ಕಾರವಾರ: ಬಿಎಸ್ಎನ್ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು, ದೇಶದ್ರೋಹಿಗಳೇ ಆ ಸಂಸ್ಥೆಯಲ್ಲಿ ತುಂಬಿಕೊಂಡಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಅನಂತಕುಮಾರ್ ಹೆಗಡೆ ಕಿಡಿ ಕಾರುವ ಮೂಲಕ ವಿವಾದಿತ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಕುಮಟಾದಲ್ಲಿ ಮಾತನಾಡಿದ ಸಂಸದ...
ಕೊಪ್ಪಳ: ಒಂದು ಅಪರೂಪದ ಪ್ರೇಮಕಥೆಗೆ ಕೊಪ್ಪಳ ಸಾಕ್ಷಿಯಾಗಿದೆ. ಎರಡು ವರ್ಷಗಳ ಹಿಂದೆ ಅಗಲಿದ ತಮ್ಮ ಪತ್ನಿಯ ನೆನಪಾರ್ಥವಾಗಿ ಮೇಣದ ಮೂರ್ತಿಯೊಂದಿಗೆ ಉದ್ಯಮಿಯೊಬ್ಬರು ಮನೆಯ ಗೃಹ ಪ್ರವೇಶ ನಡೆಸಿದ್ದಾರೆ. ಮುಮ್ತಾಜ್ಗಾಗಿ ಭವ್ಯ ತಾಜ್ಮಹಲ್ ಕಟ್ಟಿದ ರಾಜ ಷಹಜಹಾನ್,...
ಬೆಂಗಳೂರು ಅಗಸ್ಟ್ 9: ಆರೋಗ್ಯ ಸಚಿವ ಶ್ರೀರಾಮುಲು ಕೊರೊನಾ ಸೊಂಕು ತಗುಲಿದೆ. ಈ ಕುರಿತಂತೆ ಟ್ವೀಟರ್ ನಲ್ಲಿ ಮಾಹಿತಿ ನೀಡಿದ ಸಚಿವ ಶ್ರೀರಾಮುಲು ಜ್ವರದ ಹಿನ್ನಲೆ ಕೊರೊನಾ ಪರಿಕ್ಷೆ ನಡೆಸಿದ್ದರು. ಇಂದು ಅದರ ವರದಿ ಬಂದಿದ್ದು,...
ಮಡಿಕೇರಿ : ಕೊಡಗಿನ ತಲಕಾವೇರಿಯಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿದ ಪರಿಣಾಮ ನಾಪತ್ತೆಯಾಗಿರುವ ಐವರ ಪತ್ತೆಗೆ ತೀವ್ರ ಶೋಧ ಕಾರ್ಯ ಇಂದು ಕೂಡ ಮುಂದುವೆದಿದೆ. ಆದರೆ ಯಾವುದೇ ಕುರುಹುಗಳು ಸಿಕ್ಕಿಲ್ಲ. ನಿನ್ನೆ ಸ್ಥಳೀಯರು ಶೋಧ ಕಾರ್ಯ ನಡೆಸಿದ್ದರೂ...
ಮಂಗಳೂರು ಅಗಸ್ಟ್ 7: ಭಾರಿ ಮಳೆಯಿಂದಾಗಿ ಕೊಂಕಣ ರೈಲ್ವೆ ವ್ಯಾಪ್ತಿಯ ಕಾರವಾರ ವಲಯದ ಪೆರ್ನೆಂ ಬಳಿ ಸುರಂಗದ ಒಳಭಾಗದ ಗೋಡೆ ಕುಸಿದಿದ್ದು ಮುಂದಿನ ಸೂಚನೆ ವರೆಗೆ ಎಲ್ಲಾ ರೈಲುಗಳ ಸಂಚಾರ ರದ್ದುಪಡಿಸಲಾಗಿದೆ ಎಂದು ಕೊಂಕಣ ರೈಲ್ವೆ...
ಕೊಡಗು ಅಗಸ್ಟ್ 6: ಕರಾವಳಿ ಹಾಗೂ ಮಲೆನಾಡಿನಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಅವಾಂತರಗಳನ್ನೇ ಸೃಷ್ಠಿಸಿದೆ. ಕೊಡಗಿನಲ್ಲಿ ಸುರಿದ ಮಳೆ ವರ್ಷಗಳ ಭೂಕುಸಿತ ಮತ್ತೆ ನೆನಪಿಸುವಂತೆ ಮಾಡಿದೆ. ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ...
ಬೆಂಗಳೂರು, ಅಗಸ್ಟ್ 6: ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿಪೂಜೆ ನೆರವೇರಿಸುವ ಮೊದಲು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮಾಡಿರುವ ಟ್ವೀಟ್ವೊಂದು ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಯೋಧ್ಯೆ ತನ್ನ ಪ್ರೀತಿಯ ರಾಜನನ್ನು ಮರಳಿ ಮನೆಗೆ...
ಬೆಂಗಳೂರು, ಆಗಸ್ಟ್ 3 : ಮನೆಯಲ್ಲಿ ಹೆಚ್ಚು ಬಂಗಾರ ಇಟ್ಟರೆ ಕಳ್ಳರ ಭಯ. ಹಾಗೆಂದೇ ಬ್ಯಾಂಕ್ ಲಾಕರ್ ಗಳಲ್ಲಿ ಚಿನ್ನ ಇಡಲು ಶುರು ಮಾಡಿದ್ದರು ಜನ.. ಆದರೆ, ಬ್ಯಾಂಕ್ ಲಾಕರಲ್ಲಿಟ್ಟ ಚಿನ್ನವನ್ನೂ ಎಗರಿಸಿ ಬಿಟ್ಟರೆ ಹೇಗೆ? ಹೌದು.....
ಶೃಂಗೇರಿ ಅಗಸ್ಟ್ 3: ಅಯೋಧ್ಯೆಯಲ್ಲಿ ಟ್ರಸ್ಟ್ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಅಯೋಧ್ಯೆ ಶ್ರೀರಾಮ ಮಂದಿರದ ಭೂಮಿ ಪೂಜೆ ಆಗಸ್ಟ್ 5 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೆರವೇರಿಸಲಿದ್ದು ದೇಶದ ವಿವಿಧ ಪುಣ್ಯ ಸ್ಥಳಗಳಿಂದ ಹಾಗೂ ಪುಣ್ಯ ನದಿಗಳಿಂದ...
ಬೆಂಗಳೂರು; ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಸೊಂಕು ತಗುಲಿರುವ ಹಿನ್ನಲೆ ಕಳೆದ 2-3 ದಿನಗಳಿಂದ ಸಿಎಂ ಅವರನ್ನು ಭೇಟಿ ಮಾಡಿದ ಎಲ್ಲರನ್ನೂ ಕೊರೊನಾ ಪರೀಕ್ಷೆಗೊಳಪಡಿಸಲಾಗುತ್ತದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಅಲ್ಲದೆ ಮುಖ್ಯಮಂತ್ರಿಗಳ...