ಮಂಗಳೂರು, ಮಾರ್ಚ್ 12: ದ್ವಿತೀಯ ಪಿಯುಸಿ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಸುಖಾಂತ್ಯ ಅಂದುಕೊಳ್ಳುತ್ತಿರುವಾಗಲೇ ಇದೀಗ ಮತ್ತೊಂದು ತಲೆ ನೋವು ಪ್ರಾರಂಭವಾಗಿದೆ. ದಿಗಂತ್ ನಾಪತ್ತೆಯಾದ ವೇಳೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಹೆಬಿಯಸ್ ಕಾರ್ಪಸ್ ಹಿನ್ನಲೆ ಇಂದು...
ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿ ಜೊತೆ ಅಭಿಮಾನಿಯೋರ್ವ ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ. ಕಾರ್ಯಕ್ರಮವೊಂದರಲ್ಲಿ ಬಲವಂತವಾಗಿ ಕೈ ಹಿಡಿದು ಎಳೆದ ಅಭಿಮಾನಿಗೆ ರಾಗಿಣಿ ಕಪಾಳಮೋಕ್ಷ ಮಾಡಿದ್ದಾರೆ. ಅಭಿಮಾನ ಅನ್ನೋ ಹೆಸರಲ್ಲಿ ಕೆಲ ನಟ ನಟಿಯರ ಜೊತೆ...
ಬೆಂಗಳೂರು, ಮಾರ್ಚ್ 11: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಕನಕಲಕ್ಷ್ಮೀ ಬಂಧನವಾಗಿದೆ. ಎಸ್ ಐಟಿ ಅಧಿಕಾರಿಗಳು ಇಂದು (ಮಾರ್ಚ್ 11) ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ. ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ...
ಮಂಗಳೂರು ಮಾರ್ಚ್ 11; ಮುಂಬರುವ ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ಜನದಟ್ಟಣೆಯನ್ನು ಸರಿದೂಗಿಸಲು ನೈಋತ್ಯ ರೈಲ್ವೆಯು ಮೈಸೂರು-ದಾನಾಪುರ ಮತ್ತು ವಾಸ್ಕೋ ಡ ಗಾಮಾ-ಪಾಟ್ನಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ....
ಗಂಗಾವತಿ, ಮಾರ್ಚ್ 11: ವಿದೇಶಿ ಪ್ರವಾಸಿಗರ ಮೇಲೆ ನಡೆದ ಹಲ್ಲೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣ ಬೆನ್ನಲ್ಲೇ ಪೊಲೀಸರ ಓಡಾಟ ಹೆಚ್ಚಾಗಿದ್ದರಿಂದ ಹಂಪಿ ಮತ್ತು ಆನೆಗೊಂದಿ ಭಾಗದಲ್ಲಿ ಇರುವ ರೆಸಾರ್ಟ್ ಮತ್ತು ಹೊಟೇಲ್ಗಳಲ್ಲಿದ್ದ ಪ್ರವಾಸಿಗರು ರೂಮ್ಗಳನ್ನು...
ಬೆಂಗಳೂರು: ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಬಂಧನ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ನಟಿ ಬಳಿಯಿದ್ದ ಬರೋಬ್ಬರಿ 39 ವಾಚ್ಗಳು ಪತ್ತೆಯಾಗಿವೆ. ಈಗಾಗಲೇ ಡಿಆರ್ಐ ಮೂರು ದಿನ ಪೊಲೀಸ್ ಕಸ್ಟಡಿಗೆ ಪಡೆದಿದೆ. ಇಂದು ಪೊಲೀಸ್ ಕಸ್ಟಡಿಯೂ...
ಚಿಕ್ಕಬಳ್ಳಾಪುರ ಮಾರ್ಚ್ 09: ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಬೆಂಕಿಗಾಹುತಿಯಾದ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಸಜೀವ ದಹನಗೊಂಡ ಹೃದಯ ವಿದ್ರಾವಕ ಘಟನೆ ಚಿಂತಾಮಣಿ ತಾಲೂಕು ಕಂಚರ್ಲ ಹಳ್ಳಿ...
ಕಲಬುರಗಿ ಮಾರ್ಚ್ 07: ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಯುವಕರು ಸಾವನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ(ಟಿ) ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ಸೇಡಂ ತಾಲ್ಲೂಕಿನ ಹಾಬಾಳ...
ಬೆಂಗಳೂರು ಮಾರ್ಚ್ 07: ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ಗೆ ವಿಚಾರಣೆಗೆ ಹಾಜರಾಗುವಂತೆ ಬಳ್ಳಾರಿ ಪೊಲೀಸರು ರಾತ್ರೊರಾತ್ರಿ ನೀಡಿದ್ದ ನೋಟಿಸ್ಗೆ ಹೈಕೋರ್ಟ್...
ಬೆಂಗಳೂರು ಮಾರ್ಚ್ 06: ನಿಗೂಢವಾಗಿ ನಾಪತ್ತೆಯಾಗಿರುವ ವಿಧ್ಯಾರ್ಥಿ ದಿಗಂತ್ ಪತ್ತೆ ಹಚ್ಚಲು ಇದೀಗ ದಿಗಂತ್ ಪೊಷಕರು ಹೈಕೋರ್ಟ್ ಮೊರೆ ಹೋಗಿದ್ದು, ಮಗನನ್ನು ಪತ್ತೆ ಮಾಡಿಕೊಡಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ದಿಗಂತ್ ತಂದೆ ಪದ್ಮನಾಭ್ ಹೇಬಿಯಸ್ ಕಾರ್ಪಸ್...