ ಬೆಟ್ಟದ ತಪ್ಪಲಿನ ಮೈದಾಳ ಕೆರೆ ಕೋಡಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದ ವಿದ್ಯಾರ್ಥಿನಿ ಕೆಳಕ್ಕೆ ಬಿದ್ದು ಪೊಟರೆಗೆ ಸಿಲುಕಿಕೊಂಡ ಘಟನೆ ಭಾನುವಾರ ನಡೆದಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ ಸಿಬ್ಬಂದಿ, ಸೋಮವಾರ ಆಕೆಯನ್ನು ಕಾಪಾಡುವಲ್ಲಿ...
ಮಡಿಕೇರಿ : ಅಕಾಲಿಕ ಮಳೆಯಿಂದ ಕಾಫಿ ಬೆಳೆ ನೆಲಕಚ್ಚಿದ್ದು ಕಾಫಿ ಬೆಳೆಗಾರ ಕಂಗಾಲ್ ಆಗಿ ಸಂಕಷ್ಟದಲ್ಲಿದ್ದಾನೆ. ಅಕ್ಟೋಬರ್ ತಿಂಗಳಲ್ಲಿ ನರಂತರವಾಗಿ ಅಕಾಲಿಕ ಮಳೆ ಸುರಿ ಪರಿಣಾಮ ಕಾಫಿ ಫಸಲಿಗೆ ಭಾರಿ ಹಾನಿಯಾಗಿದೆ. ಕೊಡಗಿನಲ್ಲಿ ಸ್ಥಳೀಯ ಕೃಷಿಕರೇ ...
ಮಂಗಳೂರು : ಖ್ಯಾತ ಹಿಂದೂಸ್ಥಾನಿ ಗಾಯಕ ಸ್ವರ ಸಾಮ್ರಾಟ್ ಪಂಡಿತ್ M .ವೆಂಕಟೇಶ್ ಕುಮಾರ್ ಅವರು 2024ನೇ ಸಾಲಿನ ‘ಆಳ್ವಾಸ್ ವಿರಾಸತ್’ ಪ್ರಶಸ್ತಿಗೆ (Alvas Virasat) ಆಯ್ಕೆಯಾಗಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ...
ಬೆಂಗಳೂರು: ಕಾಂಗ್ರೆಸ್ನ ಮಾಜಿ ಸಚಿವರೊಬ್ಬರಿಗೆ ವಾಟ್ಸಪ್ ಮೂಲಕ ವಿಡಿಯೊ ಕರೆಗಳನ್ನು ಮಾಡಿ ಅವುಗಳನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ನಲಪಾಡ್ ಬ್ರಿಗೇಡ್ನ ಕಲಬುರಗಿ ಘಟಕದ ಅಧ್ಯಕ್ಷೆ ಮಂಜುಳಾ ಹಾಗೂ ಆಕೆಯ ಪತಿಯನ್ನು ಸಿಸಿಬಿ...
ಬೆಂಗಳೂರು: ದೀಪಾವಳಿ, ಕನ್ನಡ ರಾಜ್ಯೋತ್ಸವ ಈ ಬಾರಿ ಒಟ್ಟೊಟ್ಟಿಗೆ ಬಂದಿದ್ದು ಜೊತೆಗೆ ಸಾಲು ಸಾಲು ರಜೆ ಬೇರೆ. ಹೀಗಾಗಿ ಊರಿಗೆ, ಪರವೂರಿಗೆ ಪ್ರವಾಸಕ್ಕೆ ಹೋಗುವವರ ಸಂಖ್ಯೆ ಸಹಜವಾಗಿ ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ KSRTC 2000 ವಿಶೇಷ...
ಉಡುಪಿ : ಬೆಂಗಳೂರಿನಿಂದ ಮುರ್ಡೇಶ್ವರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಯುವಕನೋರ್ವ ಮೃತದೇಹ ಪತ್ತೆಯಾಗಿದ್ದು ಇದೊಂದು ಕೊಲೆಯಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರದ ಕುಮಾರಪೇಟೆ...