ಬೆಂಗಳೂರು ಡಿಸೆಂಬರ್ 15: ಸಾಫ್ಟವೇರ್ ಇಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪತ್ನಿಯನ್ನು ಅರೆಸ್ಟ್ ಮಾಡಿದ್ದಾರೆ. ಅತುಲ್ ಪತ್ನಿ ನಿಖಿತಾ ಸಿಂಘಾನಿಯರನ್ನು ಹರಿಯಾಣದ ಗುರುಗ್ರಾಮದಲ್ಲಿ ಹಾಗೂ ತಾಯಿ ನಿಶಾ ಸಂಘಾನಿಯಾ ಹಾಗೂ ಸಹೋದರ...
ಬೆಂಗಳೂರು: ಹೆಂಡತಿ ಹಾಗೂ ಮಾವನ ಕಿರುಕುಳಕ್ಕೆ ಬೇಸತ್ತು ಹೆಡ್ಕಾನ್ಸ್ಟೇಬಲ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಚ್.ಸಿ.ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಪೊಲೀಸ್. ನನ್ನ ಸಾವಿಗೆ ಪತ್ನಿ ಹಾಗೂ ಮಾವ ಕಾರಣ ಎಂದು ಡೆತ್ನೋಟ್ ಬರೆದಿಟ್ಟು...
ಮಂಡ್ಯ, ಡಿಸೆಂಬರ್ 13: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿ ಅಪ್ಪ ಕೂಡ ಅರೆಸ್ಟ್ ಆಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ನಿವಾಸಿ ಶಿವಣ್ಣ ಎಂಬುವರ ಪುತ್ರ ಮಧುಸೂದನ್ ಜೈಲು ಸೇರಿದ್ದಾನೆ. ಜೈಲಿನಲ್ಲಿದ್ದ ಮಧುಸೂದನ್ ತಂದೆ ಶಿವಣ್ಣ...
ಬೆಂಗಳೂರು ಡಿಸೆಂಬರ್ 12: ಕೌಟುಂಬಿಕ ಕಲಹಕ್ಕೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ನಡೆದಿದೆ. ಮಗ ಶ್ರೇಯಾನ್ (6) ಹಾಗೂ ಮಗಳು ಚಾರ್ವಿ (1 ವರ್ಷ...
ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಮಹತ್ವದ ಮಸೂದೆಯನ್ನು ಗುರುವಾರ ಮೋದಿ ನೇತೃತ್ವದ ಸಂಪುಟ ಅನುಮೋದಿಸಿದೆ. ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಆಡಳಿತಾರೂಢ ಬಿಜೆಪಿ ‘ಒಂದು ರಾಷ್ಟ್ರ,...
ಕಾರವಾರ, ಡಿಸೆಂಬರ್ 11: ಕೋಲಾರದ ಶಾಲಾ ವಿಧ್ಯಾರ್ಥಿನಿಯರು ಸಮುದ್ರಪಾಲಾದ ಬಳಿಕ ಇದೀಗ ಉತ್ತರ ಕನ್ನಡ ಜಿಲ್ಲಾಡಳಿತ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ಜಿಲ್ಲಾಡಳಿತ ತಾತ್ಕಾಲಿಕ ನಿರ್ಬಂಧ ವಿಧಿಸಿದೆ. ಮುಂದಿನ ಆದೇಶದವರೆಗೂ...
ಮಂಗಳೂರು : ಮಂಗಳೂರಿನ ಸಂತ ಅಗ್ನೆಸ್ ಪದವಿ ಪೂರ್ವ ಕಾಲೇಜು ಮತ್ತು ವಿವಿಧ್ಯ ಮಂಗಳೂರು ಇವರ ಸಹಭಾಗಿತ್ವದಲ್ಲಿ ‘Pathway to Possibilities: Career Choices After std 10 & 10+2’ (ಸಾಧ್ಯತೆಗಳ ಹಾದಿ :...
ಉತ್ತರಕನ್ನಡ ಡಿಸೆಂಬರ್ 10: ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ವಿಧ್ಯಾರ್ಥಿನಿಯರು ಸಮುದ್ರಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ನಡೆದಿದೆ. ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 40ಕ್ಕೂ ಹೆಚ್ಚು...
ಬೆಂಗಳೂರು, ಡಿಸೆಂಬರ್ 10: ರಾಜ್ಯದ ಮಾಜಿ ಮುಖ್ಯಮಂತ್ರಿ , ಕೇಂದ್ರದ ಮಾಜಿ ಸಚಿವ ಎಸ್.ಎಂ ಕೃಷ್ಣ ಅವರ ನಿಧನಕ್ಕೆ ರಾಜ್ಯ ಸರಕಾರ ಮೂರು ದಿನ ಶೋಕಾಚರಣೆ ಘೋಷಿಸಿದ್ದು, ನಾಳೆ ರಾಜ್ಯಾದ್ಯಂತ ಸರಕಾರಿ ರಜೆ ಘೋಷಿಸಿದೆ. ಎಸ್ಎಂ...
ಬೆಂಗಳೂರು, ಡಿಸೆಂಬರ್ 10: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ...