ಕಾಸರಗೋಡು: ವಿಷಪೂರಿತ ಹಾವು ಕಡಿತಕ್ಕೊಳಗಾದ ವ್ಯಕ್ತಿಯೊಬ್ಬರು ಮೃತ ಪಟ್ಟ ಘಟನೆ ಕಾಸರಗೋಡು ಮಂಜೇಶ್ವರದ ಮೀಯಪದವು ಎಂಬಲ್ಲಿ ನಡೆದಿದೆ. ಮೀಯಪದವು ಪಳ್ಳತ್ತಡ್ಕದ ಅಶೋಕ್ (43) ವಿಷಪೂರಿತ ಹಾವು ಕಡಿತಕ್ಕೆ ಒಳಪಟ್ಟು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಸೆ.18 ರಂದು ರಾತ್ರಿ...
ಬೆಂಗಳೂರು: ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಸೇರಿ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದ್ದು, ರಾಜ್ಯ ರಾಜಕಾರಣದ ದಿಕ್ಕನ್ನು ಬದಲಿಸುವ ಶಕ್ತಿ ಈ 3 ಕ್ಷೇತ್ರಗಳಿಗೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...
ಬೆಂಗಳೂರು ಅಕ್ಟೋಬರ್ 26: ಕಾರವಾರದ ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ...
ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಸಮುದ್ರಪಾಲಾಗಿರುವ ಘಟನೆ ಇಂದು ಶನಿವಾರ ಬೆಳಿ್ಗ್ಗೆ ಉಡುಪಿ ಕುಂದಾಪುರದ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ. ಸಮುದ್ರಪಾಲಾದವರಲ್ಲಿ ಓರ್ವನ ಮೃತದೇಹ ಪತ್ತೆಯಾಗಿದ್ದು ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿದೆ.ಮೃತನನ್ನು ಕುಂದಾಪುರ ಮೂಲದ ಅಜಯ್...
ಮಂಗಳೂರು ಅಕ್ಟೋಬರ್ 25: ಸುರತ್ಕಲ್ : ಹಿಂದೂ ಯುವತಿಗೆ ಅಶ್ಲೀಲ ಮೆಸೇಜ್ ಕಿರುಕುಳ ನೀಡಿ ಯುವತಿ ಆತ್ಮಹತ್ಯೆ ಯತ್ನಕ್ಕೆ ಕಾರಣನಾದ ಆರೋಪಿ ಮುಸ್ಲೀಂ ಯುವಕ ‘ಶಾರೀಕ್’ ನ ಕೊನೆಗೂ ಬಂಧನವಾಗಿದೆ. ಕರಾವಳಿಯಲ್ಲಿ ಭಾರೀ ಆಕ್ರೋಶಕ್ಕೆ...
ನೈಜಿೀರಿಯಾ ಅಕ್ಟೋಬರ್ 25: ಕನ್ನಡದ ಪ್ರಖ್ಯಾತ ಯೂಟ್ಯೂಬರ್ ಡಾ. ಬ್ರೋ ಇದೀಗ ನೈಜೀರಿಯಾ ಪ್ರವಾಸದಲ್ಲಿದ್ದಾರೆ. ಈ ಪ್ರವಾಸದಲ್ಲಿ ಡಾ. ಬ್ರೋ ನೈಜಿರಿಯಾದ ಸ್ಲಂ ಮಕ್ಕಳಿಗೆ ಕನ್ನಡ ಹೇಳಿಕೊಟ್ಟಿದ್ದಾರೆ. ಡಾ. ಬ್ರೋ ಖ್ಯಾತಿಯ ಗಗನ್ ಶ್ರೀನಿವಾಸ್ ಸದ್ಯಕ್ಕೆ ನೈಜೀರಿಯಾ...
ಹುಬ್ಬಳ್ಳಿ : ನೈಋತ್ಯ ರೈಲ್ವೆಯು 4 ನೇ ಡೀಸೆಲ್ ನಿರ್ವಹಣಾ ಗುಂಪು (ಡಿಎಂಜಿ) ಸಭೆಯನ್ನು 2024 ರ ಅಕ್ಟೋಬರ್ 24 ಮತ್ತು 25 ರಂದು ಹುಬ್ಬಳ್ಳಿಯ ಡೀಸೆಲ್ ಲೋಕೋ ಶೆಡ್ ನಲ್ಲಿ ಆಯೋಜಿಸಿತ್ತು. ಡೀಸೆಲ್ ಲೋಕೋಮೋಟಿವ್...
ಮಂಗಳೂರು: ರಿಯಲ್ ಎಸ್ಟೆಟ್ ಉದ್ಯಮಿಯೋರ್ವರು ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಆರೋಪಿ ವಿರುದ್ದ ಸಂತ್ರಸ್ಥೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. 15 ದಿನಗಳ...
ಕಾಸರಗೋಡು : ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ರೂ.2 ಕೋಟಿಗೂ ಅಧಿಕ ವಂಚನೆ ನಡೆಸಿದ್ದ ಶಾಲಾ ಶಿಕ್ಷಕಿ, ಮಾಜಿ DYFI ನಾಯಕಿ ಸಚಿತಾ ರೈ ಅವರನ್ಜು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಸಚಿತಾ 12ಕ್ಕೂ ಹೆಚ್ಚು ವಂಚನೆ ಪ್ರಕರಣಗಳಲ್ಲಿ...
ಶಿವಮೊಗ್ಗ, ಅಕ್ಟೋಬರ್ 24: ರಸ್ತೆ ಬದಿ ಟ್ರಾಫಿಕ್ ಉಲ್ಲಂಘನೆ ಪರಿಶೀಲನೆ ವೇಳೆ ಕಾರೊಂದನ್ನು ನಿಲ್ಲಿಸುವಂತೆ ಸೂಚಿಸಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯನ್ನೆ ಕಾರಿನ ಬ್ಯಾನೆಟ್ ಮೇಲೆ ಕಾರಿನ ಚಾಲಕ ಎಳೆದೊಯ್ದ ಘಟನೆ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ನಡೆದಿದೆ....