ಬೆಂಗಳೂರು ಸೆಪ್ಟೆಂಬರ್ 17: ಕೊರೊನಾ ವೈರಸ್ ಸೋಂಕಿತರಾಗಿರುವ ಬಿಜೆಪಿಯ ನೂತನ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಣಿಪಾಲ ಆಸ್ಪತ್ರೆ ಸ್ಪಷ್ಟನೆ ನೀಡಿದ್ದು, ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ನಿಧನ ಸುದ್ದಿ ಸತ್ಯಕ್ಕೆ...
ಮಡಿಕೇರಿ: ಕೊಡಗಿನ ಮಡಿಕೇರಿಯಲ್ಲಿ ವಿವಾಹಿತ ಮಹಿಳೆಯರ ಹಾಗು ಯುವತಿರ ನಂಬರ್ ಗಳನ್ನು ಪಡೆದುಕೊಂಡು ಅಶ್ಲಿಲವಾಗಿ ಚಾಟ್ ಮಾಡುತ್ತಾ , ಬೇಟಿಯಾಗಲು ಒತ್ತಾಯಿಸುತ್ತಾ ಇದ್ದ ಕಾಮುಕನಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಥಳಿಸಿ ಪೊಲೀಸರಿಗೊಪ್ಪಿಸಿದ ಘಟನೆ ಮಡಿಕೇರಿ ಹೆದ್ದಾರಿಯಲ್ಲಿ ನಡೆದಿದೆ....
ಮೈಸೂರು: ಕೊರೊನಾ ನಿಯಮಗಳಿಗೆ ಅನುಗುಣವಾಗಿ ದಸರಾ ಆಚರಿಸಲು ನಿರ್ಧರಿಸಲಾಗಿದ್ದು, ಸಾಧಾರಣ ದಸರಾ ಆಚರಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಾಹಿತಿ ನೀಡಿದ್ದಾರೆ. ಮೈಸೂರು ದಸರಾ-2020 ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ನಗರದ ಅರಮನೆ...
ಭಟ್ಕಳ ಸೆಪ್ಟೆಂಬರ್ 11: ಕಾರವಾರ ನೇತ್ರಾಣಿ ಸಮೀಪದ ಅರಬ್ಬಿ ಸಮುದ್ರದಲ್ಲಿ ತಾಂತ್ರಿಕ ತೊಂದರೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಪರ್ಶಿಯನ್ ಬೋಟ್ ನಲ್ಲಿದ್ದ ಎಲ್ಲಾ 24 ಮೀನುಗಾರರನ್ನು ಕೋಸ್ಟ್ ಗಾರ್ಡ್ ರಕ್ಷಿಸಿದೆ. ಭಟ್ಕಳದ ಖಮ್ರುಲ್ಲಾ ಬಾಹರ್ ಹೆಸರಿನ ಪರ್ಶಿಯನ್...
ನವದೆಹಲಿ: ರಾಷ್ಟ್ರೀಯ ಪೌರತ್ವ ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ವಿರೋಧಿಸಿ ನಡೆಸಿದ್ದ ಪ್ರತಿಭಟನೆ ಹಾಗೂ ಹಿಂಸಾಚಾರ ಘಟನೆಯ ಎಲ್ಲ 21 ಆರೋಪಿಗಳಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಕಾಯ್ದೆಗಳನ್ನು ವಿರೋಧಿಸಿ 2019ರ ಡಿಸೆಂಬರ್ನಲ್ಲಿ...
ಬೆಂಗಳೂರು: ಕರೊನಾದಿಂದಾಗಿ 6 ತಿಂಗಳಿಂದ ಮುಚ್ಚಿರುವ ಚಲನಚಿತ್ರಮಂದಿರಗಳು ಅ.1ರಿಂದ ಪುನಾರಂಭವಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ಬಿಡುಗಡೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್.ಜೈರಾಜ್ ತಿಳಿಸಿದ್ದಾರೆ. ಸಿಎಂ ಗೃಹ...
ಬೆಂಗಳೂರು: ಐಪಿಎಲ್ ಟೂರ್ನಿಯ ಇತಿಹಾಸದಲ್ಲಿ 4 ಬಾರಿ ಪ್ರಶಸ್ತಿ ಜಯಿಸಿದ ಏಕೈಕ ತಂಡವೆಂಬ ದಾಖಲೆಯನ್ನು ಹೊಂದಿರುವ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಇದೀಗ 13ನೇ ಆವೃತ್ತಿ ಆರಂಭವಾಗುವುದಕ್ಕೆ ಮುನ್ನವೇ ಮತ್ತೊಂದು ವಿಶೇಷ ದಾಖಲೆ ಬರೆದಿದೆ!...
ಬೆಂಗಳೂರು: ದಿನದಿಂದ ದಿನಕ್ಕೆ ಮಾದಕ ವಸ್ತು ಜಾಲದ ಬಗ್ಗೆ ಹೊಸ ಹೊಸ ಸತ್ಯ ಬಯಲಾಗುತ್ತಿದೆ. ಸಿಕ್ಕ ಪ್ರಾಥಮಿಕ ಮಾಹಿತಿಗಳನ್ನು ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸುತ್ತಿದ್ದಾರೆ. ಮೊದಲು ಕೆಲವು ಪೆಡ್ಲರ್ಗಳನ್ನು ವಶಕ್ಕೆ ಪಡೆದುಕೊಂಡಿದ್ದ ಪೊಲೀಸರಿಗೆ ಸೂಕ್ತ...
ಬೆಂಗಳೂರು: ‘ಫ್ಯಾಂಟಮ್’ ಚಿತ್ರದ ನಂತರ ನಿರ್ದೇಶಕ ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬಿನೇಷನ್ನಡಿ ಮೂಡಿ ಬರಲಿರುವ ಮತ್ತೊಂದು ಬಹುನಿರೀಕ್ಷೆಯ ಚಿತ್ರದ ಟೈಟಲ್ ಹೊರಬಿದ್ದಿದೆ. ಫ್ಯಾಂಟಮ್ ನಂತರ ಅನೂಪ್ ‘ಅಶ್ವತ್ಥಾಮ’ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಈ ಚಿತ್ರ “ಕಿಚ್ಚ...
ಶಿವಮೊಗ್ಗ: ಸೈಬರ್ ಕ್ರೈಂಗಳಿಗೆ ಕುರಿತಂತೆ ದಿನನಿತ್ಯವೂ ಹಲವಾರು ವರದಿಗಳು ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಲೇ ಇರುತ್ತವೆ. ಫೇಸ್ಬುಕ್ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿಯೋ, ವಾಟ್ಸ್ಆ್ಯಪ್ಗಳಲ್ಲಿ ಸಂದೇಶ ಕಳುಹಿಸಿಯೋ, ಜಾಲತಾಣಗಳ ಮೂಲಕ ಪರಿಚಯ ಮಾಡಿಕೊಂಡೋ… ಹೀಗೆ ಹತ್ತಾರು ಬಗೆಯಲ್ಲಿ ಮೋಸ ಮಾಡುವ ದೊಡ್ಡ...