ತನ್ನ ಬಣದವರಿಗೇ ಮಣೆ, ಸಿಎಂ ಯಡಿಯೂರಪ್ಪ ಕೈಮೇಲು ಬೆಂಗಳೂರು, ಜುಲೈ 22: ಕೊನೆಗೂ ಹಳ್ಳಿಹಕ್ಕಿ ಎಚ್. ವಿಶ್ವನಾಥ್ ಶಾಸಕರಾಗಿದ್ದಾರೆ. ವಿಧಾನಸಭೆಯಿಂದ ನಾಮ ನಿರ್ದೇಶನ ಕೋಟಾದ ಐದು ಸ್ಥಾನಗಳಿಗೆ ಬಿಜೆಪಿ ಸರಕಾರ ವಿಶ್ವನಾಥ್, ಸಿ.ಪಿ.ಯೋಗೀಶ್ವರ್, ಮಂಗಳೂರು ಮೂಲದ...
ಬೆಂಗಳೂರು, ಜುಲೈ 22 : ಅಮೆರಿಕ ಮೂಲದ ಜೂಮ್ ವಿಡಿಯೋ ಕಮ್ಯುನಿಕೇಶನ್ಸ್ ಬೆಂಗಳೂರಿನಲ್ಲಿ ತನ್ನ ಕಚೇರಿ ತೆರೆಯಲಿದೆ. ಜೂಮ್ ವಿಶ್ವ ದರ್ಜೆಯ ಏಕೀಕೃತ ಕಮ್ಯುನಿಕೇಶನ್ಸ್ ಸೇವೆಯನ್ನು ಒದಗಿಸುತ್ತಿದ್ದು ಬೆಂಗಳೂರಿನಲ್ಲಿ ಹೊಸ ಕೇಂದ್ರವನ್ನು ತೆರೆಯಲಿದೆ ಎಂದು ಕಂಪನಿಯ...
ಬೆಂಗಳೂರು : ಕೊರೊನಾ ಈಗಾಗಲೇ ರಾಜ್ಯದಲ್ಲಿ ತನ್ನ ರೌದ್ರ ನರ್ತನ ಆರಂಭಿಸಿದೆ. ರಾಜ್ಯದಲ್ಲಿ ಅತಿ ಹೆಚ್ಚು ಕೊರೊನಾ ಸೊಂಕಿತ ಪ್ರದೇಶವಾಗಿ ಬೆಂಗಳೂರು ಮುಂಚೂಣಿಯಲ್ಲಿದ್ದು, ದಿನದಿಂದ ದಿನಕ್ಕೆ ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣ ಬೆಂಗಳೂರಿನಲ್ಲಿ ದಾಖಲಾಗುತ್ತಿದೆ. ಸರಕಾರ...
ಬೆಂಗಳೂರು, ಜುಲೈ 21 : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮುಂದುವರಿಕೆ ಮಾಡಲ್ಲ. ಬೆಂಗಳೂರು ಸೇರಿದಂತೆ ಯಾವುದೇ ಜಿಲ್ಲೆಯಲ್ಲೂ ಲಾಕ್ ಡೌನ್ ಇನ್ನು ಇರೋದಿಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ...
ಹಾಸನ, ಜುಲೈ 21 : ಮುಂದಿನ ಮೂರು ತಿಂಗಳಲ್ಲಿ ಕೊರೊನಾ ರಾಜ್ಯದ ಹಳ್ಳಿ ಹಳ್ಳಿಗೆ ಎಂಟ್ರಿ ಆಗಲಿದ್ದು ಅಶ್ವಿಜ ಮತ್ತು ಕಾರ್ತಿಕ ಮಾಸದಲ್ಲಿ ಮರಣ ಮೃದಂಗ ಬಾರಿಸಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಾಚಾರ್ಯ ರಾಜೇಂದ್ರ...
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆ ಯಾಗುತ್ತಿದ್ದು, ಅಲ್ಲದೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆಯ ಕೊನೆಯ ದಿನಗಳು ಸಮೀಪಿಸುತ್ತಿದ್ದಂತೆ ಇಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು...
ಬೆಂಗಳೂರು ಜುಲೈ 21: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಯುವಕನೊಬ್ಬ 300 ಕಿಲೋ ಮೀಟರ್ ವೇಗದಲ್ಲಿ ಬೈಕ್ ಚಲಾಯಿಸಿದ ಯುವಕನನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಲಾಕ್ ಡೌನ್ ನಡುವೆ ಈತ ಬೆಂಗಳೂರಿನ...
ಮಡಿಕೇರಿ ಜುಲೈ 21: ನದಿಗೆ ಕೈ ಮುಗಿದು ಹಾರಿದ ಮಹಿಳೆಯನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಬಲಮುರಿಯ ಕಾವೇರಿ ನದಿ ಬಳಿ ನಡೆದಿದೆ. ಮಡಿಕೇರಿ ತಾಲೂಕಿನ ಮೂರ್ನಾಡು ಮೂಲದ ಮಹಿಳೆಯೊಬ್ಬರು ಕಾವೇರಿ ನದಿ...
ಬೆಂಗಳೂರು, ಜುಲೈ 11 : ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ರಾಜಧಾನಿ ಬೆಂಗಳೂರಿನಲ್ಲಿ ಜುಲೈ 14ರಿಂದ 23ರ ವರೆಗೆ ಒಂದು ವಾರ ಕಾಲ ಲಾಕ್ ಡೌನ್ ಜಾರಿಗೆ ಆದೇಶ ಮಾಡಲಾಗಿದೆ. ಸಿಎಂ ಯಡಿಯೂರಪ್ಪ ಈ ಬಗ್ಗೆ ಬೆಂಗಳೂರು...
ಚಿಕ್ಕಮಗಳೂರು ಜುಲೈ 11: ಚಿಕ್ಕಮಗಳೂರಿನಲ್ಲಿ ಹಾಡುಹಗಲೇ ಶೂಟೌಟ್ ನಡೆದಿದೆ. ಪಲ್ಸರ್ ಬೈಕ್ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಜ್ಯುವೆಲ್ಲರ್ ಮಾಲಿಕನ ಮೇಲೆ ಫೈರಿಂಗ್ ಮಾಡಿ ಅಲ್ಲಿಂದ ಪರಾರಿಯಾಗಿರುವ ಘಟನೆ ಇಂದು ನಡೆದಿದೆ. ಸಿನಿಮೀಯ ರೀತಿಯಲ್ಲಿ ಈ ಘಟನೆ...