ಬೆಂಗಳೂರು: ಮುಸ್ಲಿಂ ಸಮುದಾಯದ ವಿವಾಹಿತ ದಂಪತಿಗೆ ವಿವಾಹ ನೋಂದಣಿ ಪ್ರಮಾಣಪತ್ರ ನೀಡುವ ಅಧಿಕಾರವನ್ನು ವಕ್ಫ್ ಮಂಡಳಿಗೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಈ ವಿಚಾರವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ...
ಬೆಂಗಳೂರು ಅಕ್ಟೋಬರ್ 16: ಜೈ ಶ್ರೀರಾಮ್ ಘೋಷಣೆ ಕೂಗಿದ ಕೂಡಲೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಹೈಕೋರ್ಟ್ ಮಂಗಳವಾರ ಹೇಳಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ...
ಚಿತ್ರದುರ್ಗಾ : ದರ್ಶನ್ ಮತ್ತು ಗ್ಯಾಂಗ್ನಿಂದ ಭೀಕರವಾಗಿ ಹತ್ಯೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪತ್ನಿಸಹನ ಇಂದು ಗಂಡು ಮಗುವಿಗೆ ಜನ್ಮನೀಡಿದ್ದು ಮಗನ ಕಳೆದುಕೊಂಡ ಕುಟುಂಬಕ್ಕೆ ಇದೀಗ ಮೊಮ್ಮಗ ಖುಷಿ ತಂದಿದ್ದಾನೆ. ಬೆಳಗಿನ ಜಾವ 7 ಗಂಟೆ...
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಸಿಟಿ ಬಸ್ ಪಲ್ಟಿಯಾಗಿ, ಹಲವರು ಗಾಯಗೊಂಡ ಘಟನೆ ಶಿವಮೊಗ್ಗದ ವಿನೋಬಾ ನಗರದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ನಗರದ ಬೊಮ್ಮನಕಟ್ಟೆ ರೈಲ್ವೆ ಗೇಟ್ ಸಮೀಪದ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು,...
ರಾಯಚೂರು ಅಕ್ಟೋಬರ್ 15: ಜಮೀನಿನಲ್ಲಿ ಆಟವಾಡುತ್ತಿರುವ ವೇಳೆ ಬೃಹತ್ ಕಲ್ಲು ಬಂಡೆ ಉರುಳಿ ಬಂಡೆ ಅಡಿ ಸಿಲುಕಿ ಮೂವರು ಮಕ್ಕಳು ಸಾವನಪ್ಪಿದ ಘಟನೆ ಲಿಂಗಸೂಗುರು ತಾಲೂಕಿನ ಗೌಡೂರು ತಾಂಡದಲ್ಲಿ ನಡೆದಿದೆ. ಮೃತರನ್ನು ಮಂಜುನಾಥ್ (9), ವೈಶಾಲಿ...
ಬೆಂಗಳೂರು: ಮದ್ಯದ ಅಮಲಿನಲ್ಲಿ ಸ್ನೇಹಿತರ ಮಧ್ಯೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸ್ನೇಹಿತನ ಬಾಟಲಿಯಿಂದ ಚುಚ್ಚಿ ಕೊಲೆ ಮಾಡಿದ್ದ ಆರೋಪಿಯನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. (26) ಕೊಲೆಯಾದ ಯುವಕ. ಕೊಲೆ ಆರೋಪದ ಅಡಿ ಉಮೇಶ್...
ಬೆಂಗಳೂರು ಅಕ್ಟೋಬರ್ 14: ಇಬ್ಬರು ಮಕ್ಕಳನ್ನು ಸಾಯಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡರೆ.. ಮಕ್ಕಳ ಮೃತದೇಹ ನೋಡಿ ತಂದೆ ಕೂಡ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲಹಂಕದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ನಡೆದಿದೆ. ಮೃತರನ್ನು 38...
ಬೆಂಗಳೂರು: ಈವೆಂಟ್ ಮ್ಯಾನೇಜ್ಮೆಂಟ್ ಉದ್ಯಮದ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿಯ ಮಹಿಳಾ ಮತ್ತು ಮಕ್ಕಳ ಸಂರಕ್ಷಣಾ ದಳದ ಪೊಲೀಸರು ಬಂಧಿಸಿದ್ದಾರೆ. ಪಟ್ಟೆಗಾರಪಾಳ್ಯದ ನಿವಾಸಿಗಳಾದ ಪ್ರಕಾಶ್ ಹಾಗೂ ಪಾರಿಜಾತ ದಂಪತಿಯನ್ನು ಬಂಧಿಸಿ, ನಾಲ್ವರು ಯುವತಿಯರನ್ನು ರಕ್ಷಿಸಲಾಗಿದೆ. ‘ರಾಕೇಶ್...
ಮೈಸೂರು ಅಕ್ಟೋಬರ್ 11: ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ಕುಮಾರಿ ದಂಪತಿಗೆ ಎರಡನೇ ಗಂಡು ಮಗು ಜನನವಾಗಿದೆ. ದಸರಾ ಸಂಭ್ರಮದಲ್ಲಿರುವ ಮೈಸೂರು ಅರಮನೆಯಲ್ಲಿ ಸಂತಸ ಇಮ್ಮಡಿಯಾಗಿದೆ. 2016ರಲ್ಲಿ ಮದುವೆಯಾಗಿದ್ದ ದಂಪತಿಗೆ 2017ರ...
ಮಂಡ್ಯ ಅಕ್ಟೋಬರ್ 10: ಕೇರಳದ ತಿರುವೋಣಂ ಬಂಪರ್ ಲಾಟರಿ ಈ ಬಾರಿ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ಬೈಕ್ ಮೆಕ್ಯಾನಿಕ್ ಅಲ್ತಾಫ್ ಎಂಬವರಿಗೆ ಸಿಕ್ಕಿದೆ. ಕೇರಳದ ತಿರುವೋಣಂ ಹಬ್ಬದ ಪ್ರಯುಕ್ತ ನಡೆದ 25 ಕೋಟಿ ರೂ....