ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ ಮಾಡಿದ ಕಿರಾತಕನನ್ನು ಸಾರ್ವಜನಿಕರು ಹಿಡಿದು ಚೆನ್ನಾಗಿ ತದಕಿದ ಘಟನೆ ಕೊಡಗಿನ ಸೋಮವಾರ ಪೇಟೆಯಲ್ಲಿ ನಡೆದಿದೆ. ಮಡಿಕೇರಿ: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ...
ಹುಬ್ಬಳ್ಳಿ ನವೆಂಬರ್ 25: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ ಮಂಗಳೂರಿನ ಇಬ್ಬರು ದರೋಡೆಕೋರರಿಗೆ ಹುಬ್ಬಳ್ಳಿ ಪೊಲೀಸರು ಗುಂಡಿನ ರುಚಿ ತೋರಿಸಿದ್ದಾರೆ. ಮಂಗಳೂರಿನ ಕುರ್ತಾ ಅಲಿಯಾಸ್...
ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ಚಾಲುಕ್ಯ ಸಂಸ್ಥೆಯಲ್ಲಿ ನೈರುತ್ಯ ರೈಲ್ವೆ ಕನ್ನಡ ಸಂಘವು ಕರ್ನಾಟಕ ರಾಜ್ಯೋತ್ಸವ ವನ್ನು ಸಂಭ್ರಮದಿಂದ ಆಚರಿಸಿತು. ಹುಬ್ಬಳ್ಳಿ : ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ಚಾಲುಕ್ಯ ಸಂಸ್ಥೆಯಲ್ಲಿ ನೈರುತ್ಯ ರೈಲ್ವೆ ಕನ್ನಡ ಸಂಘವು ಕರ್ನಾಟಕ...
ಉಡುಪಿ : ಯಕ್ಷಗಾನ ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು ಬಂದು ಹೃದಯಾಘಾತವಾಗಿ ಕಲಾವಿದರೋರ್ವರು ಸಾವನ್ನಪ್ಪಿದ ಘಟನೆ ಮುಂಬೈಯಲ್ಲಿ ನಡೆದಿದೆ. ಕುಕ್ಕೆಹಳ್ಳಿ ವಿಟ್ಠಲ ಪ್ರಭು ಹೃದಯಾಘಾತಕ್ಕೆ ಬಲಿಯಾದ ಕಲಾವಿದರಾಗಿದ್ದಾರೆ. ಮುಂಬೈಯ ದೈಸರ್ ಕಾಶಿಮಠದಲ್ಲಿ ಯಕ್ಷಗಾನ ಸೇವೆ ಮಾಡುತ್ತಿದ್ದ ಕುಕ್ಕೆಹಳ್ಳಿ...
ಬೆಂಗಳೂರು ನವೆಂಬರ್ 23: ಬಿಗ್ ಬಾಸ್ ಸೀಸನ್ 11 ರಲ್ಲಿ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿ ಕೊಟ್ಟಿರುವ ರಜತ್ ಗೆ ಕಿಚ್ಚ ಸುದೀಪ್ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.ವೈಲ್ಡ್ ಕಾರ್ಡ್ ಎಂಟ್ರಿ ಜೊತೆಗೆ ಮನೆಯಲ್ಲಿ ಅವಾಚ್ಯ ಶಬ್ದಗಳಿಂದ...
ಕೇರಳ ನವೆಂಬರ್ 22: ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೋಬ್ಬಳು ಹಾಸ್ಟೆಲ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದ ಪತ್ತನಂತಟ್ಟದಲ್ಲಿ ನಡೆದಿದ್ದು ಘಟನೆ ಸಬಂಧ ಮೂವರು ಸಹಪಾಠಿ ವಿದ್ಯಾರ್ಥಿನಿಯರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಅಮ್ಮು...
ಶಿವಮೊಗ್ಗ : ಬೈಕಿನಲ್ಲಿ ಶಾಲೆಗೆ ತೆರಳುತ್ತಿದ್ದ ಶಿಕ್ಷಕರೊಬ್ಬರು ಹಠಾತ್ತನೆ ಹೃದಯಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಆನಂದಪುರಲ್ಲಿ ಇಂದು ಶುಕ್ರವಾರ ನಡೆದಿದೆ. ನರಸೀಪುರ ಗ್ರಾಮದ ಸರ್ಕಾರಿ ಶಾಲಾ ಶಿಕ್ಷಕ ಮಂಜುನಾಥ್( 57)...
ಕಾಸರಗೋಡು ನವೆಂಬರ್ 22: ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪತ್ನಿಯನ್ನು ಪತಿ ತಲವಾರ್ ನಿಂದ ಹಲ್ಲೆ ಮಾಡಿ ಕೊಲೆಗೈದ ಘಟನೆ ಕಾಸರಗೋಡಿನಲ್ಲಿ ಕಣ್ಣೂರಿನ ಕರಿವೆಳ್ಳೂರಿನಲ್ಲಿ ಗುರುವಾರ ಸಂಜೆಯ ವೇಳೆ ಘಟನೆ ನಡೆದಿದೆ. ಮೃತರನ್ನು ಕಾಸರಗೋಡು ಚಂದೇರ...
ಅಂಕೋಲಾ : ಎಟಿಎಂನಿಂದ ಹಣ ತೆಗೆದು ಕೊಡಲು ಸಹಾಯ ಮಾಡುವಂತೆ ನಟಿಸಿ, ಅಬಲ, ವೃದ್ದರಿಂದ ಹಣ ದೋಚುತ್ತಿದ್ದಆರೋಪಿಯನ್ನು ಉತ್ತರ ಕನ್ನಡದ ಅಂಕೋಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮಾದೇನಹಳ್ಳಿ ಬೂಕಾಪಟ್ಟಣ ಗ್ರಾಮದ...
ಹುಬ್ಬಳ್ಳಿ : ನಿಡವಂದ ಯಾರ್ಡ್ ನಲ್ಲಿ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಸಲುವಾಗಿ, ಈ ಕೆಳಗಿನ ರೈಲುಗಳ ಸೇವೆಯಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ ಎಂದು ನೈಋತ್ಯ ರೈಲ್ವೇ ವಿಭಾಗ ಮಾಹಿತಿ ನೀಡಿದೆ. ರೈಲು ಸಂಚಾರ ರದ್ದು: ನವೆಂಬರ್ 23...